By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಲಿಕಾನ್ ಸಿಟಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ವಿಷಯಾಧಾರಿತ ಮತಗಟ್ಟೆ ಸ್ಥಾಪನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಿಲಿಕಾನ್ ಸಿಟಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ವಿಷಯಾಧಾರಿತ ಮತಗಟ್ಟೆ ಸ್ಥಾಪನೆ

Latestಚುನಾವಣೆ-Electionರಾಜ್ಯ-Karnataka

ಸಿಲಿಕಾನ್ ಸಿಟಿಯ 3 ಲೋಕಸಭಾ ಕ್ಷೇತ್ರಗಳಲ್ಲಿ ವಿಷಯಾಧಾರಿತ ಮತಗಟ್ಟೆ ಸ್ಥಾಪನೆ

Published April 25, 2024
Share
1 Min Read
pink booth pink booth pink booth
SHARE

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lokhasabha Election) ಮಹಿಳಾ (Women) ಮತದಾರರಿಗಾಗಿ ಸಖಿ ಮತಗಟ್ಟೆ, ಯುವ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. ಮತದಾನದ ಹಬ್ಬಕ್ಕೆ ಪಿಂಕ್ (Pink) ಮಾದರಿ ಮತಗಟ್ಟೆಗಳು ಸಜ್ಜಾಗಿವೆ. ಗುಲಾಬಿ ಬಣ್ಣದ ಪರದೆಗಳು, ಬ್ಯಾನರ್‌ಗಳಿಂದ ಪಿಂಕ್ ಮತಗಟ್ಟೆಗಳು ಸಿಂಗಾರಗೊಂಡಿವೆ.

ಏನಿದ್ದು ಪಿಂಕ್ ಬೂತ್?
ಮಹಿಳೆಯರ ಮತದಾನ ಪ್ರೋತ್ಸಾಹಿಸುವ ಸ್ಲೋಗನ್‌ಗಳನ್ನು ಒಳಗೊಂಡ ಬ್ಯಾನರ್‌ಗಳು ಮತ್ತು ಮಹಿಳೆಯರು ಹೆಚ್ಚಾಗಿರುವ ವಾರ್ಡ್ಗಳಲ್ಲಿ ಪಿಂಕ್ ಬೂತ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಮಹಿಳೆಯರ ಮತದಾನಕ್ಕೆ ಉತ್ತೇಜನ ನೀಡಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಂಕ್ ಬೂತ್ ಗಳ ನಿರ್ಮಾಣ ಮಾಡಲಾಗಿದೆ.

pink booth 2 pink booth 2 pink booth 2

ಹಾಗಾದರೇ ಎಲ್ಲೆಲ್ಲಿ ಸಖಿ ಮತಗಟ್ಟೆ (ಪಿಂಕ್ ಬೂತ್ )ಸ್ಥಾಪನೆ ಮಾಡಲಾಗಿದೆ ನೋಡುವವುದಾದರೆ,

* ಮೌಂಟ್ ಕಾರ್ಮಲ್ ಇಂಗ್ಲಿಷ್ ಕಾಲೇಜ್ ವಸಂತ ನಗರ ರೂಮ್ ನಂಬರ್ – 05,
* ಯುನೈಟೆಡ್ ಟೆಕ್ನಾಲಜಿ ಕಾಲೇಜ್ ಮಿಲ್ಲರ್ಸ್ ರೋಡ್ ರೂಮ್ ನಂಬರ್ -01,
* ಆರ್ಚಿಡ್ ಇಂಟರ್ನ್ಯಾಷನಲ್ ಸ್ಕೂಲ್ ಚಿಕ್ಕಪೇಟೆ,
* ಬಿಬಿಎಂಪಿ ವಾರ್ಡ್ ಆಫೀಸ್ ರಾಜಾಜಿನಗರ,
* ಗೌರ್ಮೆಂಟ್ ಸೀನಿಯರ್ ಪ್ರೈಮರಿ ಸ್ಕೂಲ್ ರಾಜಾಜಿನಗರ,
* ಸರ್ವೋದಯ ವಿದ್ಯಾಲಯ ವಿಜಯನಗರ,


ಯುವ ಮತದಾರರಿಗೆ ಪ್ರತ್ಯೇಕ ಬೂತ್ ಸ್ಥಾಪನೆ,
* ಶಾರದಾ ನಗರ ಜಾಲಹಳ್ಳಿ ರೂಮ್ ನಂಬರ್-04,
* ಬಿಡಿಎ ಆಫೀಸ್ ಸ್ಯಾಂಕಿ ರೋಡ್ ರೂಮ್ – 01,
* ಗೋರ್ಮೆಂಟ್ ಕನ್ನಡ ತೆಲುಗು ತಮಿಳು ಪ್ರೈಮರಿ ಸ್ಕೂಲ್ ವಿವೇಕ್ ನಗರ ರೂಮ್ – 02,

ವಿಶೇಷಚೇತನರಿಗೆ ಪ್ರತ್ಯಕ್ಷ ಬೂತ್ ಸ್ಥಾಪನೆ,
* ಸೇಂಟ್ಕ್ಯಾತ್ರೆನ್ ಹೈ ಸ್ಕೂಲ್ ಕಾಟನ್ ಪೇಟೆ,
* ಗೋವರ್ನಮೆಂಟ್ ಕರ್ನಾಟಕ ಮಾಡೆಲ್ ಬಾಯ್ಸ್ ಅಂಡ್ ಗರ್ಲ್ಸ್ ಸ್ಕೂಲ್ ಚಾಮರಾಜಪೇಟೆ,
* ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜ್ ಬನಶಂಕರಿ.,

You Might Also Like

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (L Ganesan) ನಿಧನ

ಗುಜರಾತ್ : ಅಹಮದಾಬಾದ್‌ನಲ್ಲಿ ದೇಶದ 3ನೇ HMPV ಪ್ರಕರಣ ಪತ್ತೆ

ಅಂಬೇಡ್ಕರ್ ಕುರಿತ ಅಮಿತ್​ ಶಾ ಹೇಳಿಕೆ ಖಂಡಿಸಿದ ಮಮತಾ ಬ್ಯಾನರ್ಜಿ

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ

TAGGED:# Women#Bengaluru#Election#Pinkbooth
Share This Article
Facebook Copy Link Print
Previous Article congress 1 copy congress 1 copy congress 1 copy ಬಡ ಜನರ ಏಳ್ಗೆಗೆ ಕಾಂಗ್ರೆಸ್ ಬದ್ಧ: ಚಂದ್ರಶೇಖರ ಕಾವಲಿ
Next Article election buses 1 copy election buses 1 copy election buses 1 copy ನಾಳೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ – ಸರ್ಕಾರಿ ಬಸ್‌ಗಳ ಬಳಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up