By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ

Latestಕಲಬುರಗಿ-Kalaburagiರಾಜ್ಯ-Karnatakaರಾಷ್ಟ್ರೀಯ-National

ಅಯೋಧ್ಯೆ ಬಳಿ ಅಪಘಾತ: ಕಲಬುರಗಿಯ 3 ರಾಮ ಭಕ್ತರು ದುರ್ಮರಣ

Published May 25, 2024
Share
1 Min Read
Ayodhya accident copy Ayodhya accident copy Ayodhya accident copy
SHARE

ಕಲಬುರಗಿ: ಅಯೋಧ್ಯೆ (Ayodhya) ಬಳಿ ಲಾರಿ ಮತ್ತು ಟಿಟಿ ನಡುವೆ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ (Kalaburgi) ಮೂಲದ ಮೂವರು ರಾಮ ಭಕ್ತರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಮೃತ ದುರ್ದೈವಿಗಳು. ಗಾಯಾಳುಗಳಿಗೆ ಅಯೋಧ್ಯೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಕುಟುಂಬದ 22 ಜನ ಕಾಶಿ ವಿಶ್ವನಾಥನ ದರ್ಶನ ಮುಗಿಸಿ ಟಿಟಿಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆದಲ್ಲಿರುವ ರಾಮಲಲ್ಲಾ ನೋಡಲು ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆ ಯಲ್ಲಿ ಮತ್ತೊಂದು ಅಮಾನವೀಯ ಘಟನೆ

ಸುಗ್ಲಾಬಾಯಿ, ಅನುರಪ್ಪ, ರಾಜಾರಾಂ, ತಾರಾವತಿ, ಪ್ರೀತಿ, ಶಿವಲೀಲಾ, ಚಂದ್ರಕಾಂತ, ಇಂದು, ಚಂದ್ರಮ್ಮ, ಮಹದೇವ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಾಧಿಕಾರಿ ಆಶಿಶ್ ಪಾಠಕ್ ಪ್ರತಿಕ್ರಿಯಿಸಿದ್ದು, ಪರಿಸ್ಥಿತಿ ಗಂಭೀರವಾಗಿರುವುದರಿಂದ ದರ್ಶನ್ ನಗರದ ವೈದ್ಯಕೀಯ ಕಾಲೇಜಿಗೆ ರೋಗಿಯನ್ನು ರವಾನಿಸಲಾಗಿದೆ. ಉಳಿದ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ ಕಿಡಿ

You Might Also Like

ಸಿಂಗರ್ ನವೀನ್ ಸಜ್ಜು ಈಗ ಹೀರೋ

ಮಂಗಳವಾರ ಸ್ಥಿರವಾಗಿದೆ ಚಿನ್ನ, ಬೆಳ್ಳಿ ಬೆಲೆ; ದೇಶದ ವಿವಿಧೆಡೆ ಆಭರಣ ದರ ಎಷ್ಟಿದೆ ಗಮನಿಸಿ

ಬೆಂಗಳೂರಲ್ಲಿ ಅಲ್ ಕೈದಾ ಜೊತೆ ಲಿಂಕ್ ಹೊಂದಿದ್ದ ಮಹಿಳೆ ಅರೆಸ್ಟ್

ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರೇವ್ ಪಾರ್ಟಿ ಪ್ರಕರಣ: ಗೈರಾದ ಹೇಮಾ & ಟೀಂಗೆ 2ನೇ ನೋಟಿಸ್ ನೀಡಿದ ಸಿಸಿಬಿ

TAGGED:#Accident#Ayodhya#Prayagraj HighwayKalaburagiಅಯೋಧ್ಯೆ
Share This Article
Facebook Copy Link Print
Previous Article hd kumaraswamy hd kumaraswamy hd kumaraswamy ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ ಕಿಡಿ
Next Article siddraiamiah kumaswamy copy siddraiamiah kumaswamy copy siddraiamiah kumaswamy copy ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
RCB KMF RCB KMF RCB KMF
ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up