By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಭಾಸ್, ಪ್ರಶಾಂತ್ ನೀಲ್ ನಡುವೆ ಭಿನ್ನಾಭಿಪ್ರಾಯ- ಲಿಖಿತಾ ರೆಡ್ಡಿ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪ್ರಭಾಸ್, ಪ್ರಶಾಂತ್ ನೀಲ್ ನಡುವೆ ಭಿನ್ನಾಭಿಪ್ರಾಯ- ಲಿಖಿತಾ ರೆಡ್ಡಿ ಸ್ಪಷ್ಟನೆ

EntertainmentLatest

ಪ್ರಭಾಸ್, ಪ್ರಶಾಂತ್ ನೀಲ್ ನಡುವೆ ಭಿನ್ನಾಭಿಪ್ರಾಯ- ಲಿಖಿತಾ ರೆಡ್ಡಿ ಸ್ಪಷ್ಟನೆ

Published May 27, 2024
Share
2 Min Read
bb copy bb copy bb copy
SHARE

ಡಾರ್ಲಿಂಗ್ ಪ್ರಭಾಸ್ (Actor Prabhas) ಮತ್ತು ಪ್ರಶಾಂತ್ ನೀಲ್ (Prashanth Neel) ಗೆಳೆತನದ ಬಗ್ಗೆ ಟಾಲಿವುಡ್‌ನಲ್ಲಿ ಬಾರಿ ಗುಸು ಗುಸು ಶುರುವಾಗಿದೆ. ಅವರಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ. ಈ ಕಾರಣ ‘ಸಲಾರ್ 2’ (Salaar 2) ಸಿನಿಮಾ ನಿಂತೇ ಹೋಯ್ತು ಎಂದೆಲ್ಲಾ ಸುದ್ದಿ ಹಬ್ಬಿಸಿದವರಿಗೆ ಪ್ರಶಾಂತ್ ನೀಲ್ ಪತ್ನಿ ಲಿಖಿತಾ ರೆಡ್ಡಿ ತೀರುಗೇನೀಡಿದ್ದಾರೆ.

ಪ್ರಸಾಂತ್‌ ನೀಲ್‌ ಮತ್ತು ಪ್ರಭಾಸ್‌ ಇಬ್ಬರು ನಿಂತು ನಗುತ್ತಿರುವ ಫೋಟವನ್ನ ಚಿತ್ರತಂಡ ಫೋಸ್ಟ್‌ ಮಾಡಿತ್ತು. ಅದೇ ಫೋಟೋವನ್ನೇ ಪ್ರಶಾಂತ್ ನೀಲ್ ಪತ್ನಿ ಲಿಖಿತಾ ರೆಡ್ಡಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಾಕಿ ಈ ಫೋಟೊ ನೋಡಿ ನಿಮಗೆ ಏನಾದರೂ ಭಿನ್ನಾಭಿಪ್ರಾಯ ಕಾಣಿಸ್ತಿದ್ಯಾ? ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಲಿಖಿತಾ ಉತ್ತರಿಸಿದ್ದಾರೆ. ಇಬ್ಬರೂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅಂತ ಪರೋಕ್ಷವಾಗಿ ಸ್ಪಷ್ಟನೆ ನೀಡಿದ್ದಾರೆ. ಲಿಖಿತಾ ರೆಡ್ಡಿ (Likitha Reddy) ಇನ್ಸ್ಟಾಗ್ರಾಂ ಸ್ಕ್ರೀನ್ ಶಾಟ್ ತೆಗೆದು ಪ್ರಭಾಸ್ ಅಭಿಮಾನಿಗಳು ವೈರಲ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

salar salar salar

ಅಂದಹಾಗೆ, ಡೈರೆಕ್ಟರ್ ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ನಡುವೆ ಭಿನ್ನಾಭಿಪ್ರಾಯವಿದೆ ಎನ್ನಲಾದ ಕೆಲ ಸುದ್ದಿಗಳು ಹರಿದಾಡಿತ್ತು. ಇದರಿಂದ ಸಲಾರ್ 2 ಸಿನಿಮಾ ನಿಂತಿದೆ ಎನ್ನಲಾಗುತ್ತಿತ್ತು. ಈ ಬೆನ್ನಲ್ಲೇ ಪ್ರಭಾಸ್ ಖುಷಿಯಿಂದ ಸ್ಮೈಲ್ ಮಾಡುತ್ತಿರುವ ಫೋಟೋ ಶೇರ್ ಮಾಡಿ ಹೊಂಬಾಳೆ ಟೀಮ್ ಪರೋಕ್ಷವಾಗಿ ಉತ್ತರಿಸಿತ್ತು. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಒಟ್ಟಿಗೆ ಜೋರಾಗಿ ನಗುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು, ಅವರು ನಗು ನಿಲ್ಲಿಸುವುದಿಲ್ಲ ಎಂದು ಅಡಿಬರಹ ನೀಡಿ ಪೋಸ್ಟ್ ಮಾಡಿದ್ದರು. ಈ ಮೂಲಕ ‘ಸಲಾರ್ 2’ ನಿಂತು ಹೋಗಿದೆ ಎಂಬ ಸುದ್ದಿ ಸುಳ್ಳು ಎಂಬುದನ್ನು ಖಾತ್ರಿ ಪಡಿಸಿತ್ತು.

ಇನ್ನೂ ಪ್ರಭಾಸ್ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಬ್ಯುಸಿಯಿರುವ ಕಾರಣ, ಪ್ರಶಾಂತ್ ನೀಲ್ ಅವರು ಜ್ಯೂ.ಎನ್‌ಟಿಆರ್ ನಟನೆಯ ‘ಡ್ರ‍್ಯಾಗನ್’ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದೇ ಆಗಸ್ಟ್‌ನಿಂದ ‘ಡ್ರ‍್ಯಾಗನ್’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಈ ಚಿತ್ರ ಪೂರ್ಣಗೊಳಿಸಲು 2 ವರ್ಷಗಳು ಸಮಯ ಬೇಕಿದೆ. ಇದಾದ ಬಳಿಕ ‘ಸಲಾರ್ 2’ ಕೈಗೆತ್ತಿಕೊಳ್ಳಲಿದ್ದಾರೆ ಪ್ರಶಾಂತ್ ನೀಲ್

likitha reddy copy likitha reddy copy likitha reddy copy

You Might Also Like

ರಾಯಚೂರು : ತಡೆಗೋಡೆಗೆ ಪಿಕಪ್‌ ವಾಹನ ಡಿಕ್ಕಿಯಾಗಿ ನಾಲ್ವರು ಸಾವು

ಬಿಜೆಪಿಯವರದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ, ಅವರಿಗೆ ವಿದೇಶದಿಂದ ಫಂಡಿಂಗ್ ಬಂದಿದೆ : ಸಿಎಂ

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜೈಲು ಫೋಟೋಸ್ ವೈರಲ್

ಆಶಾ ಕಾರ್ಯಕರ್ತೆಯರ ಗೌರವಧನ 1000ರೂ. ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರಲ್ಲಿ ನಿರ್ಮಾಣ ಹಂತದ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವು

TAGGED:#prabhas#Prashanth Neel#Salaar 2#tollywood#ಪ್ರಭಾಸ್
Share This Article
Facebook Copy Link Print
Previous Article women death copy women death copy women death copy ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತೆ ಸಾವು
Next Article jhnavi kappor jhnavi kappor jhnavi kappor ತಮಿಳು ನಟ ಸಿಂಬು ಜೊತೆ ರೊಮ್ಯಾನ್ಸ್ ಗೆ ಜಾನ್ವಿ ಕಪೂರ್ ಸಜ್ಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up