By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

CrimeLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

Published May 10, 2024
Share
1 Min Read
revanna copy revanna copy revanna copy
SHARE

ಬೆಂಗಳೂರು: ಕಿಡ್ನ್ಯಾಪ್ (Kidnap) ಕೇಸ್‌ನಲ್ಲಿ ಜೈಲು ಪಾಲಾಗಿರುವ ಜೆಡಿಎಸ್ (JDS) ಶಾಸಕ ಹೆಚ್‌ಡಿ ರೇವಣ್ಣ (HD.Revanna) ಜೈಲು ಸೇರಿ ಇಂದಿಗೆ ಎರಡು ದಿನವಾಗಿದೆ. ಇದೀಗ ಅವರ ಆಪ್ತರು ಮತ್ತು ಕುಟುಂಬಸ್ಥರಿಗೆ(Friends and Family) ಭೇಟಿಯಾಗಲು ಅವಕಾಶವಿಲ್ಲ.

ಪರಪ್ಪನ ಅಗ್ರಹಾರ (Parappana Agrahahara) ಜೈಲಿನಲ್ಲಿ ರೇವಣ್ಣ ಚಡಪಡಿಸುತ್ತಿದ್ದಾರೆ. ರಾತ್ರಿ ನಿದ್ರೆ ಇಲ್ಲದೆಯೇ ಹೈರಾಣಾಗಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ರೇವಣ್ಣ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ದುಗುಡ ಹೇಳಿಕೊಳ್ಳುತ್ತಿದ್ದರು. ಆ ಮೂಲಕ ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್‌

ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್.ಡಿ.ರೇವಣ್ಣ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಸ್‌ಐಟಿ ಅಧಿಕಾರಿಗಳಿಂದ ಪಂಚನಾಮೆ ಸಾಧ್ಯತೆ ಹಿನ್ನೆಲೆ ಅಗತ್ಯವಿರುವ ಪರಿಕರಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದರಿಂದಾಗಿ ಕಂಗಾಲಾಗಿರುವ ಹೆಚ್.ಡಿ.ರೇವಣ್ಣ ಮತ್ತಷ್ಟು ಟೆನ್ಷನ್?ಗೆ ಒಳಗಾಗಿದ್ದಾರೆ. ಬೇಲ್ ಸಿಗದ್ದಕ್ಕೆ ರೇವಣ್ಣ ಮತ್ತಷ್ಟು ಮಂಕಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

You Might Also Like

ಬಂಗಾರಪೇಟೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

ರಾಜ್ಯದ 3.50 ಲಕ್ಷ ಕೃಷಿ ಪಂಪ್‌ಸೆಟ್‌ಗಳು ಸಕ್ರಮ : ಕೆ.ಜೆ. ಜಾರ್ಜ್

ಮೋದಿ ಪರ ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಮ್‌ರ ಹಲ್ಲೆ

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡ ಬಂದ್

TAGGED:#HDRevanna#Jail#KidnapCasebengaluruಬೆಂಗಳೂರು
Share This Article
Facebook Copy Link Print
Previous Article prajwal revanna prajwal revanna prajwal revanna ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್‌
Next Article malikarjuna kharge copy malikarjuna kharge copy malikarjuna kharge copy ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up