By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂತ್ರಸ್ತೆ ಅಪಹರಣ ಕೇಸ್‌; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಂತ್ರಸ್ತೆ ಅಪಹರಣ ಕೇಸ್‌; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ

Latestಅಪರಾಧರಾಜ್ಯ-Karnatakaಹಾಸನ-Hassan

ಸಂತ್ರಸ್ತೆ ಅಪಹರಣ ಕೇಸ್‌; ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣ ಬಂಧನ ಸಾಧ್ಯತೆ

Published June 1, 2024
Share
1 Min Read
bhavani revanna copy bhavani revanna copy bhavani revanna copy
SHARE

ಹಾಸನ: ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಭವಾನಿ ರೇವಣ್ಣ (Bhavani Revanna) ಬಂಧನ ಸಾಧ್ಯತೆ ಇದೆ.

ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗಾಗಿ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ರೇವಣ್ಣ ಪತ್ನಿ ಭವಾನಿ ಅವರನ್ನು ಬಂಧಿಸುವ ಸಾಧ್ಯತೆಯಿದೆ. ಸದ್ಯ ಬಂಧನ ಭೀತಿ ನಡುವೆ ಇಂದು ಎಸ್ಐಟಿ ಎದುರು ಹಾಜರಾಗ್ತಾರಾ ಭವಾನಿ ಎಂಬುದು ಕುತೂಹಲ ಮೂಡಿಸಿದೆ. ಇಂದು ಭವಾನಿ ರೇವಣ್ಣ ವಿಚಾರಣೆಗಾಗಿ ಹೊಳೆನರಸೀಪುರಕ್ಕೆ ಎಸ್‌ಐಟಿ ತಂಡ ಆಗಮಿಸಲಿದೆ. ಇದನ್ನೂ ಓದಿ: ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌

ಭವಾನಿ ರೇವಣ್ಣ ಮೇ 15 ರಂದು ಎಸ್ಐಟಿಗೆ ಲಿಖಿತ ಪತ್ರ ನೀಡಿದ್ದರು. ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ತಮ್ಮ ತನಿಖೆ ಅವಶ್ಯಕತೆ ಇದ್ದರೆ ತಾವು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ಹೇಳಿದ್ದರು. ಬಳಿಕ ಭವಾನಿ ಅವರಿಗೆ ಈ ಹಿಂದೆ ನೋಟಿಸ್‌ ನೀಡಿದರೂ ಶುಕ್ರವಾರ ಮತ್ತೊಂದು ನೋಟಿಸ್‌ ನೀಡಿದೆ.ಇದನ್ನೂ ಓದಿ: ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ

ಭವಾನಿ ಅವರ ಪತ್ರವನ್ನೇ ಉಲ್ಲೇಖಿಸಿ ಎಸ್‌ಐಟಿ ಶುಕ್ರವಾರ ಮತ್ತೊಂದು ನೋಟಿಸ್‌ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿಚಾರಣೆ ಅಗತ್ಯ ಇದೆ. ಹಾಗಾಗಿ ಜೂ.1 ರಂದು ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಇಂದು ಮಹಿಳಾ ಅಧಿಕಾರಿಗಳ ಜೊತೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ವಿಚಾರಣೆಗೆ ಆಗಮಿಸುವ ಬಗ್ಗೆ ನೋಟಿಸ್‌ನಲ್ಲಿ ತಿಳಿಸಿತ್ತು.ಇದನ್ನೂ ಓದಿ: 6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ

ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ನಡುವೆ ನೀವು ತಿಳಿಸಿದ ವಿಳಾಸಕ್ಕೆ ಬರುತ್ತೇವೆ. ಈ ಸಮಯದಲ್ಲಿ ನೀವು ಖುದ್ದು ಹಾಜರಿರಬೇಕು ಎಂದು ಎಸ್‌ಐಟಿ ಸೂಚಿಸಿತ್ತು. ಎಸ್‌ಐಟಿ ಮುಂದೆ ಹಾಜರಾದರೆ ಬಹುತೇಕ ಬಂಧನ ಖಚಿತ ಎನ್ನಲಾಗುತ್ತಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು

You Might Also Like

ದೆಹಲಿ ಮದ್ಯ ಹಗರಣ – ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ಜುಲೈ 3 ವರೆಗೆ ವಿಸ್ತರಣೆ

ರಾಷ್ಟ್ರಧ್ವಜಕ್ಕೆ ಅವಮಾನ ; ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಮಾಜಿ ಸಚಿವ ಜನಾರ್ದನ ರೆಡ್ಡಿ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆ

TAGGED:#bhavani revanna#Hassan#SIT#ಎಸ್‍ಐಟಿ#ಭವಾನಿ ರೇವಣ್ಣ
Share This Article
Facebook Copy Link Print
Previous Article prajwal revanna copy prajwal revanna copy prajwal revanna copy ಕೊಟ್ಟಿರುವ ರೂಂ ಸರಿಯಿಲ್ಲ, ಕೆಟ್ಟ ವಾಸನೆ ಬರುತ್ತಿದೆಂದು ಜಡ್ಜ್‌ ಮುಂದೆ ಅಳಲು ತೋರಿಕೊಂಡ ಪ್ರಜ್ವಲ್‌
Next Article shamnur shivashankarappa copy shamnur shivashankarappa copy shamnur shivashankarappa copy ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up