By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

CrimeLatestಅಪರಾಧಬೀದರ್​-Bidarರಾಜ್ಯ-Karnataka

ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

Published June 7, 2024
Share
1 Min Read
gnd engeenring clg gnd engeenring clg gnd engeenring clg
SHARE

ಬೀದರ್‌: ಜಿಎನ್‌ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ (GND Engineering College Bidar) ನಡೆದ ಗುಂಪು ಸಂಘರ್ಷದಲ್ಲಿ ಭಾಗಿಯಾಗಿದ್ದ 19 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ಆಂತರಿಕ ವಿಚಾರಣೆ ಮುಗಿಯುವವರೆಗೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಈಗಾಗಲೇ ಕಾಲೇಜಿನಲ್ಲಿ ಐದು ಜನರ ಉಪನ್ಯಾಸಕರ ವಿಚಾರಣೆ ಸಮಿತಿಯನ್ನು ರಚನೆ ಮಾಡಲಾಗಿದೆ. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪಿಎಂ- ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಪ್ರಮಾಣವಚನ

ಈ ಪ್ರಕರಣದಿಂದ ಕಾಲೇಜು ಆಡಳಿತ ಮಂಡಳಿಗೆ ಬಾರಿ ಮುಜುಗರವಾಗಿತ್ತು. ಈಗ ಕಾಲೇಜಿನ ನಿಯಮದ ಅಡಿಯಲ್ಲಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಆಂತರಿಕ ವಿಚಾರಣೆ ಮಾಡುವ ಉದ್ದೇಶದಿಂದ ಅಮಾನತು ಮಾಡಲಾಗಿದೆ. ಕಾಲೇಜಿನ ಈ ವಿಚಾರಣೆ ಪೊಲೀಸರ ಮುಂದಿನ ವಿಚಾರಣೆಗೆ ಸಹಾಯವಾಗಲಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು- 40% ಜಾಹೀರಾತು ಪ್ರಕರಣದಲ್ಲಿ ರಾಗಾಗೆ ರಿಲೀಫ್‌

ಮೇ 29 ರಂದು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈಶ್ರೀರಾಮ್ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದು ರಾಜ್ಯಾದ್ಯಂತ ಬಾರಿ ಸುದ್ದಿಯಾಗಿತ್ತು. ಈಗಾಗಲೇ ಗಾಂಧಿಗಂಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​​: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು

You Might Also Like

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ್ನು ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ

ಹಲ್ಲೆ ವಿಡಿಯೋ ಆಧಾರಿ ಸಿಯೇ ದರ್ಶನ್‌ ಅರೆಸ್ಟ್‌

ಇರಾನ್ ಜೊತೆ ಯುದ್ಧದ ವೇಳೆಯಲ್ಲೇ ‘ಡೂಮ್ಸ್‌ಡೇ’ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕಾ

ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ

ಕುಡುಕ ಗಂಡಂದಿರ ಗೋಳು ತಾಳಲಾರದೆ ಪರಸ್ಪರ ಮದುವೆಯಾದ ಇಬ್ಬರು ಮಹಿಳೆಯರು..!

TAGGED:#BIdar#Engineering College#Jai Shri Ram#ಎಂಜಿನಿಯರಿಂಗ್ ಕಾಲೇಜ್#ಜೈ ಶ್ರೀರಾಮ್#ಬೀದರ್‌
Share This Article
Facebook Copy Link Print
Previous Article narendra modi narendra modi narendra modi ಮೂರನೇ ಬಾರಿಗೆ ಮೋದಿ ಪಿಎಂ- ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಪ್ರಮಾಣವಚನ
Next Article muysuru gujari shop muysuru gujari shop muysuru gujari shop ಮೈಸೂರು: ಗುಜರಿ ಗೋಡೌನಲ್ಲಿ ವಿಷಾನಿಲ ಸೋರಿಕೆ- 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up