By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ

Latestಬೆಂಗಳೂರು-Bengaluruರಾಜ್ಯ-Karnatakaರಾಷ್ಟ್ರೀಯ-National

ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ

Published June 6, 2024
Share
3 Min Read
uttarkhand treeking copy uttarkhand treeking copy uttarkhand treeking copy
SHARE

ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi) ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ (Trekking) ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ (Charter Flight) ಮೂಲಕ ಬೆಂಗಳೂರಿಗೆ ರವಾನಿಸುವ ಸಲುವಾಗಿ ಉತ್ತರಾಖಂಡ ಮುಖ್ಯಕಾರ್ಯದರ್ಶಿ ರಾಧಾ ರಾತುರಿ ಅವರ ಜೊತೆ ಕೃಷ್ಣಬೈರೇಗೌಡ (Krishna Byre Gowda) ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಉತ್ತರಾಖಂಡ ಮುಖ್ಯಕಾರ್ಯದರ್ಶಿ ಚಾರ್ಟರ್ ಫ್ಲೈಟ್ ಮೂಲಕ ಮೃತದೇಹವನ್ನು ಸಾಗಿಸಲು ಒಪ್ಪಿಕೊಂಡಿದ್ದಾರೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಸದ್ಯ ಉತ್ತರಕಾಶಿಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲಾ 9 ಮೃತದೇಹಗಳನ್ನು ವಿಮಾನದಲ್ಲಿ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್ ಮಾಡಲಾಗುವುದು. ಇದನ್ನೂ ಓದಿ: ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್‌ ಈಶ್ವರ್ ಮೊಬೈಲ್‌ ಸ್ವಿಚ್‌-ಆಫ್‌

Update: On #Uttarakhand #Trekkers :

4 more bodies recovered

Following trekkers were rescued yesterday and shifted to Dehradun.
1. Soumya Canale
2. Smruthi Dolas
3. Sheena Lakshmi
4. S Shiva Jyoti
5. Anil Jamtige Arunachal Bhatt
6. Bharat Bommana Gouder
7. Madhu…

— Krishna Byre Gowda (@krishnabgowda) June 6, 2024

ಎಲ್ಲಾ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಚಾರ್ಟರ್ ಫ್ಲೈಟ್ ಅನ್ನು ಗುರುತಿಸುತ್ತಿದ್ದೇವೆ. ನಾನೀಗ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಲು ಹೊರಟಿದ್ದೇನೆ. ಮುಖ್ಯ ಕಾರ್ಯದರ್ಶಿಯವರೊಂದಿಗಿನ ನನ್ನ ಸಭೆಯ ನಂತರ ಮೃತದೇಹಗಳ ರವಾನೆಯ ಬಗ್ಗೆ ಸ್ಪಷ್ಟತೆ ನೀಡಬಹುದು ಎಂದು ನಾನು ಭಾವಿಸುತ್ತೇನೆ ಎಂದು ಕೃಷ್ಣಬೈರೇಗೌಡ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ತಿಳಿಸಿದ್ದರು.

ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದ ಸಾವನ್ನಪ್ಪಿದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗಡೆ ಎಂದು ಗುರುತಿಸಲಾಗಿದೆ. ಇನ್ನು ಬುಧವಾರ 8 ಜನ ಚಾರಣಿಗರನ್ನು ರಕ್ಷಿಸಿದ್ದು, ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ.ಇದನ್ನೂ ಓದಿ: ರೇವ್‌ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್‌ – ಡ್ರಗ್ಸ್‌ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!

ರಕ್ಷಿಸಲ್ಪಟ್ಟ 11 ಚಾರಣಿಗರ ವಿವರ:
ಜೈ ಪ್ರಕಾಶ್ ವಿ.ಎಸ್ (61), ಗಿರಿನಗರ ಬೆಂಗಳೂರು ನಿವಾಸಿ
ಭರತ್ ವಿ (53), ಹಂಪಿನಗರ, ಬೆಂಗಳೂರು ನಿವಾಸಿ
ಅನೀಲ್ ಭಟ್ (52), ನಿವಾಸಿ ಜೋಪ್ ನಗರ ಬೆಂಗಳೂರು
ಮಧುಕಿರಣ್ ರೆಡ್ಡಿ (52), ಬೆಂಗಳೂರು ನಿವಾಸಿ
ಶೀನ ಲಕ್ಷ್ಮಿ (48), ಕೆ.ಆರ್.ಪುರಂ ಬೆಂಗಳೂರು ನಿವಾಸಿ
ಶೌಮ್ಯಾ ಕೆ (31), ಬೆಂಗಳೂರು ನಿವಾಸಿ
ಶಿವ ಜ್ಯೋತಿ (45), ಹೆಚ್‌ಎಸ್‌ಆರ್ ಬೆಂಗಳೂರು ನಿವಾಸಿ
ಸ್ಮೂರ್ತಿ ಪ್ರಕಾಶ್ ಡೋಲಾಸ್ (45), ಮಹಾರಾಷ್ಟ್ರದ ಪುಣೆ ನಿವಾಸಿ
ವಿನಾಯಕ್ ಎಂ.ಕೆ (47), ರೆಸಿಡೆಂಟ್ ಪ್ರೆಸ್ಟೀಜ್ ಸಿಟಿ, ಬೆಂಗಳೂರು
ಶ್ರೀರಾಮಲ್ಲು ಸುಧಾಕರ್ (64), ಬೆಂಗಳೂರು ಎಸ್‌ಆರ್‌ಕೆ ನಗರ ನಿವಾಸಿ
ವಿವೇಕ್ ಶ್ರೀಧರ್ (37), ಬೆಂಗಳೂರು,

ಸೌಮ್ಯಾ ಕೆನಾಲೆ, ಸ್ಮೃತಿ ಡೋಲಾಸ್, ಶೀನಾ ಲಕ್ಷ್ಮಿ, ಎಸ್ ಶಿವಜ್ಯೋತಿ, ಅನಿಲ್ ಜಮತಿಗೆ ಅರುಣಾಚಲ ಭಟ್, ಭರತ್ ಬೊಮ್ಮನ ಗೌಡರ್, ಮಧು ಕಿರಣ್ ರೆಡ್ಡಿ, ಜೈಪ್ರಕಾಶ್ ಬಿಎಸ್ ಎಂಬವರನ್ನು ಸುರಕ್ಷಿತವಾಗಿ ಡೆಹ್ರಾಡೂನ್‌ಗೆ ಸ್ಥಳಾಂತರಿಸಲಾಗಿದೆ. ಎಸ್ ಸುಧಾಕರ್, ವಿನಯ್ ಎಂಕೆ, ವಿವೇಕ್ ಶ್ರೀಧರ್, ನವೀನ್ ಎ, ರಿತಿಕಾ ಜಿಂದಾಲ್ ಎಂಬ 5 ಚಾರಣಿಗರನ್ನು ಕೂಡ ರಕ್ಷಿಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ವಿಮಾನದಲ್ಲಿ ಕಳುಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

I met with Chief Secretary of #Uttarakhand Smt Radha Raturi and Secretary of Disaster Management Sri Ranjit Sinha to thank them for their swift response during this calamity.
I requested for their help to arrange an aircraft to transport the bodies to Bengaluru. They have agreed… pic.twitter.com/xB5S0FHCOR

— Krishna Byre Gowda (@krishnabgowda) June 6, 2024

ಬುಧವಾರ ಉತ್ತರಕಾಶಿಗೆ ರವಾನಿಸಿದ ಮೃತದೇಹಗಳು:
ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಚಾರಣಿಗರ ಮೃತದೇಹಗಳನ್ನು ವಿಮಾನದ ಮೂಲಕ ಉತ್ತರಕಾಶಿಗೆ ರವಾನಿಸಲಾಗಿದೆ. ಮೃತರನ್ನು ಸಿಂಧು ವಕೆಲಂ, ಆಶಾ ಸುಧಾಕರ್, ಸುಜಾತಾ ಮುಂಗುರವಾಡಿ, ವಿನಾಯಕ ಮುಂಗುರವಾಡಿ ಹಾಗೂ ಚಿತ್ರಾ ಪ್ರಣೀತ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ

ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಹಗರಣ –ಅಕ್ರಮವಾಗಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ 45 ಕೋಟಿ ಸೀಝ್‌

You Might Also Like

ಬೆಳಗಾವಿ : ಕೆಎಸ್‌ಆರ್‌ಟಿಸಿ ವಿರುದ್ಧ ಪ್ರತಿಭಟನೆ

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ

ಲೇಖಕಿ ಬಾನು ಮುಷ್ತಾಕ್ ಯಿಂದ ‘ಮೈಸೂರು ದಸರಾ’ ಉದ್ಘಾಟನೆ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ

ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ

TAGGED:#Bengaluru#charter flight#Krishna Byregowda#Trekking#Uttarakhand#Uttarkashi#ಉತ್ತರಾಖಂಡ#ಕೃಷ್ಣಬೈರೇಗೌಡ#ಚಾರಣಿಗರು#ಚಾರ್ಟರ್ ಫ್ಲೈಟ್#ಬೆಂಗಳೂರು
Share This Article
Facebook Copy Link Print
Previous Article kotti 1 copy kotti 1 copy kotti 1 copy ಡಾಲಿ ಧನಂಜಯ ನಟನೆಯ ‌’ಕೋಟಿ’ ಟ್ರೈಲರ್‌ ಬಿಡುಗಡೆ
Next Article nagendra nagendra nagendra ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up