By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ

Latestರಾಷ್ಟ್ರೀಯ-National

3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ

Published June 6, 2024
Share
1 Min Read
narendra modi copy narendra modi copy narendra modi copy
SHARE

ನವದೆಹಲಿ: ಎನ್‌ಡಿಎ ಮೈತ್ರಿಕೂಟದ (NDA) ನಾಯಕನಾಗಿರುವ ನರೇಂದ್ರ ಮೋದಿ (Narendra Modi) ಅವರು ಇದೇ ಜೂ.9 ರಂದು ಮೂರನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಮಾಣ ವಚನ ಸಮಾರಂಭವನ್ನು ಜೂ.8 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಜೂ.9 ರಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ದಿನಾಂಕ ಅಂತಿಮಗೊಳಿಸುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ

ಶುಕ್ರವಾರ ಬೆಳಗ್ಗೆ 10:30ಕ್ಕೆ ಸಭೆ ನಡೆಸಲು ಬಿಜೆಪಿಯ ಎಲ್ಲಾ ಸಂಸದರು ಮತ್ತು ಎನ್‌ಡಿಎ ಮಿತ್ರ ಪಕ್ಷಗಳ ಸಿಎಂಗಳನ್ನು ಇಂದು ರಾತ್ರಿ ದೆಹಲಿಗೆ ಕರೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ಜೂ.9 ರಂದು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಎರಡೂ ಪಕ್ಷಗಳಿಂದ ಬುಧವಾರ ತೀವ್ರ ಮಾತುಕತೆಗಳು ಮತ್ತು ಪ್ರಮುಖ ಸಭೆಗಳು ನಡೆದಿವೆ. ಯಾವುದೇ ಪಕ್ಷವು ಸ್ವತಂತ್ರವಾಗಿ ಸರ್ಕಾರ ರಚಿಸಲು ಜನಾದೇಶ ಪಡೆದುಕೊಂಡಿಲ್ಲ.

ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳ ನಾಯಕರು ತಮ್ಮ ಬೆಂಬಲ ಭರವಸೆ ನೀಡಿದ್ದು, ಮೋದಿ ಅವರು ಭಾನುವಾರದಂದು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಗೆಂದು ಕರೆದು ಸ್ನೇಹಿತನ ಕೊಲೆ

You Might Also Like

ರಾಜ ಮನೆತನದವರು ದಂತದ ಗೋಪುರದಲ್ಲಿ ಇದ್ದತಂವರು,ಅವರಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ: ಯತೀಂದ್ರ

ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ಧ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌

ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ

‘ಡೆವಿಲ್’ಗೆ ವೀಸಾ ನಿರಾಕರಿಸಿದ ಸ್ವಿಟ್ಜರ್‌ಲ್ಯಾಂಡ್ ಬೆನ್ನಲ್ಲೇ ಥಾಯ್ಲೆಂಡ್​ಗೆ ಹೊರಟ ದರ್ಶನ್‌

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 8ನೇ ಪದಕ, ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್‌ಗೆ ಬೆಳ್ಳಿ

TAGGED:#Lok Sabha elections 2024#narendra modi#nda#ನರೇಂದ್ರ ಮೋದಿಎನ್‍ಡಿಎ
Share This Article
Facebook Copy Link Print
Previous Article vidana souda copy vidana souda copy vidana souda copy ವಿಧಾನ ಪರಿಷತ್‌ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ
Next Article dt srinivas dt srinivas dt srinivas ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up