By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ

Latestಚುನಾವಣೆ-Electionರಾಷ್ಟ್ರೀಯ-National

ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ

Published April 20, 2024
Share
1 Min Read
bus bus bus
ಸಾಂದರ್ಭಿಕ ಚಿತ್ರ
SHARE

ಬೇತುಲ್: ಮಧ್ಯಪ್ರದೇಶದಲ್ಲಿ (Madhya Pradesh) ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರಿದ್ದ ಬಸ್ ಪಲ್ಟಿಯಾಗಿದ್ದು, 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಮುಂಜಾನೆ 4 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಸಕ್ಕರೆ ನಾಡಲ್ಲಿಂದು ಕೈ-ಕಮಲ ಸಮಾವೇಶ

ಈ ಬಸ್ ಛಿಂದಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಡಕ್ಕೆ ಬರುತ್ತಿದ್ದಾಗ ಎದುರಿನಿಂದ ಟ್ರಕ್ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್ ಜಿಲ್ಲಾಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ನಗರದಲ್ಲಿ 1 ಸಾವಿರ ಬಾರ್ & ರೆಸ್ಟೋರೆಂಟ್‌ಗಳಿಗೆ ನೋಟಿಸ್

You Might Also Like

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ; ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ

SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ

6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್‌ ಗೆ ಅರ್ಜಿ

ಹಾಂಗ್‌ಕಾಂಗ್‌ನಲ್ಲಿ ಭೀಕರ ಬೆಂಕಿ ದುರಂತ, 44 ಸಾವು, ನೂರಾರು ಮಂದಿ ಕಣ್ಮರೆ

TAGGED:#Accident#Bus#Election#POliceLokasabhaElection
Share This Article
Facebook Copy Link Print
Previous Article flags flags flags ಸಕ್ಕರೆ ನಾಡಲ್ಲಿಂದು ಕೈ-ಕಮಲ ಸಮಾವೇಶ
Next Article jai balaya copy jai balaya copy jai balaya copy ನಾಮಪತ್ರ ಸಲ್ಲಿಸಿದ ನಟ ಬಾಲಯ್ಯ – 280.64 ಕೋಟಿ ರೂ ಆಸ್ತಿ ಘೋಷನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up