By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

Latestವಿದೇಶ-International

ಪಾಕಿಸ್ತಾನದ ಬಂದರಿನಲ್ಲಿ ಉಗ್ರ ದಾಳಿ, ಮಲಗಿದ್ದ ಕಾರ್ಮಿಕರ ಗುಂಡಿಕ್ಕಿ ಹತ್ಯೆ

Published May 9, 2024
Share
2 Min Read
soldiers copy soldiers copy soldiers copy
ಸಾಂರ್ಧಬಿಕ ಚಿತ್ರ
SHARE

ಪಾಕಿಸ್ತಾನ/ಬಲೂಚಿಸ್ತಾನ್: ಬಲೂಚಿಸ್ತಾನ್ ಪ್ರಾಂತ್ಯದ ಗ್ವಾದರ್‌ನ (Gwdar) ವಸತಿ ಕ್ವಾರ್ಟರ್ಸ್ನಲ್ಲಿ ಗುರುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು (Gunmen) ಗುಂಡು ಹಾರಿಸಿ ಏಳು ಕಾರ್ಮಿಕರನ್ನು(Workers) ಹತ್ಯೆ ಮಾಡಿದ್ದಾರೆ. ಕಾರ್ಮಿಕರು ಸುರಬಂದರ್‌ನ ಕ್ಷೌರಿಕ ಅಂಗಡಿಯಲ್ಲಿ ಕೆಲಸ ಮಾಡುವವರು.

ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ (Pakistan) ಭಯೋತ್ವಾದಕ ದಾಳಿ ಹೆಚ್ಚಾಗುತ್ತಿದೆ. ಗ್ವಾದರ್‌ನ ಸರಬಂದ್‌ನಲ್ಲಿರುವ ಫಿಶ್ ಹಾರ್ಬರ್ ಜೆಟ್ಟಿ ಬಳಿಯ ವಸತಿ ಕ್ವಾರ್ಟರ್ಸ್ಗಳ ಮೇಲೆ ಭಯೋತ್ಪಾದಕರು ಮಲಗಿದ್ದ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ದಾಳಿಯಿಂದ ಏಳು ಮಂದಿ ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾನೆ. ಇದನ್ನೂ ಓದಿ:ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ

ಇತ್ತೀಚೆಗೆ ಸೆಂಟರ್ ಫಾರ್ ರಿಸರ್ಚ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ವಾರ್ಷಿಕ ಭದ್ರತಾ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಈ ವರದಿಯ ಪ್ರಕಾರ, 2023 ರಲ್ಲಿ ಪಾಕಿಸ್ತಾನದಲ್ಲಿ 789 ಭಯೋತ್ಪಾದಕ ದಾಳಿಗಳು ನಡೆದಿವೆ. ಈ ದಾಳಿಯಲ್ಲಿ 1,524 ಜನರು ಸಾವನ್ನಪ್ಪಿದ್ದಾರೆ ಮತ್ತು 1,463 ಜನರು ಗಾಯಗೊಂಡಿದ್ದಾರೆ. ಇದು ಕಳೆದ ಆರು ವರ್ಷಗಳಲ್ಲೇ ಅತ್ಯಧಿಕ ದಾಖಲೆಯಾಗಿದೆ. ಇದನ್ನೂ ಓದಿ: ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್


ಈ ಹಿಂದೆ ಮಾರ್ಚ್ 20 ರಂದು ಪಾಕಿಸ್ತಾನದ ಬಲೂಚಿಸ್ತಾನದ ಗ್ವಾದರ್ ಬಂದರಿನ ಮೇಲೆ ಉಗ್ರರು ದಾಳಿ ನಡೆಸಿರುವ ಸುದ್ದಿ ಬೆಳಕಿಗೆ ಬಂದಿತ್ತು . ಎಂಟು ಶಸ್ತ್ರಸಜ್ಜಿತ ಭಯೋತ್ಪಾದಕರು ಗ್ವಾದರ್ ಬಂದರಿನ ಸಂಕೀರ್ಣಕ್ಕೆ ಪ್ರವೇಶಿಸಿದ್ದರು ಎಂದು ಹೇಳಲಾಗಿದೆ. ಇದಾದ ನಂತರ ಸ್ಥಳದಲ್ಲೇ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ

ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿದೆ ಎಂದು ಮಕ್ರನ್ ವಿಭಾಗದ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಹೇಳಿದ್ದಾರೆ. ದಾಳಿಯಲ್ಲಿ ಯಾವುದೇ ಸ್ಥಳೀಯರು ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಪ್ರ ತೀಕಾರವಾಗಿ ಏಳು ಮಂದಿ ದಾಳಿಕೋರರನ್ನು ಕೊಲ್ಲಲಾಯಿತು ಮತ್ತು ಇದರ ನಂತರ ಗುಂಡಿನ ದಾಳಿಯನ್ನು ನಿಲ್ಲಿಸಲಾಯಿತು ಎಂದು ಗ್ವಾದರ್ ಹಿರಿಯ ಪೊಲೀಸ್ ಅಧೀಕ್ಷಕ ಜೊಹೈಬ್ ಮೊಹ್ಸಿನ್ ಮಾಧ್ಯಮಗಳಿಗೆ ತಿಳಿಸಿದ್ದರು. ಇದನ್ನೂ ಓದಿ: ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ

ಬಲೂಚಿಸ್ತಾನದ ಮುಖ್ಯಮಂತ್ರಿ ಮಿರ್ ಸರ್ಫ್ರಾಜ್ ಬುಗ್ತಿ ಅವರು ಗ್ವಾದರ್‌ನಲ್ಲಿ ನಡೆದ ದಾಳಿಯನ್ನು ಖಂಡಿಸಿದರು ಮತ್ತು ಅದನ್ನು ಮುಕ್ತ ಭಯೋತ್ಪಾದನೆ ಎಂದು ಕರೆದಿದ್ದಾರೆ. ದುಷ್ಕರ್ಮಿಗಳನ್ನು ಬಿಡಲಾಗುವುದಿಲ್ಲ ಮತ್ತು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ:ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್‌ ಡೇ ; ಹೀಗಿದೆ ಐಷರಾಮಿ ರಾಜಕಾರಣಿಯ ಸೆರೆವಾಸ

You Might Also Like

ಇಂದು ವರ್ಷದ ಮೊದಲ ಸೂರ್ಯಗ್ರಹಣ

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ

IOAನ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

ಸರ್ಕಾರದ ಮಹತ್ವದ ಬಿಲ್‌ಗಳಿಗೆ ಸಹಿ ಹಾಕಲು ರಾಜ್ಯಪಾಲರ ನಕಾರ!

TAGGED:#Attack#Pakistan
Share This Article
Facebook Copy Link Print
Previous Article raichur fish copy raichur fish copy raichur fish copy ಭೀಕರ ಬರಗಾಲಕ್ಕೆ ಒಣಗಿದ 400 ಎಕರೆ ಕೆರೆ, ಸಾವಿರಾರು ಮೀನುಗಳ ಮಾರಣಹೋಮ
Next Article prajwal revanna copy prajwal revanna copy prajwal revanna copy ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up