By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪವರ್‌ಸ್ಟಾರ್ ಬೆಂಬಲಿಸಿ ಬಳಿಕ ಯೂ ಟರ್ನ್ ಹೊಡೆದರಾ ಮೆಗಾಸ್ಟಾರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪವರ್‌ಸ್ಟಾರ್ ಬೆಂಬಲಿಸಿ ಬಳಿಕ ಯೂ ಟರ್ನ್ ಹೊಡೆದರಾ ಮೆಗಾಸ್ಟಾರ್

Entertainmentಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಪವರ್‌ಸ್ಟಾರ್ ಬೆಂಬಲಿಸಿ ಬಳಿಕ ಯೂ ಟರ್ನ್ ಹೊಡೆದರಾ ಮೆಗಾಸ್ಟಾರ್

Published May 11, 2024
Share
2 Min Read
cheeranjivi pavan kalyan cheeranjivi pavan kalyan cheeranjivi pavan kalyan
SHARE

ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ (Pavan kalyan) ಅವರು ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಅವರಿಗೆ ವರುಣ್‌ತೇಜ್ (Varun Tej) , ಅಲ್ಲು ಅರ್ಜುನ್ (Allu Arjun) ಸೇರಿದಂತೆ ಬೆಂಬಲ ಸೂಚಿಸಿದ್ದರು. ಜೊತೆಗೆ ಮೆಗಾ ಸ್ಟಾರ್ ಚಿರಂಜೀವಿ (Cheeranjivi) ಕೂಡ ಪವನ್ ಆಶಯಗಳಿಗೆ ಜನ ಬೆಂಬಲಿಸಬೇಕು ಎಂದಿದ್ದರು. ಆದರೆ ಅವರ ಹೊಸ ಹೇಳಿಕೆ ಚಿರಂಜೀವಿ ಯೂ-ಟರ್ನ್ (U-Turn) ಹೊಡೆದಿದ್ದಾರೆಯೇ ಎಂಬ ಅನುಮಾನ ಮೂಡಿಸುತ್ತಿದೆ.

ಜನಸೇನಾ ಪಕ್ಷವನ್ನು ಪವನ್ ಕಲ್ಯಾಣ್ ಅವರು ಸ್ಥಾಪಿಸಿ ಹತ್ತು ವರ್ಷಗಳಾಗಿವೆ. ಆದರೆ ಅವರಿಗೆ ಕಳೆದ ಕೆಲವು ಚುನಾವಣೆಗಳಲ್ಲಿ ನಿರೀಕ್ಷಿತ ಯಶಸ್ಸು ಸಿಕ್ಕಿರಿಲಿಲ್ಲ. ಆದರೆ ಈ ಬಾರಿ ಅವರಿಗೆ ಇತರೆ ರಾಜಕೀಯ ಪಕ್ಷಗಳ ಜೊತೆಗೆ ಸಿನಿಮಾ ರಂಗದವರ ಬೆಂಬಲ ಜೋರಾಗಿಯೇ ಇದೆ. ಈ ಬಾರಿಯ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪವನ್ ಪಕ್ಷ ಛಾಪು ಮೂಡಿಸುವ ಸಾಧ್ಯತೆ ಇದೆ. ಈ ಹಿಂದೆ ಮುನಿಸಿಕೊಂಡಿದ್ದ ಅಣ್ಣ ಮೆಗಾಸ್ಟಾರ್ ಚಿರಂಜೀವಿ ಸಹ ಪವನ್ ಕಲ್ಯಾಣ್?ಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಬೆಂಬಲ ಸೂಚಿಸಿದ ಕೆಲವೇ ದಿನಗಳಲ್ಲಿ ಚಿರಂಜೀವಿ ಯೂ-ಟರ್ನ್ ಹೊಡೆದರಾ ಎಂಬ ಅನುಮಾನವೂ ಮೂಡಿದೆ.

cheeranjivi pvan 1 copy cheeranjivi pvan 1 copy cheeranjivi pvan 1 copy

ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೆಗಾಸ್ಟಾರ್ ಚಿರಂಜೀವಿ ಅವರು ಒಂದು ವಿಡಿಯೋ ಪೋಸ್ಟ್ ಮಾಡಿ ಸಹೊದರ ಪವನ್‌ಗೆ ಸಮಾಜ ಸೇವೆ ಮಾಡುವ ಅತೀವ ಆಸೆಯಿದೆಯೆಂದು, ಪವನ್ ಜನಪರ ಕಾಳಜಿ ಇರುವ ವ್ಯಕ್ತಿಯೆಂದು ಎಂದು ಪವನ್ ಪರ ಚಿರಂಜೀವಿ ಮಾತನಾಡಿ, ಈ ಬಾರಿ ಪವನ್‌ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು.

ಅಭಿಮಾನಿಗಳಿಗೂ ಕೂಡ ಚಿರಂಜೀವಿ ಅವರ ಬೆಂಬಲ ನೋಎಇ ಬಹಳ ಸಂಸತವಾಗಿತ್ತು. ಇದ್ದಾದ ಕೆಲವೇ ದಿನಗಳ ನಂತರ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಯ್ತು. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿ ಹೈದರಾಬಾದ್‌ಗೆ ಬಂದ ಚಿರಂಜೀವಿ, ಮಾಧ್ಯಮಗಳೊಟ್ಟಿಗೆ ಮಾತನಾಡುತ್ತಾ, ತಮಗೆ ಯಾವುದೇ ರಾಜಕೀಯ ಪಕ್ಷದೊಟ್ಟಿಗೆ ಸಂಬAಧ ಇಲ್ಲವೆಂದು ಚಿರಂಜೀವಿ ಹೇಳಿದ್ದಾರೆ.

cheeranjivi pavan 2 copy cheeranjivi pavan 2 copy cheeranjivi pavan 2 copy

ಇದು ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. ಪವನ್ ಕಲ್ಯಾಣ್ ಹಾಗೂ ಅವರ ಪಕ್ಷಕ್ಕೆ ಬೆಂಬಲಿಸಿ ಎಂದು ಮನವಿ ಮಾಡಿದ್ದ ಚಿರಂಜೀವಿ, ಈಗ ತಾವು ಯಾವುದೇ ರಾಜಕೀಯ ಪಕ್ಷದೊಟ್ಟಿಗೆ ಗುರುತಿಸಿಕೊಂಡಿಲ್ಲ ಎಂದಿರುವುದು ವೈರುಧ್ಯದ ಹೇಳಿಕೆ ಎಂಬ ವಿಶ್ಲೇಷಣೆಗಳು ಆರಂಭವಾಗಿವೆ. ಪವನ್‌ರ ಜನಸೇನಾ ಪಕ್ಷವನ್ನು ಚಿರಂಜೀವಿ ಸೇರ್ಪಡೆಗೊಳ್ಳುತ್ತಾರೆ ಎಂಬ ಸುದ್ದಿ ಕಳೆದ ಕೆಲ ತಿಂಗಳುಗಳಿಂದ ಜೋರಾಗಿ ಹರಿದಾಡಿತ್ತು. ಚಿರಂಜೀವಿ, ಪವನ್ ಪಕ್ಷಕ್ಕೆ ದೇಣಿಗೆ ನೀಡಿದ್ದು ಈ ಅನುಮಾನಗಳಿಗೆ ಪುಷ್ಠಿ ತುಂಬಿತ್ತು. ಆದರೆ ಈಗ ಚಿರಂಜೀವಿ, ತಾವು ರಾಜಕೀಯ ಪಕ್ಷದಿಂದ ದೂರವೇ ಉಳಿಯುವುದಾಗಿ ಹೇಳಿರುವುದು ಪವನ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

You Might Also Like

ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್‌ಗೆ ಅಭಿಮಾನಿಗಳ ಅದ್ದೂರಿ ಸ್ವಾಗತ

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ

ರಸ್ತೆ ಬದಿ ಪಡಾ ಪಾವ್ ಮಾರಿದ ನಟ ಆಮಿರ್ ಖಾನ್, ಸಿನಿಮಾ ಪ್ರಚಾರ ಗಿಮಿಕ್ ಎಂದ್ದ ನೆಟ್ಟಿಗರು

ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ Covid-19 ಸೋಂಕು ದೃಢ

ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳ ದುರ್ಮರಣ

TAGGED:#Cheeranjeevi#Janasenaparty#PavanKalyan#Telugu
Share This Article
Facebook Copy Link Print
Previous Article kerragodu flag issues copy kerragodu flag issues copy kerragodu flag issues copy ಕೆರಗೋಡು ಹನುಮ ಧ್ವಜ ಪ್ರಕರಣ: ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್
Next Article bys yediyurappa copy bys yediyurappa copy bys yediyurappa copy ಮುಂದುವರೆಯಲಿದೆ JDS-BJP ಮೈತ್ರಿ: ಬಿಎಸ್‌ವೈ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up