By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

EntertainmentLatestರಾಷ್ಟ್ರೀಯ-National

ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ

Published April 18, 2024
Share
1 Min Read
shilpa sheety 1 copy shilpa sheety 1 copy shilpa sheety 1 copy
SHARE

ಬಾಲಿವುಡ್ ನಟಿ ಶಿಲ್ಪ ಶೆಟ್ಟಿ (Shilpa Shetty) ಹಾಗೂ ಉದ್ಯಮಿ ರಾಜ್ ಕುಂದ್ರಾ (Raj kundra) ದಂಪತಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿದೇರ್ಶನಾಲಯ (ED) ಬರೋಬ್ಬರಿ ಸುಮಾರು 98 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ಶಿಲ್ಪಾ ಶೆಟ್ಟಿ ಅವರು ಫ್ಲಾಟ್ ಅನ್ನು ವಶಕ್ಕೆ ಪಡೆಯಲಾಗಿದೆ.

shipla sheety 2 copy shipla sheety 2 copy shipla sheety 2 copy

ಅಕ್ರಮ ಹಣ ವರ್ಗಾವಣೆ ಪ್ರಕರನ ತನಿಖೆ ನಡೆಸುತ್ತಿರುವ ಇಡಿ ಎಂದು ರಾಕ್ ಕುಂದ್ರ ಅವರಿಗೆ ಸಂಬಂಧ ಪಟ್ಟ್ 97. 79 ರೂ ಆಸ್ತಿಯನ್ನು ಜಪ್ತಿ ಮಾಡಿದ್ದು, ಜೊತೆಗೆ ಮುಂಬೈನ ಜುಹುನಲ್ಲಿ ಶಲ್ಪಾ ಶೆಟ್ಟಿ ಹೆಸರಿನಲ್ಲಿರುವ ಫ್ಲಾಟ್ ಅನ್ನು ಸಹ ವಶಕ್ಕೆ ಪಡೆಯಾಲಾಗಿದೆ. ಇದನ್ನೂ ಓದಿ:  ಐಸ್‌ಕ್ರೀಂ ತಿಂದು ಅವಳಿ ಮಕ್ಕಳ ಅನುಮಾನಾಸ್ಪದ ಸಾವು

ಏನಿದು ಪ್ರಕರಣ ?

2017 ರಲ್ಲಿ ಇ.ಡಿ ಅಧಿಕಾರಿಗಳು ಬಿಟ್ ಕಾಯಿನ್ ಅಲ್ಲಿ ಸುಮಾರು 6,600 ಕೋಟಿ ರೂ ಹಣ ವರ್ಗವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್ ಮಾಡುವ ಭರವಸೆ ನೀಢಿ ಮೋಶ ಮಾಡಿದ ಆರೋಪ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿದೇರ್ಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಇದನ್ನೂ ಓದಿ:  ಕೈ ಅಧಿಕಾರಕ್ಕೆ ಬಂದರೆ ದೇಶದ್ಯಾಂತ ಜಾತಿ ಗಣತಿ: ರಾಹುಲ್ ಗಾಂಧಿ

shilpa sheety 3 copy shilpa sheety 3 copy shilpa sheety 3 copy

ಉದ್ಯಮಿ ಹಾಗೂ ಬಾಲಿವುಡ್‌ ನಟ ರಾಜ್‌ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ರ‍್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ರಾಜ್‌ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:  ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

You Might Also Like

ಭಾರತ ಮತ್ತು ಯುರೋಪಿಯನ್ ಒಕ್ಕೂಟದ ಐತಿಹಾಸಿಕ ಮೆಗಾ ವ್ಯಾಪಾರ ಒಪ್ಪಂದ ನಿರೀಕ್ಷೆ

BBK12 : ಕಿಚ್ಚನ ಮಿಮಿಕ್ರಿ ಮಾಡಿದ ಗಿಲ್ಲಿ, ಮನಬಿಚ್ಚಿ ನಕ್ಕ ಸುದೀಪ್

ಐಫೋನ್ 17 ಜೊತೆ ಹೊಸ ಫೋನ್ ಪರಿಚಯಿಸಿದ ಆಪಲ್ : ಇಲ್ಲಿದೆ ಹೊಸ ಮಾಡೆಲ್ ಗಳ ಮಾಹಿತಿ

ದರ್ಶನ್‌ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ

WATCH : ಬೆಂಗಳೂರಿನಲ್ಲಿ ಶಾಲಾ ಬಸ್ ಡ್ರೈವರ್ ಮೇಲೆ ಪುಂಡರ ದಾಳಿ

TAGGED:#Bollywood # ShilpaShetty #Ed #Mumbai
Share This Article
Facebook Copy Link Print
Previous Article school copy school copy school copy ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ
Next Article women sucicide copy women sucicide copy women sucicide copy ಗಂಡನ ಮನೆಯವರಿಂದ ಮಕ್ಕಳಾಗಿಲ್ಲ ಎಂದು ಕಿರುಕುಳ- ಮನನೊಂದು ಮಹಿಳೆ ಆತ್ನಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up