By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

CrimeLatestರಾಜ್ಯ-Karnatakaಹಾವೇರಿ-Haveri

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

Published May 24, 2024
Share
1 Min Read
accident 1 copy accident 1 copy accident 1 copy
SHARE

ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ (Tirupati Temple) ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರು (Ranebennur )ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋರಟಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ ಬಳಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

accident accident accident


ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ. ಮೃತರು ಹಾವೇರಿನಗರದ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

ಗಾಯಗೊಂಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

You Might Also Like

ಬಾಂಗ್ಲಾದೇಶದಲ್ಲಿ ಮತ್ತೆ ವಿದ್ಯಾರ್ಥಿಗಳಿಂದ ಹಿಂಸಾಚಾರ

ಎಸ್‌‍.ಎಂ.ಕೃಷ್ಣ ನಿಧನ : ಮೂರು ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ವಿಧಿವಶ

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯ

ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

TAGGED:#haveri#Ranebennur Traffic Police#Road Accident#tirupati temple#ತಿರುಪತಿ ದೇವಸ್ಥಾನ#ರಸ್ತೆ ಅಪಘಾತ#ರಾಣೆಬೆನ್ನೂರು ಸಂಚಾರ ಪೊಲೀಸ್‌
Share This Article
Facebook Copy Link Print
Previous Article rain copy rain copy rain copy ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ
Next Article swati maliwal copy 1 swati maliwal copy 1 swati maliwal copy 1 ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up