By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - 6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

CrimeLatestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

Published May 31, 2024
Share
1 Min Read
prajwal revamnna arrest 1 prajwal revamnna arrest 1 prajwal revamnna arrest 1
SHARE

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ.

ಜರ್ಮನಿಯ ಮ್ಯೂನಿಕ್‌ನಿಂದ (Munich Airport) ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ (Bengaluru Airport) ಇಳಿದ ಪ್ರಜ್ವಲ್‌ ಅವರನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್‌ಐಟಿ ಕಚೇರಿಗೆ ಕರೆ ತಂದರು. ಇದನ್ನೂ ಓದಿ: ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ

ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು

praju praju praju

ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ 6 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು. ಇದನ್ನೂ ಓದಿ: ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್

You Might Also Like

ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್

14 ಬಾರಿ ನೇಹಾಳನ್ನು ಇರಿದು ಕೊಂದ ಫ6ಯಾಜ್- ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?

Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

ಇಸ್ರೋದ ಪಿಎಸ್‌ಎಲ್‌ವಿ–ಸಿ62 ಮಿಷನ್ ವಿಫಲ : ಇಒಎಸ್–ಎನ್1 ಸೇರಿ 16 ಉಪಗ್ರಹಗಳು ನಾಶ

TAGGED:#airport#Bengaluru#Court#Prajwal Revanna#SIT#ಎಸ್‍ಐಟಿ#ಪ್ರಜ್ವಲ್ ರೇವಣ್ಣ#ಬೆಂಗಳೂರು
Share This Article
Facebook Copy Link Print
Previous Article vega city mall copy vega city mall copy vega city mall copy ವೆಗಾ ಸಿಟಿ ಮಾಲ್​ನಿಂದ ಜಿಗಿದು ಯುವಕ ಆತ್ಮಹತ್ಯೆ
Next Article gold rbi gold rbi gold rbi ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up