By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ
CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Published May 14, 2024
Share
1 Min Read
SHARE

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ (Hospital) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ (Jain Hertiage School0 ಬಾಂಬ್ ಬೆದರಿಕೆ (Bomb Treat) ಇ-ಮೇಲ್ ಮೂಲಕ ಬಂದಿದೆ.

ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಪತ್ತೆಯಾಗಿದೆ. ಕೂಡಲೆ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಶಾಶ್ವಮೇಧ ಘಾಟ್‌ನಲ್ಲಿ ಮೋದಿಯಿಂದ ಗಂಗಾರತಿ

ಪರಿಶೀಲನೆ ಬಳಿಕ ಬಂದಿರುವು ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ. ಇತ್ತಿಚೆಗೆ ದೇಶದೆಲ್ಲೆಡೆ ಬಾಂಬ್ ಬೆದರಿಗಳು ಹೆಚ್ಚಾಗಿವೆ. ವಿಮಾನ ನಿಲ್ದಾಣ, ಆಸ್ಪತ್ರೆಗಳಿಗೆ ಮತ್ತು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಿವೆ. ಇನ್ನು ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗಲಿಗೆ ಬಾಂಬ್ ಬೆದರಿಕೆ ಬರುತ್ತಿರುವು ದು ಇದೇ ಮೊದಲಲ್ಲ. ಇದನ್ನೂ ಓದಿ: ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ

ಈ ಬಾಂಬ್ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್‌ ಬೆದರಿಕೆ ಇ-ಮೇಲ್ ಗಳೂ ಬರುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಇದನ್ನೂ ಓದಿ: 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್

You Might Also Like

ಉಗ್ರರ ಕೃತ್ಯ ಖಂಡಿಸಿ ತುರುವೇಕೆರೆ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

ಇಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮಹತ್ವದ ನಿರ್ಧಾರ ಪ್ರಕಟ

ಹೆಲಿಕಾಪ್ಟರ್ ಪತನ- ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧಾನ

Student Suicide : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ

TAGGED:#Bengaluru#bomb threat#Privateschool#School#ಬಾಂಬ್‌ ಬೆದರಿಕೆ#ಬೆಂಗಳುರು#ಶಾಲೆ
Share This Article
Facebook Copy Link Print
Previous Article ದಶಾಶ್ವಮೇಧ ಘಾಟ್‌ನಲ್ಲಿ ಮೋದಿಯಿಂದ ಗಂಗಾರತಿ
Next Article ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ-ಮನೆ ಕೆಲಸದಾಕೆಯಿಂದ್ಲೇ ಕೃತ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up