By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ

Crime

ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ

Published April 18, 2024
Share
1 Min Read
ramanavami copy ramanavami copy ramanavami copy
SHARE

ತುಮಕೂರು: ರಾಮ ನವಮಿ (Ramnavami) ಹಬ್ಬದಂದು ನೀಡಿದ ಪಾನಕ ಮಜ್ಜಿಗೆ ಸೇವಿಸಿದ್ದ ಒಂದೇ ಗ್ರಾಮದ (Village) 45 ಜನರು ಅಸ್ವಸ್ಥರಾದ ಘಟನೆ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕವನ್ನು ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶರುವಾಗಿದೆ. ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಇದನ್ನೂ ಓದಿ:ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ಥಳಿಸಿ, ಬಾಯಿಗೆ ಫೆವಿಕ್ವಿಕ್ ಹಾಕಿ ಚಿತ್ರಹಿಂಸೆ ನೀಡಿದ ಯುವಕ

ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ:  ಜೈಲಿನಲ್ಲಿ ಹಣ ಬೇಡಿಕೆ ಇಟ್ಟ ಜೈಲರ್ ಸಸ್ಪೆಂಡ್

You Might Also Like

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

ಬ್ರಾ ಸೈಜ್ ಮೇಲೆ ಹುಡುಗಿಯರನ್ನು ಕಾಣುತ್ತಾರೆ – ಇಲಾನ್‌ ಮಸ್ಕ್‌ ವಿರುದ್ಧ ಮಾಜಿ ಉದ್ಯೋಗಿಗಳ ಆರೋಪ

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ಥಳಿಸಿ, ಬಾಯಿಗೆ ಫೆವಿಕ್ವಿಕ್ ಹಾಕಿ ಚಿತ್ರಹಿಂಸೆ ನೀಡಿದ ಯುವಕ

TAGGED:#Tumuru #Kunigal #Ramanavami
Share This Article
Facebook Copy Link Print
Previous Article crime delhi crime delhi crime delhi ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ಥಳಿಸಿ, ಬಾಯಿಗೆ ಫೆವಿಕ್ವಿಕ್ ಹಾಕಿ ಚಿತ್ರಹಿಂಸೆ ನೀಡಿದ ಯುವಕ
Next Article ramanavami copy 1 ramanavami copy 1 ramanavami copy 1 ಕಮಲಕ್ಕೆ ಅಣಕು ಮತದಾನದಲ್ಲಿ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up