By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

Latestರಾಷ್ಟ್ರೀಯ-Nationalವಾಣಿಜ್ಯ

ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

Published June 3, 2024
Share
1 Min Read
mother dairy copy mother dairy copy mother dairy copy
SHARE

ನವದೆಹಲಿ: ಅಮುಲ್‌ ಹಾಲಿನ ದರ ಏರಿಕೆ ಬೆನ್ನಲ್ಲೇ ಮದರ್ ಡೈರಿ (Mother Dairy) ಸಹ ಹಸು ಹಾಗೂ ಎಮ್ಮೆ ಹಾಲು ಸೇರಿದಂತೆ ವಿವಿಧ ಮಾದರಿಯ ಹಾಲಿನ ಬೆಲೆಯನ್ನು (Milk Prices) ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ.

ಜೂನ್‌ 3ರಿಂದಲೇ (ಇಂದು) ನಿಗದಿತ ಬೆಲೆ ಜಾರಿಗೆ ಬರಲಿದೆ ಎಂದು ಮದರ್ ಡೈರಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದು ಮೊದಲ ಬಾರಿಗೆ ಬೆಲೆ ಏರಿಕೆಯಾಗಿದೆ. ಟೋಕನ್‌ ಮಿಲ್ಕ್‌ 52 ರೂ. ನಿಂದ 54 ರೂ.ಗೆ ಹೆಚ್ಚಿಸಲಾಗಿದೆ. ಇನ್ನುಳಿದಂತೆ ಟೋನ್ಡ್‌ ಮಿಲ್ಕ್‌ (ಟೆಟ್ರಾ ಪ್ಯಾಕ್‌) 54 ರೂ. ನಿಂದ 56 ರೂ.ಗೆ, ಹಸುವಿನ ಹಾಲು 56 ರಿಂದ 58 ರೂ.ಗೆ, ಕೆನೆ ಹಾಲು 66 ರೂ. ನಿಂದ 68 ರೂ.ಗೆ. ಎಮ್ಮೆ ಹಾಲು 70 ರೂ. ನಿಂದ 72 ರೂ. ಹಾಗೂ ಡಬಲ್‌ ಟೋನ್ಡ್‌ ಪ್ಯಾಕೆಟ್‌ ಹಾಲಿನ ದರ 48 ರೂ. ನಿಂದ 50 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

milk milk milk

2020 ರ ಫೆಬ್ರವರಿಯಲ್ಲಿ ಕೊನೆಯಬಾರಿಗೆ ಮದರ್‌ ಡೈರಿ ಹಾಲಿನ ದರವನ್ನು ಹೆಚ್ಚಿಸಿತ್ತು. ಸದ್ಯ ದೆಹಲಿಯ ಎನ್‌ಸಿಆರ್‌ನಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್‌ ತಾಜಾ ಹಾಲು ಮಾರಾಟ ಮಾಡಲಾಗುತ್ತೆ. ಇದನ್ನೂ ಓದಿ: ಅನ್ಯಕೋಮಿನ ಯುವತಿಯನ್ನ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಲ್ಲೆ

ಕಳೆದ ಕೆಲವು ತಿಂಗಳಲ್ಲಿ ಹಾಲಿನ ಸಂಗ್ರಹಣೆಗೆ ಹೆಚ್ಚಿನ ಬೆಲೆ ಪಾವತಿಸಿದ್ದರೂ ದರ ಏರಿಕೆ ಮಾಡಿರಲಿಲ್ಲ. ಇತ್ತೀಚೆಗೆ ಕೆಲವೆಡೆ ಬಿಸಿಲಿನ ತಾಪ ಏರಿಕೆಯಿಂದ ಹಾಲಿನ ಉತ್ಪಾದನೆ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಬೆಲೆ ಏರಿಕೆ ಮಾಡಿರುವುದಾಗಿ ಮದರ್‌ ಡೈರಿ ಹೇಳಿದೆ. ಇದನ್ನೂ ಓದಿ: ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿ ಪೆಡ್ಲರ್ ಅರೆಸ್ಟ್

You Might Also Like

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ , 5,13,04,958/- ರೂ ಕಾಣಿಕೆ ಸಂಗ್ರಹ

ಭಾರಿ ಮಹತ್ವ ಪಡೆದುಕೊಂಡಿದೆ ಏಳು ವರ್ಷ ಬಳಿಕ ಪ್ರಧಾನಿ ಮೋದಿ ಚೀನಾ ಭೇಟಿ

ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

TAGGED:#Milk Prices Hike#Mother Dairy#New Delhi#Pouch Milk#ನವದೆಹಲಿ#ಮದರ್ ಡೈರಿ
Share This Article
Facebook Copy Link Print
Previous Article terrorist attack terrorist attack terrorist attack ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್
Next Article summer copy summer copy summer copy ಒಡಿಶಾದಲ್ಲಿ ಹೆಚ್ಚಿದ ತಾಪಮಾನ – ಹೀಟ್‌ಸ್ಟ್ರೋಕ್‌ಗೆ 20 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up