By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

CrimeLatestಅಪರಾಧಕಲಬುರಗಿ-Kalaburagiರಾಜ್ಯ-Karnataka

ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು

Published May 2, 2024
Share
1 Min Read
nikhil poojari copy nikhil poojari copy nikhil poojari copy
SHARE

ಕಲಬುರಗಿ: ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ (Kamalapura) ತಾಲ್ಲೂಕಿನ ಲಾಡಮುಗಳಿ ಗ್ರಾಮದಲ್ಲಿ (Village) ಬೆಳಕಿಗೆ ಬಂದಿದೆ

ನಿಖಿಲ್ ಪೂಜಾರಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ನಿಖಿಲ್ ಲಾಡಮುಗಳಿ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆ ವೇಳೆ ಗಲಾಟೆ ನಡೆದಿತ್ತು. ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಗಲಾಟೆಯ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

ಬಳಿಕ ಇನ್ನೊಂದು ಸಮುದಾಯ ಯುವಕರು ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ದೂರು ನೀಡಿದ್ದರು. ನರೋಣಾ ಪೊಲೀಸ್ ಠಾಣೆಯಲ್ಲಿ ನಿಖಿಲ್ ಸೇರಿ ಹಲವರ ವಿರುದ್ದ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿ ನಿಖಿಲ್ ಪೂಜಾರಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

You Might Also Like

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಟ್ವಿಸ್ಟ್ -ಗಂಭೀರ ಆರೋಪ ಮಾಡಿದ ಆರೋಪಿ ಸತ್ಯನಾರಾಯಣ್ ವರ್ಮಾ

ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ

ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ಬೆಳ್ಳಂಬೆಳಗ್ಗೆ ಶಾಲಾ ವಾಹನಗಳ ಚಾಲಕರಿಗೆ ಡ್ರೈವ್ ಡ್ರಿಂಕ್ ಅಂಡ್ ಡ್ರೈವ್ ಟೆಸ್ಟ್

TAGGED:#Crime#Kalaburagi#POlice
Share This Article
Facebook Copy Link Print
Previous Article crusor copy crusor copy crusor copy ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?
Next Article veerappa moily 1 copy veerappa moily 1 copy veerappa moily 1 copy ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up