By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Latestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Published May 28, 2024
Share
1 Min Read
bhavani revanna 1 bhavani revanna 1 bhavani revanna 1
SHARE

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಅವರ ನಿರೀಕ್ಷಣಾ ಜಾಮೀನು (Bail) ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ.

ಕಿಡ್ನಾಪ್ ಪ್ರಕರಣದಲ್ಲಿ ಹೆಚ್‍ಡಿ ರೇವಣ್ಣ (HDRevanna) ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ಎಸ್‍ಐಟಿ (SIT) ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸದೇ ಚಳ್ಳೆಹಣ್ಣು ತಿನ್ನಿಸುತ್ತಿರುವ ಭವಾನಿಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ನಾಳೆ (ಬುಧವಾರ) ಬೆಳಗ್ಗೆ 11 ಗಂಟೆಗೆ ಮುಂದೂಡಿದೆ. ಇದನ್ನೂ ಓದಿ: ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

https://youtu.be/JPM-sUI8J_U?si=__nWQyEg5Kkijc8V

ಇತ್ತ ಎಸ್‍ಐಟಿ ಆಕ್ಷೇಪಣಾ ಅರ್ಜಿ ಸಲ್ಲಿಸೋಕೆ ಕಾಲಾವಕಾಶ ಕೇಳಿದೆ. ಭವಾನಿ ಅವರಿಗೆ ಮೂರು ನೋಟಿಸ್ ನೀಡಲಾಗಿದೆ. ಇದೂವರೆಗೂ ವಿಚಾರಣೆಗೆ ಹಾಜರಾಗಿಲ್ಲ ಅಂತ ಎಸ್‍ಪಿಪಿ ಜಗದೀಶ್ ವಾಡ ಮಂಡಿಸಿದ್ರು. ಭವಾನಿ ಈ ಪ್ರಕರಣದ ಆರೋಪಿ ಅಂತ ಎಫ್‍ಐಆರ್ ನಲ್ಲಿ ಇದ್ಯಾ ಅಂತ ಜಡ್ಜ್ ಪ್ರಶ್ನಿಸಿದ್ರು. ಇದೂವರೆಗೂ ಎಫ್‍ಐಆರ್ ಅಲ್ಲಿ ಇಲ್ಲ. ಇನ್ನು ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಹೆಚ್ಚಿಸ್ತಾ ಇದ್ದಾರೆ ಎಂದು ಸಂದೇಶ್ ಚೌಟ ಭವಾನಿ ಪರ ವಾದಿಸಿದ್ರು. ಎಸ್‍ಐಟಿ ಆಕ್ಷೇಪಣೆಗೆ ಕೋರಿದ ಕಾರಣ ವಿಚಾರಣೆಯನ್ನು ನಾಳೆಗೆ ಮುಂದೂಡಲಾಯ್ತು. ಇದನ್ನೂ ಓದಿ: ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಮಧು ಬಂಗಾರಪ್ಪ

You Might Also Like

ಸಿನಿಮಾ ಥಿಯೇಟರ್ ಟಿಕೆಟ್ ದರ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿಗೆ ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ, ತಿಪಟೂರು ಬಂದ್ ಯಶಸ್ವ

ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Election Results – ತಡವಾಗಲಿದೆ ಅಧಿಕೃತ ಫಲಿತಾಂಶ ಪ್ರಕಟ ಆದರೆ ಟ್ರೆಂಡ್‌ ಮಾತ್ರ ಬೇಗ

TAGGED:#aniticipatory bail#bhavani revanna#HD Revanna#ನಿರೀಕ್ಷಣಾ ಜಾಮೀನು ಅರ್ಜಿ#ಭವಾನಿ ರೇವಣ್ಣbengaluruಬೆಂಗಳೂರು
Share This Article
Facebook Copy Link Print
Previous Article aravind kerziwal aravind kerziwal aravind kerziwal ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
Next Article Nurse ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up