By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ

Latestರಾಜಕೀಯ | Politicsರಾಷ್ಟ್ರೀಯ-National

ದೆಹಲಿ ಏರ್​ಪೋರ್ಟ್​ನಲ್ಲಿ ಚಂದ್ರಬಾಬು ನಾಯ್ಡು, ಸ್ಟಾಲಿನ್ ಭೇಟಿ

Published June 6, 2024
Share
1 Min Read
chandrababu naidu stalin chandrababu naidu stalin chandrababu naidu stalin
SHARE

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ದೆಹಲಿ ಏರ್​ಪೋರ್ಟ್​ನಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು(N Chandrababu Naidu) ಅವರನ್ನು ಭೇಟಿಯಾದರು.

ಬುಧವಾರ ದೆಹಲಿಯಲ್ಲಿ ನಡೆದ ಎನ್​ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದರು. ಇತ್ತ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಸ್ಟಾಲಿನ್ ಇಂಡಿ ಭಾಗಿಯಾಗಿದ್ದರು. ಇಬ್ಬರೂ ಕೂಡ ತಮ್ಮ ರಾಜ್ಯಕ್ಕೆ ಹಿಂದಿರುಗುವ ಸಮಯದಲ್ಲಿ ಏರ್​ಪೋರ್ಟ್​ನಲ್ಲಿ ಭೇಟಿಯಾದರು.

Met Thiru @ncbn garu, a longtime friend of Thalaivar Kalaignar, at Delhi Airport. I conveyed my best wishes to him and expressed hope that we will collaborate to strengthen the ties between the brotherly states of Tamil Nadu and Andhra Pradesh. I am confident that he will play a… pic.twitter.com/IElYek4hQi

— M.K.Stalin (@mkstalin) June 5, 2024

ಈ ಬಗ್ಗೆ ಸ್ಟಾಲಿನ್ ಅವರು ತಮ್ಮ​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ‘‘ಕೇಂದ್ರ ಸರ್ಕಾರದಲ್ಲಿ ದಕ್ಷಿಣ ರಾಜ್ಯಗಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಪಾದಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ ಎನ್ನುವ ವಿಶ್ವಾಸವಿದೆ’’. ನಾನು ಅವರಿಗೆ ಶುಭಾಶಯ ತಿಳಿಸಿದ್ದೇನೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಾವು ಸಹಕರಿಸುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದೇನೆ. ದಕ್ಷಿಣ ರಾಜ್ಯಗಳ ಪರವಾಗಿ ವಕಾಲತ್ತು ವಹಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್​ ಸಿಂಗ್ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್​ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ, ಜೆಡಿಎಸ್​ನ ಎಚ್​ಡಿ ಕುಮಾರಸ್ವಾಮಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​, ಲೋಕಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಮತ್ತಿರರು ಹಾಜರಿದ್ದರು.ಇದನ್ನೂ ಓದಿ: ಉರುಳಿತು ಗ್ಯಾರಂಟಿ ಸರ್ಕಾರದ ಮೊದಲ ವಿಕೆಟ್‌- ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

You Might Also Like

ಕಾಂಗ್ರೆಸ್ ಸರ್ಕಾರದ ಮೇಲೆ ‘60% ಕಮಿಷನ್’ ಆರೋಪ ಮಾಡಿದ ಹೆಚ್ಡಿಕೆ

ಐಎಸ್​ಐನ ಮಾಜಿ ಮುಖ್ಯಸ್ಥನನ್ನ ಬಂಧಿಸಿದ ಪಾಕ್ ಸೇನೆ

ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ಕರಾಳ ಶನಿವಾರ : ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 10ಕ್ಕೂ ಹೆಚ್ಚು ಮಂದಿ ಸಾವು

ಬ್ರೇಕಿಂಗ್ : ಭಾರತ ಪಾಕಿಸ್ತಾನದ ನಡುವೆ ಕದನವಿರಾಮ : ಡೋನಾಲ್ಡ್‌ ಟ್ರಂಪ್ ಘೋಷಣೆ

TAGGED:#airport#andhrapradesh#ChandrababuNaidu#Chiefminister#MKStalin#Newdelhi#Tamilnadu#ದೆಹಲಿವಿಮಾನ ನಿಲ್ದಾಣ#ನವದೆಹಲಿ
Share This Article
Facebook Copy Link Print
Previous Article kappu siddalingaswami 1 copy kappu siddalingaswami 1 copy kappu siddalingaswami 1 copy ಬಿಜೆಪಿ ಮುಖಂಡ, ಯಡಿಯೂರಪ್ಪ ಅಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧಾನ
Next Article annamalali copy annamalali copy annamalali copy ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up