By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ

CrimeLatestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ

Published May 3, 2024
Share
2 Min Read
prajwal revanna copy prajwal revanna copy prajwal revanna copy
SHARE

ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revanna) ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revaana) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ SIT ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು SIT ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ FIR ಹೊಸದಾಗಿ ಐಪಿಸಿ (IPc) ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. CRPC 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತೆಯ ಮಾಹಿತಿಯನ್ನು ಗೌಪ್ಯವಾಗಿರಿಸಲಾಗಿದೆ.

2ನೇ FIR ನಲ್ಲಿ ದಾಖಲಿಸಿರುವ ಸೆಕ್ಷನ್‌ಗಳು
ಐಪಿಸಿ 376(2) ಎನ್, 506, 354 ಎ1, 354ಬಿ, 354ಸಿ ಹಾಗೂ ಐಟಿ ಕಾಯ್ದೆ ಅಡಿ FIR ದಾಖಲಾಗಿದೆ.

376 (2) ಎನ್ ಒಬ್ಬ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಕನಿಷ್ಟ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ 506 ಅಪರಾಧಿಕ ಉದ್ದೇಶದಿಂದ ಬೆದರಿಸುವುದು. 354ಚಿ1 ಲೈಂಗಿಕ ಬೇಡಿಕೆಗೆ ಒತ್ತಾಯಿಸುವುದು. ಗರಿಷ್ಟ 3 ವರ್ಷಗಳ ಶಿಕ್ಷೆ. 354b ಅಪರಾಧಿಕ ಉದ್ದೇಶಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡುವುದು. ಗರಿಷ್ಟ ಮೂರು ವರ್ಷ ಶಿಕ್ಷೆ ನೀಡಲಾಗುತ್ತದೆ. 354 ಛಿ ಮಹಿಳೆಯ ಇಚ್ಚೆಗೆ ವಿರುದ್ದವಾಗಿ ಆಕೆಯ ಖಾಸಗಿ ವಿಷಯವನ್ನ ರೆಕಾರ್ಡ್ ಮಾಡುವುದು ಮತ್ತು ನೋಡುವುದು. ಗರಿಷ್ಟ ಏಳು ವರ್ಷ ಶಿಕ್ಷೆ ನೀಡಲಾಗುತ್ತದೆ.

ಮೊದಲನೇ ದೂರು
ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ FIR ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ SIT ನೋಟಿಸ್ ನೀಡಿದೆ. ಆದರೆ ಎಸ್ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ.

You Might Also Like

ಚಿನ್ನದ ನಾಡಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಕೆ, ಮಾರಾಟ

3 ತಿಂಗಳು ನಾನು ಮನೆ ಬಿಟ್ಟು ಬರದಂಗೆ ಮಾಡಿದರು : ದೇವೇಗೌಡರು

ಇಂದಿನ TOP 10 ಸುದ್ದಿಗಳು (18-06-2025)

ಹೃದಯ ಕಾಯಿಲೆಯಿಂದ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ

TAGGED:#FIR#HDRevanna#JDS#PrajvalRevanna#SIT#ಬೆಂಗಳೂರು
Share This Article
Facebook Copy Link Print
Previous Article haveri mother son haveri mother son haveri mother son ಪ್ರೀತಿಸಿದ ಹುಡುಗಿಯನ್ನ ಕರೆದೊಯೊದ ಮಗ- ಶಿಕ್ಷೆ ಅನುಭವಿಸಿದ ತಾಯಿ
Next Article rahul kishore lal sharma copy rahul kishore lal sharma copy rahul kishore lal sharma copy ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up