By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

LatestWeatherಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

Published May 24, 2024
Share
1 Min Read
rain copy rain copy rain copy
SHARE

ಬೆಂಗಳೂರು: ರಾಜ್ಯದಲ್ಲಿ ಸಿಲಿಕಾನ್‌ ಸಿಟಿ (Silicon City) ಸೇರಿದಂತೆ , ಕೊಡಗು, ಹಾಸನ, ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗಲಿದೆ. ಎಂಎಂ ಹಿಲ್ಸ್​, ಬಂಡೀಪುರ, ಸಿದ್ದಾಪುರ, ಬೇಗೂರು, ಚಾಮರಾಜನಗರ, ಮೂರ್ನಾಡು, ಎಚ್​ಡಿ ಕೋಟೆ, ಪುತ್ತೂರು, ಸುಳ್ಯ, ಕೃಷ್ಣರಾಜಪೇಟೆ, ಮೈಸೂರು, ಕುಶಾಲನಗರ, ಹುಣಸೂರು, ಹಾರಂಗಿ, ಮಂಗಳೂರು, ಸೋಮವಾರಪೇಟೆ, ಕನಕಪುರ, ಭಾಗಮಂಡಲ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

rain rain rain
ಸಾಂರ್ಧಬಿಕ ಚಿತ್ರ

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಇದನ್ನೂ ಓದಿ: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಸದ್ಯ ಬಿಸಿಲಿನ ತಾಪಕ್ಕೆ ಜನರು ಬೆಂದು ಹೋಗಿದ್ದರು ಇದೀಗ ವರುಣ ತಂಪೆರೆದಿದ್ದಾನೆ. ಇಂದು ಮತ್ತಷ್ಟು ಮಳೆಯಾಗಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

You Might Also Like

ಗ್ಯಾಸ್ ಸಿಲಿಂಡರ್‌ನಲ್ಲಿ ಬೆಂಕಿ : ನಾಗಪಂಚಮಿ ದಿನದಂದು ತಪ್ಪಿದ ಭಾರಿ ಅನಾಹುತ

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಅಶ್ವಿನಿ ವೈಷ್ಣವ್ ಭೇಟಿಯಾದ ಹೆಚ್ಡಿಕೆ, ಬೆಂಗಳೂರು-ಪುಣೆ ನಡುವೆ 4ನೇ ಹೈ ಸ್ಪೀಡ್ ರೈಲ್ವೆ ಕಾರಿಡಾರ್

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಭಾಗ್ಯ

ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

TAGGED:# Bengaluru#Rain#Weather#ಬೆಂಗಳೂರು#ಮಳೆ#ಹವಾಮಾನ ಇಲಾಖೆ
Share This Article
Facebook Copy Link Print
Previous Article kas officer copy kas officer copy kas officer copy ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ
Next Article accident 1 copy accident 1 copy accident 1 copy ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up