By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: A2 ಆರೋಪಿ ರೇವಣ್ಣ ಬಂಧನ ಅನುಮಾನಾಸ್ಪದಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - A2 ಆರೋಪಿ ರೇವಣ್ಣ ಬಂಧನ ಅನುಮಾನಾಸ್ಪದಾ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

A2 ಆರೋಪಿ ರೇವಣ್ಣ ಬಂಧನ ಅನುಮಾನಾಸ್ಪದಾ

Published May 15, 2024
Share
2 Min Read
revanna 1 copy revanna 1 copy revanna 1 copy
SHARE

ಬೆಂಗಳೂರು: ಸಂತ್ರಸ್ತೆಯ ಅಪಹರಣ (Kidnap Case) ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ, ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ (HD.Revanna) ಸೋಮವಾರ ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ. ಕೋರ್ಟ್ ಜಾಮೀನು ಮಂಜೂರು ಮಾಡುವ ನಿರ್ಧಾರಕ್ಕೆ ಬಂದಿದ್ದು ಯಾಕೆ ಎನ್ನುವುದನ್ನು ಕೋರ್ಟ್ ತನ್ನ ಆದೇಶದಲ್ಲಿ ಹಲವು ಕಾರಣಗಳನ್ನು ನೀಡಿದೆ.

ಮೊದಲಿಗೆ ಮಹಿಳೆಗೆ ಆರೋಪಿಯಿಂದ ತೊಂದರೆಯಿದೆ, ಜೀವ ಭಯ ಇದೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳು ಇಲ್ಲ. ಪ್ರಕರಣ ದಾಖಲಾಗುವ ಮೊದಲೇ ಎ2 ಆರೋಪಿ ಸತೀಶ್ ಬಾಬುವನ್ನು ವಶಕ್ಕೆ ಪಡೆದಿದ್ದು ಅನುಮಾನಸ್ಪದವಾಗಿದೆ. ಐಪಿಸಿ ಸೆಕ್ಷನ್ 364 ಎ (ಬೆದರಿಸಿ ಅಪಹರಣ) ಅನ್ವಯವಾಗುವ ಪೂರಕವಾದ ಯಾವುದೇ ಸಾಕ್ಷಿಗಳು ಇಲ್ಲ. ಇದನ್ನೂ ಓದಿ: ದಿನೇ ದಿನೇ ಹೆಚ್ಚಾಗುತಿದೆ ಡೆಂಗ್ಯೂ ಪ್ರಕರಣಗಳು

prajwal revanna copy prajwal revanna copy prajwal revanna copy

ಸಂತ್ರಸ್ತೆಯ 164 ಹೇಳಿಕೆಯನ್ನು ಪಡೆಯಬೇಕಿದೆ ಎಂದು ಆರೋಪಿಯ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿತ್ತು. ಆದರೆ 161 ಹೇಳಿಕೆಯನ್ನು ಯಾವಾಗ ದಾಖಲು ಮಾಡಿದ್ದಾರೆ ಎಂದು ಉಲ್ಲೇಖ ಮಾಡಿಲ್ಲ. ಸಂತ್ರಸ್ತೆ ಪೊಲೀಸರಿಗೆ ನಿಡಿದ್ದ ಹೇಳಿಕೆ ಪ್ರಕಾರ ರೇವಣ್ಣನ ಮಗನಾದ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವೇ ಅತ್ಯಾಚಾರದ ಆರೋಪಗಳು ಮಾತ್ರ ನಮೂದಾಗಿದೆ. ಆದರೆ ಇದರಲ್ಲಿ ರೇವಣ್ಣ ಅಪಹರಣ ಮಾಡಿದ್ದಕ್ಕೆ ಹೇಳಿಕೆ ಉಲ್ಲೇಖ ಮಾಡಿಲ್ಲ. ಇದನ್ನೂ ಓದಿ: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಸುಂದರ್ ಅಂದರ್

ಸಂತ್ರಸ್ತೆಯ 164 ಹೇಳಿಕೆ ದಾಖಲು ಮಾಡಲು ತಡವಾಗಿದ್ದು ಯಾಕೆ ಎಂಬುದನ್ನು ತಿಳಿಸಲು ಎಸ್‌ಐಟಿ ಸಫಲವಾಗಿಲ್ಲ. ಸಂತ್ರಸ್ತ ಮಹಿಳೆಗೆ ಜೀವ ಬೆದರಿಕೆ ಅಥವಾ ಯಾವುದೇ ಬೇಡಿಕೆ ಕೇಳಿರುವುದಕ್ಕೆ ಪೂರಕ ಸಾಕ್ಷ್ಯಗಳು ಇಲ್ಲ. ಇಡೀ ಪ್ರಕರಣದಲ್ಲಿ 364 ಎ ಅಳವಡಿಕೆಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಮಗನನ್ನು ರಕ್ಷಣೆ ಮಾಡಿದ್ದಾರೆ. ಅದಕ್ಕೆ ಈ ಕೃತ್ಯವನ್ನು ಮಾಡಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಎಸ್‌ಐಟಿ ಒದಗಿಸಿಲ್ಲ. ಇದನ್ನೂ ಓದಿ: ಹೃದಯ ಕಾಯಿಲೆಯಿಂದ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

2019 ರ ಚುನಾವಣಾ ಅಕ್ರಮದ ಬಗ್ಗೆ ಇಲ್ಲಿ ಉಲ್ಲೇಖಸಿದ್ದಾರೆ. ಆದರೆ ಆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ಇದೆ ಹೀಗಾಗಿ ಆ ವಿಚಾರ ಮಾನ್ಯ ಮಾಡಲು ಸಾಧ್ಯವಿಲ್ಲ. ಇಲ್ಲಿ ಗಂಭೀರವಾದ ಆರೋಪ ಇರುವುದು ಪ್ರಜ್ವಲ್ ರೇವಣ್ಣ ಮೇಲೆ ಹೊರತು ರೇವಣ್ಣ ಮೇಲೆ ಅಲ್ಲ. ಇದನ್ನೂ ಓದಿ: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ

You Might Also Like

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ : ಜಗದೀಶ್ ಶೆಟ್ಟರ್

ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ; ಬೆಳಗಾವಿ ದಕ್ಷಿಣ ಶಾಸಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಲ್ಲಿ ರಾಹುಲ್​ ಗಾಂಧಿ ಪ್ರತಿಭಟನೆ, ಸಂಚಾರ ಅಸ್ತವ್ಯಸ್ತ, ಪೊಲೀಸ್ ಬಂದೋಬಸ್ತ್

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಆಹಾರ ಸಚಿವ ಮುನಿಯಪ್ಪ

TAGGED:#HD Revanna#KidnapCasebengalurucourtಬೆಂಗಳೂರು
Share This Article
Facebook Copy Link Print
Previous Article ades aeygpti copy ades aeygpti copy ades aeygpti copy ದಿನೇ ದಿನೇ ಹೆಚ್ಚಾಗುತಿದೆ ಡೆಂಗ್ಯೂ ಪ್ರಕರಣಗಳು
Next Article revanna 1 copy revanna 1 copy revanna 1 copy ಕಿಡ್ನಾಪ್‌ ಪ್ರಕರಣ: ರೇವಣ್ಣ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up