By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ

Latestಅಪರಾಧಚಾಮರಾಜನಗರ-Chamarajanagaraಚುನಾವಣೆ-Electionರಾಜ್ಯ-Karnataka

ಚಾಮರಾಜನಗರದಲ್ಲಿ ರೋಚಿಗೆದ್ದ ಗ್ರಾಮಸ್ಥರು – ಇವಿಎಂ ಧ್ವಂಸ

Published April 26, 2024
Share
1 Min Read
chamarajanagagara copy chamarajanagagara copy chamarajanagagara copy
SHARE

ಚಾಮರಾಜನಗರ: ಮತದಾನ (Vote) ಬಹಿಷ್ಕಿರಿಸಿದ್ದ ಗ್ರಾಮಸ್ಥರನ್ನು ಮನವೋಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿ ಇವಿಎಂ (EVM) ಅನ್ನು ಸಹ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara HIlls) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಇದನ್ನೂ ಓದಿ: ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ

ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. ಈ ವೇಳೆ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ. ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ

You Might Also Like

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಪ್ರಕರಣ- ರಾಜಕಾರಣಿ ಪುತ್ರ ಬಂಧನ

“ಕಮಲಕ್ಕೆ” ಮತ ಹಾಕ್ತೇವೆ ಎಂದಿದ್ದಕ್ಕೆ “ಕೈ” ಕಾರ್ಯಕರ್ತರಿಂದ ಹಲ್ಲೆ

ನರೇಗಾ ಹೆಸರು–ಸ್ವರೂಪ ಬದಲಾವಣೆಗೆ ವಿರೋಧಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ -ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!

ರಾಜ್​ಕೋಟ್ ಅಗ್ನಿ ದುರಂತ: ಗೇಮ್​ ಝೋನ್​ ಮಾಲೀಕ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​

TAGGED:#Basic Facility#chamarajanagar#election boycott#General Elections 2024#India Elections 2024#Lok Sabha election#Mahadeshwara Hill#ಚಾಮರಾಜನಗರ#ಮತದಾನ ಬಹಿಷ್ಕಾರ#ಮಹದೇಶ್ವರ ಬೆಟ್ಟ#ಮೂಲಭೂತ ಸೌಕರ್ಯ#ಲೋಕಸಭಾ #ಚುನಾವಣೆ
Share This Article
Facebook Copy Link Print
Previous Article lo0ndon software lo0ndon software lo0ndon software ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ
Next Article tejaswvi surya tejaswvi surya tejaswvi surya ಧಾರ್ಮಿಕ ಆಧಾರದಲ್ಲಿ ಮತ ಕೇಳಿದ ಆರೋಪ ಮೇರೆಗೆ ತೇಜಸ್ವಿ ಸೂರ್ಯ ವಿರುದ್ಧ ದೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up