By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

Published June 3, 2024
Share
2 Min Read
rave partry copy rave partry copy rave partry copy
SHARE

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಿಳಿ ನಡೆದಿದ್ದ ರೇವ್ ಪಾರ್ಟಿ (Rave Party) ಪ್ರಕರಣಕ್ಕೆ ಸಂಬಂಧಿಸಿ ಈ ಪಾರ್ಟಿಗೆ ಡ್ರಗ್ಸ್ ಸಪ್ಲೈ (Drugs) ಮಾಡಿದ್ದ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ.

ಡಿಜೆ ಹಳ್ಳಿ ನಿವಾಸಿ, ಇಮಾರ್ ಶರೀಫ್ ಬಂಧಿತ ಆರೋಪಿ. ಈತ ಹೈಟೆಕ್ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಸಹಿತ ಬರುವಂತೆ ಶರೀಫ್​ಗೆ ತಿಳಿಸಲಾಗಿತ್ತು. ಅದ್ರಂತೆ ವಿವಿಧ ಮಾದರಿಯ ಡ್ರಗ್ಸ್ ತೆಗೆದುಕೊಂಡು ಈತ ಪಾರ್ಟಿಗೆ ಬಂದಿದ್ದ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಗರದಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಆಯೋಜಕರ ಮೂಲಕ ಡ್ರಗ್ಸ್ ನೀಡಲಾಗಿತ್ತು. ಪಾರ್ಟಿಯಲ್ಲಿ ಆರೋಪಿ ಶರೀಫ್ ಬಳಿ ನಲವತ್ತು ಎಂಡಿಎಂಎ ಮಾತ್ರೆಗಳು ಪತ್ತೆಯಾಗಿದ್ದು, ಆತನನ್ನು ಬಂಧಿಸಿ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ನೇಣಿಗೆ ಶರಣು

ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ (Hema) , ಆಶಿ ರಾಯ್ (Ashi Roy) ಸಹ ಭಾಗಿಯಾಗಿದ್ದು, ಇವರೆಗೂ ಇಪತ್ತಕ್ಕೂ ಹೆಚ್ಚು ಜನರಿಗೆ ಸಿಸಿಬಿ ನೋಟಿಸ್ ನೀಡಿದೆ. ಒಂದು ವೇಳೆ ನೋಟಿಸ್​ಗೆ ಹಾಜರಾಗದವರಿಗೆ ಸಂಕಷ್ಟ ಎದುರಾಗಲಿದೆ. ಆದರೆ ಇವರೆಗೂ ಕೂಡ ಯಾರು ವಿಚಾರಣೆಗೆ ಹಾಜರಾಗಿಲ್ಲ.

rave party 1 copy rave party 1 copy rave party 1 copy

ಯಾರು ವಿಚಾರಣೆಗೆ ಹಾಜರಾಗದ ಕಾರಣ ಸಿಸಿಬಿ ನ್ಯಾಯಾಲಯದ ಮೋರೆ ಹೋಗಲಿದೆ. ವಿಚಾರಣೆಗೆ ಹಾಜರಾಗದ ವ್ಯಕ್ತಿಗಳ ವಿರುದ್ದ ಅರೆಸ್ಟ್ ವಾರಂಟ್ ಪಡೆದು ಬಂಧಿಸಲು ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಎಲ್ಲಾ ಹೆದ್ದಾರಿಗಳ ಟೋಲ್‌ ದರ ಹೆಚ್ಚಳ

ಬೆಂಗಳೂರಿನಲ್ಲಿ ನಡೆದ ರೇವ್​ ಪಾರ್ಟಿಗೆ ಬರೋಬ್ಬರಿ 50 ಲಕ್ಷ ಖರ್ಚು ಮಾಡಲಾಗಿತ್ತಂತೆ. ಹೈದರಾಬಾದ್​ನ ವಾಸು ಬರ್ತ್​ಡೇ ಹೆಸರಲ್ಲಿ ನಡೆದ ಪಾರ್ಟಿಯಲ್ಲಿ 100ರಿಂದ 150ಕ್ಕೂ ಹೆಚ್ಚು ಪುರುಷ ಮತ್ತು ಮಹಿಳೆಯರು ಭಾಗಿಯಾಗಿದ್ರು ಅಂತಾ FIRನಲ್ಲಿ ದಾಖಲಿಸಲಾಗಿದೆ. ಇನ್ನು ಪಾರ್ಟಿಯಲ್ಲಿಯೇ ಡ್ರಗ್ಸ್ ಮರಾಟ ಮಾಡ್ತಿದ್ದ ಸಿದ್ದಿಕ್, ರಣ್ ದೀರ್, ರಾಜ್ ಭಾವ ಎಂಬುವವರನ್ನ ಬಂಧಿಸಲಾಗಿದೆ. ಸದ್ಯ ದಾಳಿ ವೇಳೆ ಪತ್ತೆಯಾದವರ ಬಿಟ್ಟು ಉಳಿದವರ ಮಾಹಿತಿ ಸಂಗ್ರಹಕ್ಕೆ ಸಿಸಿಬಿ ಮುಂದಾಗಿದೆ. ಪಾರ್ಟಿಯಲ್ಲಿ ಎಂಡಿಎಂಎ, ಕೊಕೇನ್, ಗಾಂಜಾ, ಹೈಡ್ರೋ ಗಾಂಜಾ, ಎಂ, ಎಕ್ಸ್ಟೆಸಿ ಪಿಲ್ಸ್, ಚಸರ್ ಹೀಗೆ ಹಲವಾರು ಮಾದರಿಯ ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ. ಎಲ್ಲಾ ಮಾದರಿಯ ಡ್ರಗ್ಸ್ ಅನ್ನು ಹೇಗೆ ಪಾರ್ಟಿಗೆ ತಂದಿದ್ರು ಎಂಬ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ.ಇದನ್ನೂ ಓದಿ: ಬಾಗಲಕೋಟೆ ಅಕ್ರಮ ಗರ್ಭಪಾತ ಪ್ರಕರಣ: ಕಂದಾಯ ಇಲಾಖೆಯ ಅಧಿಕಾರಿಯಿಂದ ಪ್ರತಿ ತಿಂಗಳು ಆರೋಪಿ ಖಾತೆಗೆ ಹಣ ವರ್ಗ

You Might Also Like

ಹಾಸನದಲ್ಲಿ ಹೃದಯಾಘಾತದಿಂದ ಆಟೋ ಚಾಲಕ ಸಾವು, 35 ದಿನಗಳಲ್ಲಿ 17ಮಂದಿ ಬಲಿ

ದ್ವೀತಿಯ PUC ಮತ್ತು SSLC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ನೇಹಾ ಕೊಲೆಗೆ ಡಿಂಪಲ್ ಕ್ವೀನ್ ಗರಂ: ಕೊಲೆಗಾರನನ್ನ ಜನಸಾಮಾನ್ಯರಿಗೆ ಒಪ್ಪಿಸಿ ಎಂದ ರಚಿತಾ

ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ

TAGGED:#ActressHema#CCB#Drugs#Raveparty#ರೇವ್‌ಪಾರ್ಟಿbengaluruಬೆಂಗಳೂರು
Share This Article
Facebook Copy Link Print
Previous Article suicide copy suicide copy suicide copy ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ನೇಣಿಗೆ ಶರಣು
Next Article akasa airlkines copy akasa airlkines copy akasa airlkines copy ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up