ಬೆಂಗಳೂರು: ಲೋಕಸಭಾ ಚುನಾವಣೆ (Lokasabha Election) ಕಾವು ರಂಗೇರುತ್ತಿದೆ. ಮತದಾನಕ್ಕೆ ಕೆಲವೇ ದಿನ ಬಾಕಿ ಇದೆ. ಈ ವೇಳೆ ಸಿಲಿಕಾನ್ ಸಿಟಿಯ ಚುನಾವಣಾಧಿಕಾರಿಗಳು ಬಾರ್& ರೆಸ್ಟೋರೆಂಟ್‌ಗಳಿಗೆ (Bar & Resturant) ಬಿಸಿ ಮುಟ್ಟಿಸಿದ್ದಾರೆ.
ಅವಧಿ ಮೀರಿ ಬಾರ್ ಈಫನ್ ಮಾಡಿರುವ ಇಂದು ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಿದ್ದಾರೆ. ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡ್ತಾ ಇದ್ದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ದರ್ಶನ್ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕುರಿತು ಸುಮಲತಾ ಸ್ಪಷ್ಟತೆ
ಬೆಂಗಳೂರಲ್ಲಿ ವಿವಿಧ ಚೆಕ್‌ಪೋಸ್ಟ್ಗಳಲ್ಲಿ 2.98 ಕೋಢಿ ಮದ್ಯ ವಶಪಡಿಸಿಕೊಂಡಿದ್ದು, ನಿಯಮ ಉಲ್ಲಂಘಿಸಿರುವ ಬಾರ್‌ಗಳ ವಿರುದ್ಧ ಕಾನೂನು ಕ್ರಮಕ್ಕೆ ,ಮುಂದಾಗುತ್ತೇವೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾತ್ ರೂಮ್‌ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯುರಿಟಿ ಗಾರ್ಡ್- ಕಂಬಕ್ಕೆ ಕಟ್ಟಿ ಥಳಿಸಿದ ಜನರು
ಚುನಾವಣಾ ಹಿನ್ನೆಲೆ ಬಾರ್& ರೆಸ್ಟೋರೆಂಟ್‌ಗಳಿಗೆ ಚುನಾವಣಾ ಆಯೊಗ ಕೆಲವೊಂದ8ಉ ನಿಯಮ ಪಾಲನೆಗೆ ಸೋಚಿಸಿದೆ. ಅದನ್ನ ಜೆಲ್ಲಾ ಚುನಾವಣಾಧಿಕಾರಿಗಳು ಮಾನಿಟರ್ ಮಾಡುತ್ತಿದ್ದಾರೆ. ಅದೇ ರೀತಿಯಲ್ಲಿ ಬೆಂಗಳುರು ನಗರದಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳು, ಎಂಆರ್‌ಪಿಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಇದನ್ನೂ ಓದಿ: ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಮ್‌ರ ಹಲ್ಲೆ

ಸಮಯ ಮುಗಿದಿದ್ದರೂ ಬಾರ್ ಓಪನ್ ಮಾಡಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಒಂದು ಸಾವಿರಕ್ಕೆ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆಯಂತೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ – ಘಟನೆಯಲ್ಲಿ ಓರ್ವ ಗಂಭೀರ, ಐವರಿಗೆ ಗಾಯ
ಎAಆರ್‌ಪಿ ಶಾಪ್‌ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮದ್ಯ ಸಾಗಾಟ ಮಾಡುವುದು ಕಂಡು ಬಂದಿದ್ದು, ಮದ್ಯ ಜಪ್ತಿ ಮಾಡಿದ್ದಾರೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿ ಕೆಲವೊಂದು ಬಾರ್‌ಗಳನ್ನ ಮುಚ್ಚಿಸುವಂತಹ ಕೆಲಸಕ್ಕೆ ಮುಂದಾಗಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪಾ”ಕೈ”ಸ್ತಾನ ಸರ್ಕಾರದಿಂದ ತಾಲಿಬಾನ್ ಮಾಡೆಲ್ ಜಾರಿ: ಬೆಜೆಪಿ ಕಿಡಿ