ಮಲೇಷ್ಯಾ (Malaysia) ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು (Helicopter) ಪತನವಾಗಿ 10 ಮಂದಿ ಸಾವನ್ನಪ್ಪಿರುವ ಗಟನೆ ಇಂದು ಪೆರಾಕ್‌ನ ಲುಮುಟ್‌ನಲ್ಲಿ ನಡೆದಿದೆ. ಲುಮುಟ್‌ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್‌ಗಳು ಪರಸ್ವರ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿ ಸಾವನ್ನಪ್ಪಿದ್ದಾರೆ.
ಈ ಘಟನೆಯನ್ನು ಫ್ರೀ ಮಲೇಷ್ಯಾಟುಡೇ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣೀಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ
ಸದ್ಯ ಮೃತದೇಹಗಲನ್ನು ಹೆಲಿಕಾಪ್ಟರ್‌ಗಳಿಂದ ಹೊರ ತೆಗೆಯುವ ಕಾರ್ಯಚರಣೇ ಮುಂದುವರೆದಿದೆ. ಇದನ್ನೂ ಓದಿ: 24 ಗಂಟೆಯೊಳಗೆ ತೈವಾನ್‌ನಲ್ಲಿ 80 ಕ್ಕೂ ಹೆಚ್ಚು ಬಾರಿ ಕಂಪಿಸಿದ ಭೂಮಿ

