By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ- ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಮೋದಿ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ- ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ
Latestರಾಜಕೀಯ | Politicsರಾಷ್ಟ್ರೀಯ-National

ಮೋದಿ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ- ರಾಷ್ಟ್ರಪತಿ ಭವನದ ಬಳಿ ಟೈಟ್ ಸೆಕ್ಯೂರಿಟಿ

Published June 8, 2024
Share
2 Min Read
SHARE

-ವಿದೇಶಿ ಗಣ್ಯರು, ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿ ಯಾರಿಗೆಲ್ಲ ಆಹ್ವಾನ?

ನವದೆಹಲಿ: ನರೇಂದ್ರ ಮೋದಿಯವರು (Narendra Modi) ಮೂರನೇ ಬಾರಿ ಪ್ರಧಾನಿಯಾಗಿ (Prime Minister) ಭಾನುವಾರ ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರಿಂದ ಹಿಡಿದು ವಿದೇಶಿ ಗಣ್ಯರು ಕೂಡ ಸಾಕ್ಷಿಯಾಗಲಿದ್ದಾರೆ.

ಮೋದಿ ಹ್ಯಾಟ್ರಿಕ್ ಸಾಧನೆಯ ಈ ಸಮಾರಂಭಕ್ಕೆ 8 ರಿಂದ 9 ಸಾವಿರ ಮಂದಿ ಅತಿಥಿಗಳಿಗೆ ಆಹ್ವಾನ ನೀಡಿದ್ದು, ರಾಷ್ಟ್ರಪತಿ ಭವನದ (Rastrapathi Bhavan) ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾರೆಗೆಲ್ಲ ಆಹ್ವಾನ..?: ಮೋದಿ (Narendra Modi) ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ತಾ ಯೋಜನೆ, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಮಿಕರು, ತೃತೀಯ ಲಿಂಗಿಗಳು, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ್ ಗಣಿ ಕಾರ್ಮಿಕರ ರಕ್ಷಿಸಿದ ತಂಡ, ವಂದೇ ಭಾರತ್, ಮೆಟ್ರೋದಂಥ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದವರು, ಎಲ್ಲಾ ಧರ್ಮಗಳ 50 ಧರ್ಮ ಗುರುಗಳಿಗೂ ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕøತರಿಗೆ, ವಿಕಸಿತ ಭಾರತ್ ಅಂಬಾಸಿಡರ್‍ಗಳು ಹಾಗೂ ಆದಿವಾಸಿ ಮಹಿಳೆಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

ವಿದೇಶಿ ಗಣ್ಯರು…?
ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ್ ಅಧ್ಯಕ್ಷ ವಾವೆಲ್ ರಾಮ್‍ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುಗೆ ಆಹ್ವಾನ ನೀಡಲಾಗಿದೆ.

ರಾಷ್ಟ್ರಪತಿ ಭವನದ ಸುತ್ತ ಬಿಗಿಭದ್ರತೆ: ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗುತ್ತಿದೆ. ದೆಹಲಿ ಪೊಲೀಸರು 5 ಹಂತದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅರೆಸೈನಿಕ ಸಿಬ್ಬಂದಿ, ಎನ್‍ಎಸ್‍ಜಿ ಕಮಾಂಡೋಗಳು, ಡ್ರೋನ್‍ಗಳು, ಸ್ನೈಪರ್‍ಗಳ ಸೇರಿ ಬಹು ಹಂತದ ಭದ್ರತೆ ಕೈಗೊಳ್ಳಲಾಗುತ್ತಿದೆ.

ರಾಷ್ಟ್ರಪತಿ ಭವನದ ಒಳಗೆ ಹಾಗೂ ಹೊರಗೆ 3 ಹಂತದಲ್ಲಿ ಭದ್ರತೆ ನೀಡಲಾಗುತ್ತಿದ್ದು, 5 ಕಂಪನಿಗಳ ಅರೆಸೇನಾಪಡೆ, ದೆಹಲಿ ಸಶಸ್ತ್ರ ಪೊಲೀಸ್ ಹೀಗೆ ಭದ್ರತೆಗಾಗಿ 2,500 ಪೊಲೀಸರ ಸುತ್ತಲೂ ನೇಮಕ ಮಾಡಲಾಗಿದೆ. ಗಣ್ಯರ ಮಾರ್ಗದಲ್ಲಿ ಸ್ನೈಪರ್‍ಗಳು, ಶಸ್ತ್ರಸಜ್ಜಿತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿದೇಶಿ ಗಣ್ಯರು ಉಳಿಯುವ ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲೂ ಜಿ20 ಮಾದರಿಯಲ್ಲೇ ವಿಶೇಷ ಭದ್ರತೆ ನಿಯೋಜನೆ ಮಾಡಲಾಗಿದೆ.

You Might Also Like

ಮುರಿದುಬಿದ್ದ ಟ್ರಂಪ್ ಕದನವಿರಾಮ : ಗಾಜಾದ ಮೇಲೆ ಇಸ್ರೇಲ್ ಮತ್ತೆ ದಾಳಿ, 13 ಜನ ಸಾವು

100 ಅಮೂಲ್ಯ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ 38ನೇ ಸ್ಥಾನದಲ್ಲಿ ನಮ್ಮ ಹೆಮ್ಮೆಯ ನಂದಿನಿ

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡ್ಯದ ಹೆಗ್ಗುರುತು ಮೂಡಲಿ : ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಅಮರನಾಥ ಯಾತ್ರಿಕರ ಭದ್ರತೆಗಾಗಿ ‘ಆಪರೇಷನ್ ಶಿವ’

TAGGED:#invitation#narendra modi#Oath#rastrapathi bhavan#ಆಹ್ವಾನ#ನರೇಂದ್ರ ಮೋದಿ#ಪ್ರಮಾಣವಚನ#ರಾಷ್ಟ್ರಪತಿ ಭವನ
Share This Article
Facebook Copy Link Print
Previous Article ಮೈಸೂರು: ಗುಜರಿ ಗೋಡೌನಲ್ಲಿ ವಿಷಾನಿಲ ಸೋರಿಕೆ- 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Next Article ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up