By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು

Latestಚುನಾವಣೆ-Electionರಾಷ್ಟ್ರೀಯ-National

ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು

Published April 13, 2024
Share
2 Min Read
congress congress congress
SHARE

ಜೈಪುರ್: ಲೋಕಸಭಾ ಚುನಾವಣಾ ಹೊತ್ತಲ್ಲೇ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದೆ. ಬರೋಬ್ಬರಿ 400 ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣೀಗೆ ಪಕ್ಷವನ್ನು ಇಕ್ಕಟ್ಟಿಗೆ ಸಿಲಿಕಿಸಿದೆ ಎಂದು ಮೂಲಗಳು ತಿಳಿಸಿವೆ.

ನಾಗೌರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ರಾಷ್ಟ್ರೀಯಾ ಲೋಕತಾಂತ್ರಿಕ ಪಾರ್ಟಿ (ಆರ್‌ಎಲ್‌ಪಿ) ಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ನಾಗೌರ್ ಸಂಸದ ಮತ್ತು ಆರ್‌ಎಲ್‌ಪಿ ಮುಖ್ಯಸ್ಥ ಹನುಮಾನ್ ಬೇನಿವಾಲ್ ಅವರನ್ನು ಕಾಂಗ್ರೆಸ್ ಇಲ್ಲಿ ಕಮಕ್ಕೀಳಿಸಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣಾವಾಗಿದೆ. ಇದನ್ನೂ ಓದಿ:  ಲಾಡ್ಜ್‌ಗಳಲ್ಲಿ ತಂಗಲು ಕಲಬುರುಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್

ಏತನ್ಮಧ್ಯೆ, ಬೆನಿವಾಲ್ ನೀಡಿದ ದೂರು ಹಾಗೂ ನಾಗೌರ್‌ನ ಬಿಜೆಪಿ ಅಭ್ರ‍್ಥಿ ಜ್ಯೋತಿ ಮಿರ್ಥಾ ಪರವಾಗಿ ಪ್ರಚಾರ ಮಾಡಿದ ಆರೋಪದ ಮೇಲೆ ಮೂವರು ಕಾಂಗ್ರೆಸ್ ಕರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ:  ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

ಮಾಜಿ ಶಾಸಕ ಭರರಾಮ್, ಕುಚೇರಾ ಪುರಸಭೆ ಅಧ್ಯಕ್ಷ ತೇಜ್ಪಾಲ್ ಮಿರ್ಥಾ ಮತ್ತು ಸುಖರಾಮ್ ದೊಡ್ವಾಡಿಯಾ ಸೇರಿದಂತೆ ಈ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸಿದ್ದು, ನಾಗೌರ್‌ನಲ್ಲಿ ಕಾಂಗ್ರೆಸ್ ಕರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು.ಇದನ್ನೂ ಓದಿ:  ಬಿಆರ್‌ಎಸ್ ನಾಯಕಿ ಕವಿತಾ 3 ದಿನ ಸಿಸಿಬಿ ಕಸ್ಟಡಿಗೆ

Rahul gandhi sonia gandhi mallaikarjun kharge Rahul gandhi sonia gandhi mallaikarjun kharge Rahul gandhi sonia gandhi mallaikarjun kharge


ಅಮಾನತುಗೊಳಿಸಿರುವುದನ್ನು ವಿರೋಧಿಸಿ ಮೂವರು ಕಾಂಗ್ರೆಸ್ ನಾಯಕರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದೇ ವೇಳೆ ಶುಕ್ರವಾರ ಸುದ್ದಿಗೋಷ್ಠಿ ಕರೆದಿದ್ದ ತೇಜ್‌ಪಾಲ್‌ಮಿರ್ಥಾ,ವಿಧಾನಸಭಾ ಚುನಾವಣೆ ವೇಳೆ ನಾಗೌರ್‌ನಲ್ಲಿ ಕಾಂಗ್ರೆಸ್‌ ಪ್ರಬಲ ಸ್ಥಾನದಲ್ಲಿತ್ತು. ಎಂಟರಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು. ಲೋಕಸಭೆ ಚುನಾವಣೆಯಲ್ಲಿಯೂ ಅದರ ಸ್ಥಾನ ಅಷ್ಟೇ ಬಲವಾಗಿತ್ತು. ಹೀಗಿದ್ದರೂ, RLP ಯೊಂದಿಗೆ ಏಕೆ ಮೈತ್ರಿ ಮಾಡಿಕೊಳ್ಳಲಾಯಿತು ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ:  ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರರು ಇಂದು ಬೆಂಗಳೂರಿಗೆ


ಹನುಮಾನ್ ಬೇನಿವಾಲ್ ನಾಗೌರ್‌ನಲ್ಲಿ ಕಾಂಗ್ರೆಸ್ ಅನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಸಾಧನವಿದ್ದಂತೆ. ಅಂತಹ ವ್ಯಕ್ತಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ನಾವೆಲ್ಲರೂ ನಮ್ಮ ಸಾಮೂಹಿಕ ರಾಜೀನಾಮೆ ಪತ್ರವನ್ನು ನೀಡುತ್ತಿದ್ದೇವೆ ಎಂದು ಮಿರ್ಥಾ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:  ದೇಶಕ್ಕಾಗಿ ಹೋರಾಡಿದ ತಂದೆ.. ದೇಶಕ್ಕೆ ದ್ರೋಹ ಮಾಡಿದ ಮಗ – ರಾಮೇಶ್ವರಂ ಕೆಫೆ ಪ್ರಕರಣ

You Might Also Like

ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್

ಭಾರೀ ಭದ್ರತಾ ವ್ಯವಸ್ಥೆ ನಡುವೆ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ಆರಂಭ

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಅಂಕೋಲಾ ಗುಡ್ಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ

TAGGED:#CongressLokasabhaElection
Share This Article
Facebook Copy Link Print
Previous Article rameshwaram rameshwaram rameshwaram ದೇಶಕ್ಕಾಗಿ ಹೋರಾಡಿದ ತಂದೆ.. ದೇಶಕ್ಕೆ ದ್ರೋಹ ಮಾಡಿದ ಮಗ – ರಾಮೇಶ್ವರಂ ಕೆಫೆ ಪ್ರಕರಣ
Next Article madyaopradesh accident madyaopradesh accident madyaopradesh accident ಕುಡಿದ ಮತ್ತಿನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up