By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

CrimeLatestಅಪರಾಧಆರೋಗ್ಯಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Published May 8, 2024
Share
2 Min Read
airport copy airport copy airport copy
SHARE

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಂಬ್ ಬೆದರಿಕೆಗಳು ಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ (Aeroplane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಾಂಬ್ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು- ಜೈಲಾ.. ಬೇಲಾ?

ಟರ್ಮಿನಲ್ 1ಡಿ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, ವಿಮಾನದಲ್ಲಿ ಟೈಂ ಬಾಂಬ್ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿAದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಅಂತ ಮೇಲ್ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು. ಇದನ್ನೂ ಓದಿ: KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPಅ ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು. ಇದನ್ನೂ ಓದಿ: ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ

¨

You Might Also Like

ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದು ಪ್ರಾಣಬಿಟ್ಟ ವ್ಯಕ್ತಿ

ನಿಂದನೆ ಪ್ರಕರಣ: 13 ದಿನಗಳ ಬಳಿಕ ರಾಜೀವ್ ಗೌಡ ಬಂಧನ; ಆಶ್ರಯ ನೀಡಿದ ಉದ್ಯಮಿಗೂ ಸಂಕಷ್ಟ

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ಶ್ರೀಕಾಕುಳಂ ಕಾಲ್ತುಳಿತ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

TAGGED:#BangloreAirport#BombThreat#KemepegowdaInternationalAirport#Terminal1ಬೆಂಗಳೂರು
Share This Article
Facebook Copy Link Print
Previous Article komul copy komul copy komul copy KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ
Next Article software tekki copy software tekki copy software tekki copy ಬೆಂಗಳೂರಲ್ಲಿ ಸುರಿದ ಮಳೆಗೆ ಬೆನ್ನು ಮೂಳೆ ಮುರಿದುಕೊಂಡ ಟೆಕ್ಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up