By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

Latestರಾಷ್ಟ್ರೀಯ-National

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

Published June 5, 2024
Share
1 Min Read
narendra modi narendra modi narendra modi
SHARE

ನವದೆಹಲಿ: ನರೇಂದ್ರ ಮೋದಿಯವರು (Narendra Modi) ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ಭವನಕ್ಕೆ ಇಂದು ಮೋದಿ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದನ್ನೂ ಓದಿ: ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಜೊತೆಗೆ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿತೀಶ್‌, ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣ- ಜೆಡಿಯು ಸ್ಪಷ್ಟನೆ

ಎನ್‍ಡಿಎ 292 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದು, ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ನಡೆಸುವುದು ಖಚಿತವಾಗಿದೆ. ಆದರೆ ಬಿಜೆಪಿ ಗೆದ್ದರೂ ಮಿತ್ರ ಪಕ್ಷಗಳ ಬೆಂಬಲದಿಂದ ಬಹುಮತ ಸಾಬೀತು ಪಡಿಸಬೇಕಿದೆ. ಈ ಮೂಲಕ 10 ವರ್ಷಗಳ ನಂತರ ದೇಶದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್‌ 8 ಸಂಜೆ ಪ್ರಮಾಣವಚನ

You Might Also Like

ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್‌ನ ಮೂವರ ಬಂಧನ

ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಛತೀಸ್‌ಗಢದಲ್ಲಿ ಭೀಕರ ಅಪಘಾತ – 23 ಮಂದಿಗೆ ಗಾಯ , 9 ಮಂದಿ ಸಾವು

ಟಾಟಾನಗರ್–ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎರಡು ಎಸಿ ಕೋಚ್‌ಗಳು ಭಸ್ಮ, ಒಬ್ಬರ ಸಾವು

TAGGED:#Droupadi Murmu#narendra modi#Newdelhi#ದ್ರೌಪದಿ ಮುರ್ಮು#ನರೇಂದ್ರ ಮೋದಿ#ನವದೆಹಲಿresign
Share This Article
Facebook Copy Link Print
Previous Article suicide 1 copy suicide 1 copy suicide 1 copy ವಿಷ ಸೇವಿಸಿ ದಂಪತಿ ಆತ್ಮಹತ್ಯೆ
Next Article devendra fadnavis copy devendra fadnavis copy devendra fadnavis copy ಮಹಾರಾಷ್ಟ್ರ ಸೋಲಿಗೆ ಹೊಣೆಹೊತ್ತು ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up