By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್

Latestಬೆಂಗಳೂರು-Bengaluruರಾಜ್ಯ-Karnataka

ಒಂದು ವೋಟು ಸಹ ಸುಧಾಕರ್‌ಗೆ ಜಾಸ್ತಿ ಬಂದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಪ್ರದೀಪ್ ಈಶ್ವರ್

Published May 29, 2024
Share
2 Min Read
pradeep pradeep pradeep
SHARE

ಬೆಂಗಳೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ (Sudakar) ಅವರು ಒಂದೇ ಒಂದು ವೋಟು ಜಾಸ್ತಿ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ (Pradeep Eshwar) ಸವಾಲೆಸೆದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ (Chikkaballapur) ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಅವರು ಒಂದು ಮತ ಜಾಸ್ತಿ ಪಡೆಯಲಿ. ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ. ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಎಂಎಲ್‌ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್‌ ಅಸಮಾಧಾನ

ಇದೇ ವೇಳೆ ಎಸ್‍ಎಸ್‍ಎಲ್‍ಸಿ (SSLC) ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯ ಸಂದರ್ಭದಲ್ಲಿ ಭಾರೀ ಸ್ಟ್ರಿಕ್ಟ್ ಮಾಡಿಸಿದ್ದಾರೆ. ಸಿಸಿ ಕ್ಯಾಮೆರಾ ಹಾಕಿ ಪರೀಕ್ಷೆ ನಡೆಸಿದ್ದಾರೆ. ಮಾಸ್ ಕಾಪಿ ಹೊಡೆಯೋಕೆ ಕಡಿವಾಣ ಹಾಕಿದ್ದಾರೆ. ಹಿಂದೆಲ್ಲಾ ಮಾಸ್ ಕಾಪಿ ನಡೆಯುತ್ತಿತ್ತು. ಆದರೆ ಈ ಭಾರಿ ಮಾಸ್ ಕಾಪಿ ನಡೆದಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ಫಲಿತಾಂಶ ಕುಸಿದಿದೆ ಅಂತ ಹೇಳಬೇಡಿ. ಕಳೆದ ಬಾರಿ ಚಿಕ್ಕಬಳ್ಳಾಪುರ 5ನೇ ಸ್ಥಾನದಲ್ಲಿ ಇತ್ತು. ಈ ಬಾರಿ ಅದನ್ನು ನಾನು ಎರಡನೇ ಸ್ಥಾನಕ್ಕೆ ತಂದಿದ್ದೇನೆ. ಚಿಕ್ಕಬಳ್ಳಾಪುರದಲ್ಲಿ ಒಟ್ಟು 6 ತಾಲೂಕು ಬರುತ್ತದೆ. ಬೇರೆಡೆ ಡೌನ್ ಆದ್ರೆ ಅದಕ್ಕೆ ನಾನು ಕಾರಣನಾ ಎಂದು ಪ್ರದೀಪ್ ಈಶ್ವರ್ ಪ್ರಶ್ನಿಸಿದರು.ಇದನ್ನೂ ಓದಿ: ಪ್ರಜ್ವಲ್ ಬರುತ್ತಿದ್ದಂತೆ ಬಂಧನ: ಪರಮೇಶ್ವರ್

ಈಶ್ವರಪ್ಪನವರು ಬ್ಯಾಕ್ವರ್ಡ್ ಕ್ಲಾಸ್‍ನವರು. ಅಂತವರನ್ನೂ ನೀವು ಮೂಲೆ ಗುಂಪು ಮಾಡಿದ್ರಿ. ಇದರ ಬಗ್ಗೆ ನೀವು ಮಾತನಾಡಿ. ವಿಜಯೇಂದ್ರ ತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿದೆ. ಅದಕ್ಕೆ ಇಂತಹ ವೈಯುಕ್ತಿಕ ವಿಷಯ ಮಾತನಾಡ್ತಿದ್ದಾರೆ ಎಂದು ವಿಪಕ್ಷ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ

You Might Also Like

ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರದ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ

‘ಸಾವರ್ಕರ್’ ಪ್ರಶಸ್ತಿಗೆ ಕಾಂಗ್ರೆಸ್ ನಾಯಕ ಶಶಿ ತರೂರ್‌ ಆಯ್ಕೆ

ವಾರಾಣಸಿಯಲ್ಲಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ ಪ್ರಕರಣ, 6 ಜನರ ಬಂಧನ

ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸು ವ್ಯಂಗ್ಯ

ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ನೇಣಿಗೆ ಶರಣು

TAGGED:#Bengaluru#Congress#Loksabha Election 2024#Pradeep Eshwar#Sudhakar#ಕಾಂಗ್ರೆಸ್#ಪ್ರದೀಪ್ ಈಶ್ವರ್#ಬೆಂಗಳೂರು#ಲೋಕಸಭಾ ಚುನಾವಣೆ 2024
Share This Article
Facebook Copy Link Print
Previous Article g parameshwara g parameshwara g parameshwara ಎಂಎಲ್‌ಸಿ ಆಯ್ಕೆಗೆ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು: ಪರಮೇಶ್ವರ್‌ ಅಸಮಾಧಾನ
Next Article aravind kerziwal aravind kerziwal aravind kerziwal ಕಾಂಗ್ರೆಸ್‌ ಜೊತೆ ಆಪ್‌ ಮದುವೆ ಮಾಡಿಕೊಂಡಿಲ್ಲ: ಕೇಜ್ರಿವಾಲ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up