By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ

Latestಚುನಾವಣೆ-Electionಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ

Published April 27, 2024
Share
1 Min Read
modi modi modi
SHARE

ಬೆಂಗಳೂರು: ಲೋಕಸಭಾ ಚುನಾವಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಮತ್ತು ಸೋಂವಾರ ಕರ್ನಾಟಕಕ್ಕೆ (Karnataka) ಮತ್ತೆ ಪ್ರವಾಸ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಎರಡು (Two) ದಿನಗಳ ಕಾಲ ಅವರು ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ. ಈ ವೇಳೆ ಅವರು ಐದು ಜೆಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದಲ್ಲಿ ಸಂಚರಿಸಲಿರುವ ನರೇಂದ್ರ ಮೊಧಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಾಳೆ ದಾವಣಗೆರೆ, ಉತ್ತರ ಕನ್ನಡ ಮತ್ತು ಬೆಳಾವಿಯಲ್ಲಿ ಬಹಿರಂಗ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರು ದಿನ ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ಆಯೋಜಿಸುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ದಿನಗಳಲ್ಲಿ ಆ ಕ್ಷೇತ್ರಗಳ ಅಭ್ಯರ್ಥಿಗಳ ಪರ 6 ರ್ಯಾಲಿ ನಡೆಸಲಿದ್ದಾರೆ. ಮೋದಿಯ ಎರಡು ದಿನದ ಪ್ರಚಾರ ರಾಜ್ಯ ನಾಯಕರಲ್ಲಿ ಶಕ್ತಿ ತುಂಬಲಿದೆ. ಮೋದಿ ಆಗಮನ ಹಿನ್ನೆಲೆಯಲ್ಲಿ ಕೇಸರಿ ಕಲಿಗಳಲ್ಲಿ ರಣೋತ್ಸಾಹ ತುಂಬಿದೆ.

ಮೋದಿ ಕಾರ್ಯಕ್ರಮ ಎಲ್ಲಿಲ್ಲಿ..?
ಏಪ್ರಿಲ್ 28:

  • ಬೆಳಗಾವಿ ಸಮಾವೇಶ (ಬೆಳಗ್ಗೆ 11 ಗಂಟೆಗೆ)
  • ಶಿರಸಿಯಲ್ಲಿ ಸಮಾವೇಶ (ಮಧ್ಯಾಹ್ನ 01 ಗಂಟೆಗೆ)
  • ದಾವಣಗೆರೆ ಸಮಾವೇಶ (ಮಧ್ಯಾಹ್ನ 03 ಗಂಟೆಗೆ)
  • ಹೊಸಪೇಟೆ ಸಮಾವೇಶ (ಸಂಜೆ 5 ಗಂಟೆಗೆ)

ಏಪ್ರಿಲ್ 29

  • ಬಾಗಲಕೋಟೆ ಸಮಾವೇಶ (ಮಧ್ಯಾಹ್ನ 12.15 ಗಂಟೆಗೆ)

ಪಂಚ ಸಮಾವೇಶಗಳಲ್ಲೂ ರಾಜ್ಯ ಕಾಂಗ್ರೆಸ್ ವೈಫಲ್ಯಗಳೇ ಮೋದಿ ಬ್ರಹ್ಮಾಸ್ತ್ರಗಳಾಗಿವೆ. ಬೆಳಗಾವಿಯಲ್ಲಿ ಮೋದಿ ಒಂದು ದಿನ ವಾಸ್ತವ್ಯ ಹೂಡುವ ಮೂಲಕ ಇಲ್ಲಿಂದಲೇ ಉತ್ತರ ಕರ್ನಾಟಕ ಭಾಗದ ಚುನಾವಣೆ ರಣತಂತ್ರ ಹೆಣೆಯಲಿದ್ದಾರೆ. ಈ ಭಾಗದ ಲೋಕಸಭಾ ಕ್ಷೇತ್ರಗಳ ಚುನಾವಣಾ ರಣಕಹಳೆ ಮೊಳಗಿಸಲು ಮೋದಿ ಮಾಸ್ಟರ್ ಪ್ಲಾನ್ ಮಾಡಲಿದ್ದಾರೆ.. ಬಿಜೆಪಿಯ ಭದ್ರಕೋಟೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಗೆಲುವಿನ ಯಾತ್ರೆ ಮುಂದುವರಿಸಲಿದ್ದಾರೆ.

You Might Also Like

ಬಿಹಾರದಲ್ಲಿ 36,000 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮಹಾರಾಷ್ಟ್ರ : ಬಾಂಬ್ ಇಟ್ಟು ಇಸ್ಕಾನ್ ದೇಗುಲ ಉಡಾಯಿಸುವುದಾಗಿ ಬೆದರಿಕೆ

ಅ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ ನೀಡಿದ ಸಾರಿಗೆ ನೌಕರರು

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ

TAGGED:#Bengaluru#election campaign#LokSabha Elections 2024#narendra modi#ಚುನಾವಣಾ ಪ್ರಚಾರ#ನರೇಂದ್ರ ಮೋದಿ#ಬೆಂಗಳೂರು#ಲೋಕಸಭಾ ಚುನಾವಣೆ 2024
Share This Article
Facebook Copy Link Print
Previous Article tejaswvi surya tejaswvi surya tejaswvi surya ಧಾರ್ಮಿಕ ಆಧಾರದಲ್ಲಿ ಮತ ಕೇಳಿದ ಆರೋಪ ಮೇರೆಗೆ ತೇಜಸ್ವಿ ಸೂರ್ಯ ವಿರುದ್ಧ ದೂರು
Next Article bihar kids copy bihar kids copy bihar kids copy ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up