By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

EntertainmentLatestಧಾರವಾಡ-Dharwad

ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

Published April 24, 2024
Share
2 Min Read
hashika poonacha 1 copy hashika poonacha 1 copy hashika poonacha 1 copy
SHARE

ಹುಬ್ಬಳ್ಳಿ: ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ದಂಪತಿ ಸಚಿವ ಪ್ರಹ್ಲಾದ್ ಜೋಶಿ (Prahalad Joshi) ಅವರ ನಿವಾಸಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ.

ಚುನಾವಣೆ ಮುಗಿದ ನಂತರ ಹರ್ಷಿಕಾ ದಂಪತಿ ಮೆಲಿನ ಹಲ್ಲೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹರ್ಷಿಕಾ ತಿಳಿಸಿದ್ದಾರೆ. ದೌರ್ಜನ್ಯದ ವಿಚಾರ ತಿಳಿದ್ಮೇಲೆ ಪ್ರಹ್ಲಾದ್ ಜೋಶಿ ಅವರು ಕಾನೂನು ಕ್ರಮ ಜರುಗಿಸೋದಾಗಿ ದಂಪತಿಗೆ ಭರವಸೆ ನೀಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ ಎಂದು ಹರ್ಷಿಕಾ ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

ಸುದ್ದಿಗಾರೊಂದಿಗೆ ಮಾತನಾಡಿದ ಹರ್ಷಿಕಾ, ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಲು ಹುಬ್ಬಳ್ಳಿಗೆ ಬಂದಿದ್ದೇವೆ.ನಮಗೆ ಆದ ತೊಂದರೆಗೆ ಪ್ರಹ್ಲಾದ್ ಜೋಶಿಯವರು ಸ್ಪಂಧಿಸಿದ್ದರು. ಇಲ್ಲಿ ಬರುವ ಮುಂಚೆಯೇ ತಮ್ಮ ಮೇಲಿನ ಹಲ್ಲೆ ಬಗ್ಗೆ ಪ್ರಹ್ಲಾದ್ ಜೋಶಿಯವರು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಧನ್ಯವಾದ ತಿಳಿಸಲು ಮನೆಗೆ ಬಂದಿದ್ದೇವೆ ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ: ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು

hashika poonacha 1 hashika poonacha 1 hashika poonacha 1

ನಮ್ಮ ಕುಟುಂಬ ಯಾರ ತಂಟೆಗೂ ಹೋಗದೆ ನಮ್ಮ ಪಾಡಿಗೆ ನಾವಿದ್ದೇವೆ. ಬೆಂಗಳೂರಿನ ರೆಸ್ಟೋರೆಂಟ್‌ಗೆ ಹೋದಾಗ ಕೆಲವರು ತೊಂದರೆ ಮಾಡಿದ್ದಾರೆ. ಕನ್ನಡ ಮಾತಾಡಿದ್ದಕ್ಕೆ ನಮ್ಮ ಜೊತೆ ಜಗಳ ತೆಗೆದಿದ್ದಾರೆ. ನಮ್ಮ ರಾಜ್ಯದಲ್ಲಿ ನಾವು ಕನ್ನಡ ಮಾತನಾಡಿದ್ದೇ ತಪ್ಪಾ ಎಂದು ನಟಿ ಪ್ರಶ್ನಿಸಿದ್ದಾರೆ. ಅಂದು ಸಾಕಷ್ಟು ಜನರು ಜಮಾಯಿಸಿ ದೌರ್ಜನ್ಯ ಮಾಡಿದ್ದರು. ಕತ್ತಲ್ಲಿದ್ದ ಚೈನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಸೆಲೆಬ್ರಿಟಿಗಳಿಗೆ ಹೀಗಾದರೆ ಜನಸಾಮಾನ್ಯರ ಸ್ಥಿತಿಯೇನು ಎಂದ ಹರ್ಷಿಕಾ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

ಈ ವೇಳೆ, ಭುವನ್ ಪೊನ್ನಣ್ಣ ಪ್ರತಿಕ್ರಿಯಿಸಿ, ಜೋಶಿ ಸರ್‌ಗೆ ಭೇಟಿಯಾಗಿ ನಮಗಾದ ತೊಂದರೆ ಬಗ್ಗೆ ಹೇಳಿದ್ದೇವೆ. ಎಲೆಕ್ಷನ್ ಆದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೋಶಿ ಸರ್ ಭೇಟಿಯಾಗಿ ನಮಗೆ ಧೈರ್ಯ ಬಂದಿದೆ. ಬೆಂಗಳೂರು ಪೊಲೀಸರು ಸಮರ್ಪಕ ತನಿಖೆ ಮಾಡುತ್ತಿದ್ದಾರೆ. ಆರೋಪಿಗಳನ್ನು ಗುರುತಿಸಿದ್ದು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಪೊಲೀಸರು ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಡಾ. ರಾಜ್‌ಕುಮಾರ್ 95 ನೇ ವರ್ಷದ ಹುಟ್ಟುಹಬ್ಬ ಇಂದು

You Might Also Like

ಕನ್ನಡದ ಹಿರಿಯ ನಟ ಹಾಸ್ಯ ನಟ ಉಮೇಶ್‌ ಆಸ್ಪತ್ರೆಗೆ ದಾಖಲು

ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ

ಮಹತ್ವದ ಸುದ್ದಿಗೋಷ್ಠಿ ನಡೆಸಿ ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

VIDEO : ಮನೆಯೊಳಗೆ ಸಿಲಿಂಡರ್ ಸ್ಫೋಟ, ವಿಡಿಯೋ ವೈರಲ್

ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್

TAGGED:#Bhuvan#Harshika Pooncha#prahalad joshi#ಪ್ರಹ್ಲಾದ್ ಜೋಶಿ#ಭುವನ್ ಪೊನ್ನಣ್ಣ#ಸ್ಯಾಂಡಲ್‍ವುಡ್Sandalwood
Share This Article
Facebook Copy Link Print
Previous Article congress flag copy congress flag copy congress flag copy ಕಮಲ ತೊರೆದು ಕೈಗೆ ಸೇರಿದ ಕೆಪಿ ನಂಜುಂಡಿ
Next Article gang copy gang copy gang copy ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾಥಿಗಳನ್ನು ಮೇಲೆ ಹಲ್ಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
IPL 2025 IPL 2025 IPL 2025
ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
ರಾಜ್ಯ-Karnataka
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up