By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

Latestಅಪರಾಧಬೆಂಗಳೂರು-Bengaluruರಾಜ್ಯ-Karnataka

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

Published June 8, 2024
Share
1 Min Read
vamilki development vamilki development vamilki development
SHARE

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಯೂನಿಯನ್ ಬ್ಯಾಂಕ್ (Union Bank Of India) ನೀಡಿದ್ದ ದೂರು ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಸಿಬಿಐನಿಂದ ಮಾಹಿತಿ ಪಡೆದುಕೊಂಡಿದೆ. ಜೊತೆಗೆ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಬಗ್ಗೆಯೂ ಮಾಹಿತಿ ಪಡೆದಿದ್ದು, ಮುಂದಿನ ವಾರದಲ್ಲೇ ಇಡಿ ಇನ್ನಷ್ಟು ತನಿಖೆಯೊಂದಿಗೆ ಎಫ್‌ಐಆರ್‌ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.

ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍- ಪ್ರೇಯಸಿಗೆ SIT ನೋಟಿಸ್

You Might Also Like

ನೆಟ್​​ಫ್ಲಿಕ್ಸ್ ಮೂಲಕ ಒಟಿಟಿಗೆ ಲಗ್ಗೆಯಿಟ್ಟ ‘ಧುರಂಧರ್’, ಕನ್ನಡಿಗರಿಗೆ ಮಾತ್ರ ನಿರಾಸೆ

ರಾಯಚೂರಿನಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಯುವಕರ ಸಾವು

ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ

ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ

ಐಎಸ್​ಐನ ಮಾಜಿ ಮುಖ್ಯಸ್ಥನನ್ನ ಬಂಧಿಸಿದ ಪಾಕ್ ಸೇನೆ

TAGGED:#cbi#Karnataka#scam#valmiki#ಕರ್ನಾಟಕ#ಯೂನಿಯನ್ ಬ್ಯಾಂಕ್#ವಾಲ್ಮೀಕಿ ನಿಗಮbengaluruಬೆಂಗಳೂರು
Share This Article
Facebook Copy Link Print
Previous Article almatti dam almatti dam almatti dam ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ
Next Article rain copy rain copy rain copy ರಾಜ್ಯದಲ್ಲಿ ಇಂದಿನಿಂದ ಜೂನ್‌ 12 ರ ವರೆಗೆ ಭಾರೀ ಮಳೆಯ ಎಚ್ಚರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up