By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ

Latestಚುನಾವಣೆ-Electionಬೆಂಗಳೂರು-Bengaluruರಾಜ್ಯ-Karnataka

ವರ್ಷಗಳ ಮುನಿಸು ಮರೆತು ಶ್ರೀನಿವಾಸ ಪ್ರಾಸದ್ ಮನೆಗೆ ಸಿಎಂ ಭೇಟಿ

Published April 13, 2024
Share
2 Min Read
srinivas prasad srinivas prasad srinivas prasad
SHARE

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಸಿಎಂ ತವರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯು ಮುಂದಾಗಿದ್ದಾರೆ ಎಂದು ಕಾಣುತ್ತೆ. ಇದೇ ರಾಜಕೀಯ ಕಾರಣಕ್ಕಾಗಿ 6 ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಪ್ರಚಾರಕ್ಕಾಗಿ ನಾಳೆ ಪ್ರಧಾನಿ ನರೇಂದ್ರ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಆದರೆ ಇದೇ ಹೊತ್ತಿನಲ್ಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ಅಚ್ಚರಿ ಮೂಡಿಸಿದೆ. ಸುಮಾರು 6 ವರ್ಷಗಳಿಂದ ದಿಗ್ಗಜ ನಾಯಕರು ಪರಸ್ಪರ ಭೇಟಿಯಾಗಿದ್ದು ಇಲ್ಲ, ಮಾತನಾಡಿದ್ದು ಇಲ್ಲ. ಆದರೆ ಇಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ:  ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

6 ವರ್ಷ ಮುನಿಸು ಏಕೆ?
2013 ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಂದಾಯ ಸಚಿವರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ತಮ್ಮ ಸಂಪುಟದಿಂದ ಕೈಬಿಟ್ಟಿದ್ದರು. ಇದರಿಂದ ಕುಪಿತಗೊಂಡಿದ್ದ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಚುನಾವಣೆ ಎದುರಿಸಿದ್ದರು. ಆಗ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರು. ನಂತರ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಪ್ರಸಾದ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ:  ಕುಡಿದ ಮತ್ತಿನಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ : ಇಬ್ಬರು ಬಿಜೆಪಿ ಕಾರ್ಯಕರ್ತರು ಸಾವು

ಸಂಪುಟದಿಂದ ಕೈಬಿಟ್ಟಾಗಿನಿಂದ ಸಿದ್ದರಾಮಯ್ಯ ವಿರುದ್ಧ ಪ್ರಸಾದ್ ಅಸಮಾಧಾನ ಹೊಂದಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಪ್ರಸಾದ್ ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಿಂದ ಬಾಲರಾಜ್ ಕಣಕ್ಕಿಳಿದಿದ್ದಾರೆ. ಇತ್ತ ಕಾಂಗ್ರೆಸ್‌ನಿಂದ ಹೆಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಸ್ರ‍್ಧಿಸಿದ್ದಾರೆ. ಪುತ್ರನ ಗೆಲುವಿಗಾಗಿ ಕ್ಷೇತ್ರದಲ್ಲಿ ಮಹದೇವಪ್ಪ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಿ ರಾಜಕೀಯ ದಾಳ ಉರುಳಿಸಿದ್ದರು. ಇದನ್ನೂ ಓದಿ:  ರಾಜಸ್ಥಾನದಲ್ಲಿ “ಕೈ” ತೊರೆದ 400 ಕಾರ್ಯಕರ್ತರು

ಸಿದ್ದರಾಮಯ್ಯ- ಪ್ರಸಾದ್ ಭೇಟಿಗೆ ಕಾರಣಗಳು

  1. ಲೋಕಸಭಾ ಚುನಾವಣೆಗೆ ಸುನೀಲ್ ಬೋಸ್ ಸ್ಪರ್ಧಿಸಿರುವುದು
    2. ಈಗಾಗಲೇ ಡಾ.ಎಚ್.ಸಿ.ಮಹದೇವಪ್ಪ, ಪುತ್ರ ಸುನೀಲ್ ಬೋಸ್, ಡಾ.ಯತೀಂದ್ರ ಸಿದ್ದರಾಮಯ್ಯ ಮೂಲಕ ಭೇಟಿ ಮಾಡಿರುವುದು
    3. ಕಳೆದ ಏಳೆಂಟು ವರ್ಷಗಳ ರಾಜಕೀಯ ವೈಷಮ್ಯ ಮರೆಯುವಂತೆ ಮನವಿ ಮಾಡಿರುವುದು
    4.ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತ ಸಂದರ್ಭದಲ್ಲಿ ಅವರನ್ನ ಗೌರವಿಸುವ ನೆಪ
    5. ಶ್ರೀನಿವಾಸ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಕೈತಪ್ಪಿರುವುದು
    6. ಬಿಜೆಪಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ. ಮುಂದೆ ಅಳಿಯಂದಿರು, ಮೊಮ್ಮಕ್ಕಳ ರಾಜಕಾರಣಕ್ಕೆ ತೊಂದರೆ ಆಗುತ್ತದೆ ಎಂಬ ಮನವರಿಕೆ ಮಾಡಲು
    7. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲ್ಲಿಸಿಕೊಳ್ಳಲು
    8.ಮೈಸೂರು-ಚಾಮರಾಜನಗರ ಭಾಗದಲ್ಲಿ ಪ್ರಸಾದ್ ಅಭಿಮಾನಿಗಳ ಕಾಂಗ್ರೆಸ್ ನತ್ತ ಸೆಳೆಯಲು
    9.ಕಾಂಗ್ರೆಸ್ ಪಕ್ಷದಲ್ಲಿ ಮುಂಬರುವ ದಿನಗಳಲ್ಲಿ ಪ್ರಸಾದ್ ಅಳಿಯಂದಿರು ಹಾಗು ಕುಟುಂಬದವರಿಗೆ ಅವಕಾಶ ಕಲ್ಪಿಸುವ ಭರವಸೆ
    10. ಹಳೆಯ ದೋಸ್ತಿ ಮುಂದುವರಿಸುವ ಇಂಗಿತ

    You Might Also Like

    ಬೆಂಗಳೂರಲ್ಲಿ ಹವಾಮಾನ ವೈಪರೀತ್ಯ : ಮಕ್ಕಳ ಆರೋಗ್ಯದ ಬಗ್ಗೆ ಇರಲಿ ಎಚ್ಚರ

    ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗಳಿಗೆ ₹5,000 ಜಮಾ ಮಾಡಿದ ಸಿಎಂ ಸ್ಟಾಲಿನ್

    NDA vs I.N.D.I.A ಬಾರಿ ಪೈಪೋಟಿ – 295 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ

    ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ : ಅರಸು ಅವರ ದಾಖಲೆ ಮುರಿದ ಸಿಎಂಗೆ ಡಿಕೆಶಿ ವಿಶ್

    ಪಠಣ ಮಾಡ್ತಿದ್ದ ಕಾರ್ಯಕರ್ತರ ಗುಂಪಿನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

    TAGGED:BJPCongressLok Sabha Election 2024MysuruSiddaramaiahV. Srinivas Prasad
    Share This Article
    Facebook Copy Link Print
    Previous Article rameshwaram rameshwaram rameshwaram ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್
    Next Article baby baby baby 70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    sdggdgdgdg sdggdgdgdg sdggdgdgdg
    ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
    Entertainment
    April 21, 2026
    Heatwave - Weather
    ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
    ರಾಜ್ಯ-Karnataka
    April 21, 2026
    John Ternus John Ternus John Ternus
    ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
    ವಿದೇಶ-International
    April 21, 2026
    census census census
    ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
    ರಾಜ್ಯ-Karnataka
    April 19, 2026
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up