By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – 7 ಜನರಿಗೆ ಗಂಭೀರ ಗಾಯ, ಹುಡುಗಿ ಸಜೀವ ದಹನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – 7 ಜನರಿಗೆ ಗಂಭೀರ ಗಾಯ, ಹುಡುಗಿ ಸಜೀವ ದಹನ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – 7 ಜನರಿಗೆ ಗಂಭೀರ ಗಾಯ, ಹುಡುಗಿ ಸಜೀವ ದಹನ

Published April 22, 2024
Share
1 Min Read
fire accident fire accident fire accident
SHARE

ಬೆಂಗಳೂರು: ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದ ಕುಟುಂಬದ (Family) ಕಾರು ಡಿಕ್ಕಿ ಹೊಡೆದ ಪರಿಂಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು (girl) ಸುಟ್ಟು ಕರಕಲಾದ ದಾರುಣ ಘಟನೆ ನೆಲಮಂಗಲದ ಮಾದಾವರ ಬಳಿ ಅಪಘಾತ ಸಂಭವಿಸಿದೆ.

ಬೆಂಗಳೂರು-ತುಮಕೂರು ಹೈವೆಯ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು .ಇದನ್ನೂ ಓದಿ:ನೇಹಾ ಲವ್ ಬಗ್ಗೆ ಫಯಾಜ್ ತಾಯಿ ಬಳಿ ನನ್ನನ್ನು ಲವ್ ಮಾಡುತ್ತಿದ್ದಾಳೆ ಎಂದಿದ್ದ

ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗೊಬ್ಬಳು ಸಜೀವ ದಹನವಾಗಿದ್ದಾಳೆ. ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು. ಇದನ್ನೂ ಓದಿ: ಸುಧಾಕರ್, ಮಲ್ಲೇಶ್ ಬಾಬುಗೆ ಮತ ನೀಡಿ ಗೆಲ್ಲಿಸಿ: ಮೋದಿ

You Might Also Like

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್

ಮೋದಿಯವರನ್ನು ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಳೆದು ತರಬೇಡಿ: ನಿಖಿಲ್ ಕುಮಾರಸ್ವಾಮಿ

ದೇಶದ ಸ್ವಚ್ಛ ನಗರಗಳ ಪಟ್ಟಿ ಯಲ್ಲಿ ಮೈಸೂರಿಗೆ ಮೂರನೇ ಸ್ಥಾನ

ಶಿವನ ದೇವಾಲಯಕ್ಕಾಗಿ ಥೈಲ್ಯಾಂಡ್-ಕಾಂಬೋಡಿಯಾ ನಡುವೆ ಯುದ್ಧ, 12 ಮಂದಿ ಸಾವು

TAGGED:#Fireaccidentbengalurucrimepolice
Share This Article
Facebook Copy Link Print
Previous Article modi modi modi ಸುಧಾಕರ್, ಮಲ್ಲೇಶ್ ಬಾಬುಗೆ ಮತ ನೀಡಿ ಗೆಲ್ಲಿಸಿ: ಮೋದಿ
Next Article weathwr 2 copy weathwr 2 copy weathwr 2 copy ಮುಂದಿನ ಮೂರು 3 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಸಾಧ್ಯತೆ – ಎಲ್ಲೆಲ್ಲಿ ಮಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up