By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ

CrimeLatestಬೆಂಗಳೂರು-Bengaluruರಾಜ್ಯ-Karnataka

ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ

Published June 6, 2024
Share
1 Min Read
prajwal revanna prajwal revanna prajwal revanna
SHARE

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ (Police Custdy) ನೀಡಿ ಎಸಿಎಂಎಂ 42ನೇ ನ್ಯಾಯಾಲಯ (Court) ಆದೇಶ ಕೊಟ್ಟಿದೆ.

ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ. ಎಸ್‍ಐಟಿ ಪರ ವಕೀಲರು ತನಿಖೆಗೆ ಸಮಯ ಸಾಕಾಗಿಲ್ಲ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಗೆಂದು ಕರೆದು ಸ್ನೇಹಿತನ ಕೊಲೆ

ಸದ್ಯ ಅವರ ಮೊಬೈಲ್‌ ವಿಚಾರವಾಗಿ ಮಾಹಿತಿ ಇನ್ನು ಲಭ್ಯವಾಗಿಲ್ಲ. ಪ್ರಮುಕವಾಗಿ ಟೈಂ ಶಾರ್ಟೆಜ್ ಆಗಿದೆ. ಮುಖ್ಯವಾಗಿ ವಿದೇಶದಲ್ಲಿ ಇದ್ದಾಗ ಹಣ ಹೇಗೆ ಸಂದಾಯ ಆಗಿದೆ ಗೊತ್ತಾಗಿಲ್ಲ. ಇವರು ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಇವರಿಗೆ ಹಣ ನೀಡಿದವರು ಯಾರು ಗೊತ್ತಾಗಬೇಕು. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ ಕೇಸ್- ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು

ಕೆಲವು ಸಂತ್ರಸ್ತೆಯರು, ಸಾಕ್ಷಿಗಳನ್ನು ಮುಖಾಮುಖಿ ಮಾಡಬೇಕಾಗಿದೆ. ಏನು ಕೇಳಿದ್ರೂ ಸರಿಯಾದ ಉತ್ತರವನ್ನು ನೀಡಿಲ್ಲ. ನಾನು ಏನು ಮಾಡಿಲ್ಲ ಅಂತ ಪ್ರಜ್ವಲ್ ಹೇಳುತ್ತಾ ಇದ್ದಾರೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋಗಿದ್ದರು ಹೀಗಾಗಿ ಜೂನ್ 10 ರ ತನಕ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದನ್ನೂ ಓದಿ: ಎನ್‌ಡಿಎ ಮೈತ್ರಿಕೂಟದ ಸಂಖ್ಯೆ 303ಕ್ಕೆ ಏರಿಕೆ!

You Might Also Like

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ನಿಧನ

ಕನ್ನಡತಿಗೆ ವಿಶ್ವ ಸುಂದರಿ ಕಿರೀಟ,ಕರುನಾಡಿಗೆ ಹೆಮ್ಮೆ – ಡಾ.ಶೃತಿ ಹೆಗಡೆ ಸೌಂದರ್ಯದ ಗುಟ್ಟೇನು?

ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಮೈಸೂರಿನಲ್ಲಿ ಸಂಚಾರ ನಿಯಮ ಉಲ್ಲಂಘಸಿದರವ ವಿರುದ್ಧ ಒಂದೇ ದಿನ 7,336 ಕೇಸ್ ದಾಖಲು!

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ : ‘ಜೀವಿತ ಪ್ರಮಾಣಪತ್ರ’ ಕಡ್ಡಾಯ..?

TAGGED:#Police custody#Prajwal Revanna#ಪೊಲೀಸ್ ಕಸ್ಟಡಿ#ಪ್ರಜ್ವಲ್ ರೇವಣ್ಣbengalurucourtಕೋರ್ಟ್‌ಬೆಂಗಳೂರು
Share This Article
Facebook Copy Link Print
Previous Article kajal ballaya copy kajal ballaya copy kajal ballaya copy ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಅಭಿನಂದನೆ ತಿಳಿಸಿದ ಕಾಜಲ್‌
Next Article vidana souda copy vidana souda copy vidana souda copy ವಿಧಾನ ಪರಿಷತ್‌ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up