By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

Latestಬೆಂಗಳೂರು-Bengaluruರಾಜ್ಯ-Karnatakaವಾಣಿಜ್ಯ

ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

Published May 31, 2024
Share
1 Min Read
alchohol copy alchohol copy alchohol copy
SHARE

ಬೆಂಗಳೂರು: ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ (Liquor Ban) ಆಗಲಿದೆ. ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ (Dry days) ಅವಕಾಶ ನೀಡಲಾಗುತ್ತದೆ. ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ

alcohol 1 alcohol 1 alcohol 1

ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್‌ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಕಬಿನಿಯಲ್ಲಿ ವಿಶ್ರಾಂತಿ ಪಡೆಯಲು ತೆರೆಳಿದ ಹೆಚ್‌ಡಿಕೆ ಕುಟುಂಬ

ಯಾವಾಗಲೆಲ್ಲ ಮದ್ಯ ಮಾರಾಟ ಬಂದ್?
*ವಿಧಾನ ಪರಿಷತ್ ಚುನಾವಣೆಯ ಕಾರಣ ಜೂ.1 ರಿಂದ ಜೂನ್ 3 ರ ಸಂಜೆ 4 ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ.
* ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
* ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಲೋಕಸಭೆ ಚುನಾವಣೆಯ ಮತ ಎಣಿಕೆ.
* ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್.

You Might Also Like

RCB ಸಂಭ್ರಮಾಚರಣೆ ಕಾಲ್ತುಳಿತ : ಕುರಿತು ಎರಡು ಸುಮೋಟೋ ಕೇಸ್‌ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದೂರು ದಾಖಲು

ಕೋಲ್ಕತ್ತಾದ ಐಐಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ

ತಿಪಟೂರು ಅಬಕಾರಿ ಉಪ ಅಧೀಕ್ಷಕರ ಕಚೇರಿಯಲ್ಲಿ ಮದ್ಯ ನಾಶ

ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಆರೋಗ್ಯ ಸಚಿವ ಗುಂಡುರಾವ್ ಶಂಕುಸ್ಥಾಪನೆ

TAGGED:#Alcohol#BAn#Bengaluru#Counting#Election#ಬೆಂಗಳೂರು#ಮದ್ಯ
Share This Article
Facebook Copy Link Print
Previous Article praju praju praju ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ
Next Article amoith shah amoith shah amoith shah ತಿರುಪತಿಗೆ ಭೇಟಿ ನೀಡಿದ ಅಮಿತ್‌ ಶಾ ದಂಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up