By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ

CrimeLatestಅಪರಾಧದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ಯಿಟ್ಟು ಚಿತ್ರೀಕರಣಕ್ಕೆ ಯತ್ನ-ಪೊಲೀಸರಿಂದ ಅಪ್ರಾಪ್ತನ ಬಂಧನ

Published May 8, 2024
Share
1 Min Read
mobile recording copy mobile recording copy mobile recording copy
SHARE

ಮಂಗಳೂರು: ಮೆಡಿಕಲ್ ಕಾಲೇಜಿನ (Medical College) ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ (Mobile) ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ (Police) ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ (Mangaluru) ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಪ್ರಾಪ್ತ ರೋಗಿ (Patient) ನೆಪದಲ್ಲಿ ಮೆಡಿಕಲ್ ಕಾಲೇಜಿಗೆ ಬಂದು ಅಲ್ಲೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಫೋನ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ನಂತರ ಸ್ವಲ್ಪ ಹೊತ್ತಿನಲ್ಲೇ ಮೊಬೈಲ್ ರಿಂಗ್ ಅಗಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಜತೆ ಪೋನ್‌ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ

ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ. ಸದ್ಯ ಮೊಬೈಲ್‌ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಡಿಕೆ ಶಿವಕುಮಾರ್ ಜತೆ ಪೋನ್‌ನಲ್ಲಿ ಮಾತಾಡಿದ್ದು ನಿಜ: ಶಿವರಾಮೇಗೌಡ

ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸದು ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ 17 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ

You Might Also Like

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

ಬೇರೆ ಜೈಲಿಗೆ ದರ್ಶನ್ ಗ್ಯಾಂಗ್ ಶಿಫ್ಟ್ ಮಾಡಲು ಸಿಎಂ ತಾಕೀತು

ಬೌದ್ಧಗುರು ದಲೈಲಾಮಾಗೆ ಗ್ರ್ಯಾಮಿ ಗೌರವ

ರೇಣುಕಾಸ್ವಾಮಿ ಕೊಲೆ ಪ್ರಕರಣ -ದರ್ಶನ್‍ಗೆ 40 ಲಕ್ಷ ಕೊಟ್ಟ ಮೂವರಿಗೆ ನೋಟಿಸ್

ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ

TAGGED:#Mangaluru Medical College#Mobile Record#private hospital#ಖಾಸಗಿ ಆಸ್ಪತ್ರೆ#ಮಂಗಳೂರುಮೆಡಿಕಲ್ ಕಾಲೇಜು
Share This Article
Facebook Copy Link Print
Previous Article result result result ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ
Next Article hd kumaraswamy hd kumaraswamy hd kumaraswamy ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up