By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆ ಸ್ಟಾರ್‌ ನಟನ ಹೆಸರು ಹೇಳುತ್ತಿದಂತ್ತೆ ನಾಚಿ ನೀರಾದ ನ್ಯಾಷನಲ್ ಕ್ರಶ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಆ ಸ್ಟಾರ್‌ ನಟನ ಹೆಸರು ಹೇಳುತ್ತಿದಂತ್ತೆ ನಾಚಿ ನೀರಾದ ನ್ಯಾಷನಲ್ ಕ್ರಶ್

EntertainmentLatestಬಾಲಿವುಡ್​ - Bollywoodಸ್ಯಾಂಡಲ್​ವುಡ್-Sandalwood

ಆ ಸ್ಟಾರ್‌ ನಟನ ಹೆಸರು ಹೇಳುತ್ತಿದಂತ್ತೆ ನಾಚಿ ನೀರಾದ ನ್ಯಾಷನಲ್ ಕ್ರಶ್

Published May 28, 2024
Share
2 Min Read
rash copy rash copy rash copy
SHARE

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಸೌತ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇವರ ಕಾಲ್‌ ಶೀಟ್‌ಗಾಗಿ ನಿರ್ದೇಶಕರು, ನಿರ್ಮಾಪಕರು ಕಾದು ಕುಳಿತ್ತಿದ್ದಾರೆ. ಇದೇ ವೇಳೆ ಸ್ನೇಹಿತ ಆನಂದ್ ದೇವರಕೊಂಡ (Anand Devarakonda) ನಟಿಸಿರುವ ಸಿನಿಮಾವೊಂದರ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಭಾಗಿಯಾಗಿದ್ದಾರೆ. ಈ ಸಮಾರಂಭದಲ್ಲಿ ವಿಜಯ್ ದೇವರಕೊಂಡ ಹೆಸರು ಕೇಳ್ತಿದ್ದಂತೆ ರಶ್ಮಿಕಾ ನಾಚಿ ನೀರಾಗಿದ್ದಾರೆ. ನಂತರ ಬೇಬಿ ಚಿತ್ರದ ನಿರ್ದೇಶಕ ಜೊತೆ ಕೆಲಸ ಮಾಡುವ ಆಸಕ್ತಿಯಿದೆ ಎಂದು ಹೇಳಿದ್ದಾರೆ.

‌’ಬೇಬಿ’ ಸಿನಿಮಾದ ಸಕ್ಸಸ್ ನಂತರ ಆನಂದ್ ದೇವರಕೊಂಡ (Anand Devarakonda) ಹೊಸ ಚಿತ್ರ ‘ಗಂ ಗಂ ಗಣೇಶ’ ಪ್ರಿ ರಿಲೀಸ್ ಕಾರ್ಯಕ್ರಮ ಸೋಮವಾರ (ಮೇ 27) ರಾತ್ರಿ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ರಶ್ಮಿಕಾ ಮಂದಣ್ಣ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ಇದನ್ನೂ ಓದಿ: ‘ಕರಾವಳಿ’ಗೆ ಖಡಕ್ ವಿಲನ್ ಎಂಟ್ರಿ!

vijay rashmika copy vijay rashmika copy vijay rashmika copy

ಈ ಸಂದರ್ಭದಲ್ಲಿ ರಶ್ಮಿಕಾ ಅವರನ್ನ ಕೆಲವು ಪ್ರಶ್ನೆಗಳು ಕೇಳಿದರು. ನಿಮ್ಮ ಫೇವರಿಟ್ ನಟ ಯಾರು? ಎಂದು ಕೇಳಿದಾಗ ಉತ್ತರಿಸಲು ಹಿಂದು ಮುಂದು ನೋಡುತ್ತಿದ್ದರು. ಆಗ ಅಭಿಮಾನಿಗಳು ‘ರೌಡಿ’ ಎಂದು ವಿಜಯ್ ದೇರವಕೊಂಡ (Vijay Devarakonda) ಹೆಸರು ಕೂಗಲು ಆರಂಭಿಸಿದರು.

rashmika rashmika rashmika

ಅಭಿಮಾನಿಗಳು ರೌಡಿ ಎಂದು ಹೇಳಲು ಶುರು ಮಾಡಿದ್ದ ತಕ್ಷಣ ರಶ್ಮಿಕಾ ನಾಚಿ ನೀರಾಗಿ ಮಾತನಾಡಿ, ನೀನು ನನ್ನ ಫ್ಯಾಮಿಲಿ ಕಣೋ ಆನಂದ್ ಯಾಕೋ ಹೀಗೆ ತಗ್ಲಾಕ್ತೀಯಾ? ಬಿಡಪ್ಪಾ ಎಂದು ನಗುತ್ತಲೇ ನಟಿ ಉತ್ತರಿಸಿದ್ದಾರೆ. ನಂತರ ನನ್ನ ಫೇವರಿಟ್ ಹೀರೋ ರೌಡಿನೇ ಎಂದಿದ್ದಾರೆ. ಚಿಕ್ಕ ರೌಡಿ ಎಂದು ಆನಂದ್ ದೇವರಕೊಂಡ ಪರ ವಹಿಸಿ ನಟಿ ಮಾತನಾಡಿದ್ದಾರೆ. ಸದ್ಯ ರಶ್ಮಿಕಾ ಹಾಗೂ ಆನಂದ್ ದೇವರಕೊಂಡ ಕ್ಯೂಟ್ ಸಂಭಾಷಣೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

vijay rashmika 1 copy vijay rashmika 1 copy vijay rashmika 1 copy

ಈ ಮೂಲಕ ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ನಟಿ ಸುಳಿವು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಹೇಳುವ ಮೂಲಕ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಸಿಹಿಸುದ್ದಿ ಕೊಡ್ತಾರಾ ಎಂದು ಕಾದುನೋಡಬೇಕಿದೆ. ಸದ್ಯ ಸಿಖಂದರ್, ಅನಿಮಲ್ ಪಾರ್ಕ್, ಪುಷ್ಪ 2, ರೈನ್‌ಬೋ, ದಿ ಗರ್ಲ್‌ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಮಂದಣ್ಣ ಕೈಯಲ್ಲಿದ್ದು, ಬಹುಬಷಾ ನಟಿ ಎನ್ನಿಸಿಕೊಂಡಿದ್ದಾರೆ.

You Might Also Like

ಸೇನೆ ಕುರಿತು ಲಘುವಾಗಿ ಮಾತನಾಡಿದ್ದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಛೀಮಾರಿ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮುಸುಕುಧಾರಿ..!

ಕೋಮಾದಲ್ಲಿದ್ದ ಸ್ಯಾಂಡಲ್‌ವುಡ್ ನಟ ಸಂತೋಷ್‌ ಬಾಲರಾಜ್‌ ನಿಧನ

ಮಹಾರಾಷ್ಟ್ರದಲ್ಲಿ ಫೈನಲ್ ಆದ ಇಂಡಿಯಾ ಒಕ್ಕೊಟದ ಸೀಟು ಹಂಚಿಕೆ

ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತಷ್ಟು ಏರಿಕೆ

TAGGED:#AnandDeavrakonda#RashmikaMandana#ಆನಂದ್ ದೇವರಕೊಂಡ#ಟಾಲಿವುಡ್#ರಶ್ಮಿಕಾ ಮಂದಣ್ಣ#ವಿಜಯ್ ದೇವರಕೊಂಡ
Share This Article
Facebook Copy Link Print
Previous Article shitil pujari shitil pujari shitil pujari ‘ಕರಾವಳಿ’ಗೆ ಖಡಕ್ ವಿಲನ್ ಎಂಟ್ರಿ!
Next Article g parameshwara g parameshwara g parameshwara ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್ ಕ್ಯಾನ್ಸಲ್ ಆಗಲಿದೆ – ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up