By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಮಲಕ್ಕೆ ಅಣಕು ಮತದಾನದಲ್ಲಿ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಕಮಲಕ್ಕೆ ಅಣಕು ಮತದಾನದಲ್ಲಿ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ
Latestಚುನಾವಣೆ-Electionರಾಷ್ಟ್ರೀಯ-National

ಕಮಲಕ್ಕೆ ಅಣಕು ಮತದಾನದಲ್ಲಿ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

Published April 18, 2024
Share
1 Min Read
SHARE

ಕೇರಳದ (Kerala) ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ (BJP) ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (Voting Machine) ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಅಣಕು ಮತದಾನ ನಡೆದ ವೇಳೆ 4 ಇವಿಎಂಗಳು ಮತ್ತು ವಿವಿಪ್ಯಾಟ್‌ಗಳ ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ. ಮಾಧ್ಯಮಗಳ ವರದಿ ಆಧರಿಸಿ ವಕೀಲ ಪ್ರಶಾಂತ್ ಭೂಷಣ್ ಕೋರ್ಟ್ ಮುಂದೆ ಈ ವಿಚಾರ ಪ್ರಸ್ತಾಪಿಸಿದರು. ಮನವಿಯನ್ನು ಆಲಿಸಿದ ಪೀಠ ಚುನಾವಣಾ ಆಯೋಗದ ಸಲಹೆಗಾರ ಮಣಿಂದರ್ ಸಿಂಗ್ ಅವರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ತಾಳೆ ಮಾಡಲು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಪ್ರತಿಯೊಂದು ಇವಿಎಂ ಮತವನ್ನು ವಿವಿಪ್ಯಾಟ್ ಸ್ಲಿಪ್‌ಗಳಿಗೆ ಹೋಲಿಸಿ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು.ಇದನ್ನೂ ಓದಿ: ಗಂಡನ ಮನೆಯವರಿಂದ ಮಕ್ಕಳಾಗಿಲ್ಲ ಎಂದು ಕಿರುಕುಳ- ಮನನೊಂದು ಮಹಿಳೆ ಆತ್ನಹತ್ಯೆ

ಮತದಾರರ ಮತವನ್ನು ದಾಖಲಿಸಿದಂತೆ ಖಚಿತಪಡಿಸಿಕೊಳ್ಳಲು ಮತಪೆಟ್ಟಿಗೆಯಲ್ಲಿ ವಿವಿಪ್ಯಾಟ್ ಸ್ಲಿಪ್‌ಗಳನ್ನು ಭೌತಿಕವಾಗಿ ಬಿಡಲು ಮತದಾರರಿಗೆ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಪ್ರಸ್ತುತ, ಪ್ರತಿ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿದ ಐದು ಇವಿಎಂಗಳಲ್ಲಿ ದಾಖಲಾದ ಮತಗಳಿಗೆ ಮಾತ್ರ ವಿವಿಪ್ಯಾಟ್ ಪರಿಶೀಲನೆಯನ್ನು ಮಾಡಲಾಗುತ್ತಿತ್ತು. ಇದನ್ನೂ ಓದಿ:  ಜೈಲಿನಲ್ಲಿ ಹಣ ಬೇಡಿಕೆ ಇಟ್ಟ ಜೈಲರ್ ಸಸ್ಪೆಂಡ್

You Might Also Like

ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡರ ನಾಮಕರಣ ಮಾಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

ಒಗ್ಗಟ್ಟು ಪ್ರದರ್ಶಿಸಿದ ಸಿಎಂ-ಡಿಸಿಎಂ : ಐದು ವರ್ಷ ಬಂಡೆಯಂತೆ ಸರ್ಕಾರ ಭದ್ರ

ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

ಕೋಲ್ಕತ್ತಾ : ಹೋಟೆಲ್‌ಗೆ ಬೆಂಕಿಬಿದ್ದು 14 ಮಂದಿ ಸಜೀವ ದಹನ

ಟ್ಯಾಬ್ಲೆಟ್ ಮೂಲಕ ರಾಮನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದನ್ನು ವೀಕ್ಷಿಸಿದ ಮೋದಿ

TAGGED:#Election #Kasargod #Kerala #VotingMachine
Share This Article
Facebook Copy Link Print
Previous Article ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ 45 ಜನ ಅಸ್ವಸ್ಥ
Next Article ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up