By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನೇಪಾಳದಲ್ಲಿ ನಿಷೇಧ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನೇಪಾಳದಲ್ಲಿ ನಿಷೇಧ

Latestಅಡುಗೆ-Cookingಆರೋಗ್ಯರಾಷ್ಟ್ರೀಯ-National

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನೇಪಾಳದಲ್ಲಿ ನಿಷೇಧ

Published May 17, 2024
Share
1 Min Read
evrest masala copy evrest masala copy evrest masala copy
SHARE

ನೇಪಾಳ: ಸುರಕ್ಷತೆ ದೃಷ್ಟಿಯಿಂದ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನೇಪಾಳವು ನಿಷೇಧಿಸಿ ಆದೇಶ ಹೊರಡಿಸಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು ಅವುಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದರ‍್ಥಗಳಿಗೆ ನಿಷೇಧ ಹೇರಿದೆ. ಅವುಗಳನ್ನು ನಮ್ಮ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದನ್ನು ಸಹ ನಿಷೇಧಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ

ಈ ಎರಡು ನರ‍್ದಿಷ್ಟ ಬ್ರಾಂಡ್‌ಗಳ ಮಸಾಲೆಗಳಲ್ಲಿ ರಾಸಾಯನಿಕಗಳ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಮಹರ‍್ಜನ್ ಹೇಳಿದ್ದಾರೆ. ರ‍್ಕಾರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಈಗಾಗಲೇ ಎಂಡಿಎಚ್ ಮತ್ತು ಎವರೆಸ್ಟ್‌ನ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದೆ.ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ

masala masala masala

ಎಥಿಲೀನ್ ಆಕ್ಸೈಡ್​ ಮಾನವರಲ್ಲಿ ಕ್ಯಾನ್ಸರ್​ಗೆ ಕಾರಣವಾಗುತ್ತದೆ. ಅದನ್ನು ಕ್ರಿಮಿನಾಶಕವಾಗಿ ಬಳಕೆ ಮಾಡುವುದನ್ನು ನ್ಯೂಜಿಲೆಂಡ್​ ಹಾಗೂ ಇತರೆ ದೇಶಗಳಲ್ಲಿ ನಿಷೇಧಿಸಲಾಗಿದೆ. ಎಂಡಿಎಚ್​ ಹಾಗೂ ಎವರೆಸ್ಟ್​ ನ್ಯೂಜಿಲೆಂಡ್​ನಲ್ಲಿಯೂ ಇರುವುದರಿಂದ ನಾವು ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ನ್ಯೂಜಿಲೆಂಡ್​ನ ಆಹಾರ ಸುರಕ್ಷತೆ ನಿಯಂತ್ರಕದ ಹಂಗಾಮಿ ಉಪನರ‍್ದೇಶಕ ಜೆನ್ನಿ ಬಿಷಪ್ ಹೇಳಿದ್ದಾರೆ.ಇದನ್ನೂ ಓದಿ: ಅಂಜಲಿ ಹತ್ಯೆಗೈದ ಆರೋಪಿ ಬಂಧನ

You Might Also Like

ಮಾಜಿ ಸಚಿವ ಬಿ.ಸಿ ಪಾಟೀಲ್‌ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ : ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

ಬೆಂಗಳೂರಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ, 115 ಯುವಕ-ಯುವತಿಯರು ವಶಕ್ಕೆ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಹೆಚ್ಚಿದ ಸಂಕಷ್ಟ: ದಾಖಲಾಯ್ತು ಅತ್ಯಾಚಾರ ಪ್ರಕರಣ

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

TAGGED:#BAn#EvrestMasala#Masala#MDHMasala#Nepal#ನೇಪಾಳ
Share This Article
Facebook Copy Link Print
Previous Article upendra A cinema upendra A cinema upendra A cinema “A” ಚಿತ್ರ ಮರುಬಿಡುಗಡೆ; ಉಪ್ಪಿ ಚಿತ್ರಕ್ಕೆ ಅಭಿಮಾನಿಗಳಿಂದ ಮತ್ತೆ ಸ್ವಾಗತ
Next Article raki swanth copy 1 raki swanth copy 1 raki swanth copy 1 ರಾಖಿ ಸಾವಂತ್ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಸ್ಪಷ್ಟನೇ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up