By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

Latestರಾಜ್ಯ-Karnataka

ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

Published June 5, 2024
Share
1 Min Read
neet neet neet
ಕಲ್ಯಾಣ.ವಿ, ನೀಟ್ ಕರ್ನಾಟಕ ಟಾಪರ್
SHARE

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ನಿನ್ನೆಯಷ್ಟೇ( ಮಂಗಳವಾರ) ಬಂದಿದೆ. ಇದೀಗ ನೀಟ್‌ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ 6 ಮಂದಿ ಇದ್ದಾರೆ.

ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌,ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ನೀಟ್ ಟಾಪರ್ಸ್ ಆಗಿದ್ದಾರೆ. ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಕರ್ನಾಟಕ ಹಿರಿಮೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನೀಟ್ ಪರೀಕ್ಷೆ ನಡೆಯುತ್ತದೆ. 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ಪರೀಕ್ಷೆ ನಡೆದಿತ್ತು. ಒಟ್ಟು 24,06,079 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಆದರೆ ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಇದ್ದರು. ಇದನ್ನೂ ಓದಿ: ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

You Might Also Like

ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

ಆ. 2ರಂದು ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ

ಜಾತಿಗಣತಿ ಗೊಂದಲಗಳ ಕುರಿತು ಶಾಸಕ ಹೆಚ್ ಡಿ ರಂಗನಾಥ್ಪ ತ್ರಿಕಾಗೋಷ್ಠಿ

ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಅಭಿನಯದ ʼಜೂನಿಯರ್ʼ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

ಮುಸ್ಲಿಂ ಮುಖಂಡರು ಅವರ ಹುಡುಗರಿಗೆ ಮೊದಲು ಬುದ್ದಿ ಹೇಳಬೇಕು: ಮುತಾಲಿಕ್

TAGGED:#Karntaka#Neet#Toppers
Share This Article
Facebook Copy Link Print
Previous Article rain 1 copy rain 1 copy rain 1 copy ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ
Next Article chikoodi arrest chikoodi arrest chikoodi arrest ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up