By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

CrimeLatestಬೆಳಗಾವಿ-Belagaviರಾಜ್ಯ-Karnataka

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

Published June 5, 2024
Share
1 Min Read
chikoodi arrest chikoodi arrest chikoodi arrest
SHARE

ಚಿಕ್ಕೋಡಿ: ಚಿಕ್ಕೋಡಿ (Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್

ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ

You Might Also Like

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಮಾಜಿ ಸಚಿವ ಕೆ.ಗೋಪಾಲಯ್ಯ ಚಾಲನೆ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು

ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ನಮ್ಮ ಮೆಟ್ರೋ ದರ ಏರಿಕೆ ಫಿಕ್ಸ್‌: ನಾಳೆಯಿಂದಲೇ ಜಾರಿಗೆ, ಪ್ರಯಾಣಿಕರ ಆಕ್ರೋಶ

ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ

TAGGED:#Chikkodi#Lok Sabha election#Pakistan#ಚಿಕ್ಕೋಡಿ#ಪಾಕಿಸ್ತಾನ್#ಲೋಕಸಭಾ #ಚುನಾವಣೆCongressಕಾಂಗ್ರೆಸ್
Share This Article
Facebook Copy Link Print
Previous Article neet neet neet ನೀಟ್‌ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್
Next Article hd kumaraswamy hd kumaraswamy hd kumaraswamy ದೆಹಲಿಯತ್ತ ಹೆಚ್.ಡಿ. ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up