By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ

Latestಬೆಂಗಳೂರು-Bengaluruರಾಜ್ಯ-Karnataka

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ

Published June 11, 2024
Share
1 Min Read
shakti yojane shakti yojane shakti yojane
SHARE

ಬೆಂಗಳೂರು: ಕಳೆದ 2023 ಜೂನ್‌ 11 ರಂದು ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿತ್ತು. ಇದೀಗ ಯಶ್ವಸಿ ಶಕ್ತಿ ಯೋಜನೆಯ 365 ದಿನ ಪೂರೈಕೆಯ ಸಂತಸದಲ್ಲಿ ಕಾಂಗ್ರೆಸ್‌ ಸಂಭ್ರಮಿಸುತಿದೆ.

ಕಳೆದ ವರ್ಷ ಮಹಿಳೆಯರಿಗಾಗಿ ಉಚಿತ ಬಸ್‌ ಸೌಲಭ್ಯ ನೀಡುವ ನೀಟ್‌ನಲ್ಲಿ ಶಕ್ತಿ ಯೋಜನೆಯನ್ನು ಮಹಿಳೆಯರಿಗಾಗಿ ಲಾಂಚ್‌ ಮಾಡಲಾಗಿತ್ತು.ಇದೀಗ ಯಶ್ವಸಿಯಾಗಿ ಶಕ್ತಿ ಯೋಜನೆ ಮುಂದುವರೆದಿದ್ದು, ಕೋಟ್ಯಾಂತರ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಜೂನ್ 11, 2023ರಿಂದ ಇಲ್ಲಿವರೆಗೂ ಕೋಟಿ ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ.

KSRTCಗೆ ಇಲ್ಲಿವರೆಗೂ ₹2070 ಕೋಟಿ ಶಕ್ತಿಯಿಂದ ವ್ಯಯ. BMTCಗೆ ಮಹಿಳಾ ಶಕ್ತಿಯಿಂದ 937 ಕೋಟಿ ರೂಪಾಯಿ ವ್ಯಯ. ವಾಯುವ್ಯ ಸಾರಿಗೆ 1352ಕೋಟಿ ರೂ, ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ 1120 ಕೋಟಿ ರೂ ವ್ಯಯ. ಒಟ್ಟು 5481 ಸಾವಿರ ಕೋಟಿ ರೂಪಾಯಿ ವ್ಯಯದ ಲೆಕ್ಕ ಹೇಳ್ತಿರೋ ಸಾರಿಗೆ ನಿಗಮಗಳು ಸಾವಿರಾರು ಕೋಟಿ ವ್ಯಯ ಆದ್ರೂ ಸರಿಯಾದ ರೀತಿಯಲ್ಲಿ ಶಕ್ತಿ ಯೋಜನೆಯ ಅನುದಾನ ಪೂರೈಕೆಯಲ್ಲಿ ಹಿನ್ನಡೆ ಸಾಧಿಸಿದೆ.

ಜೂನ್ 11, 2023ರಿಂದ ಇಲ್ಲಿವರೆಗೂ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ

  • ಕೆಎಸ್ ಆರ್ ಟಿಸಿ – 68,22,87,119
    ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2070,63, 17,578
  • ಬಿಎಂಟಿಸಿ – 71,49,48,383
    ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 932,24,59,029
  • ವಾಯುವ್ಯ- 51,87,56,491
    ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 1345,66,12,565
  • ಕಲ್ಯಾಣ ಕರ್ನಾಟಕ – 33,11,62,645
    ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 1114,65,84,695

ಜೂನ್ 11 ರಿಂದ ಇಲ್ಲಿವರೆಗೂ 225,15,97,273ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದು, ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 5481,40,62,803

You Might Also Like

ನಟಿ ರಮ್ಯಾ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಗಳ ಮೊಬೈಲ್ FSLಗೆ ರವಾನೆ

ಕೇಂದ್ರ ಸರ್ಕಾರಿ ನೌಕರರಿಗೆ ನೂತನ ಏಕೀಕೃತ ಪಿಂಚಣಿ ಯೋಜನೆ

ಎರಡು ಬೈಕ್ ಗಳ ನಡುವೆ ಡಿಕ್ಕಿ, ಇಬ್ಬರ ಸಾವು

ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

ನಾಲ್ವರು ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಬೆಂಗಳೂರಿನ ಪೊಲೀಸ್ ಆಯುಕ್ತರ ಆದೇಶ

TAGGED:#ಕಾಂಗ್ರೆಸ್‌#ಗ್ಯಾರೆಂಟಿ#ಶಕ್ತಿ ಯೋಜನೆ
Share This Article
Facebook Copy Link Print
Previous Article darshan 1 copy darshan 1 copy darshan 1 copy ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಬಂಧನ
Next Article pavitra gowda copy pavitra gowda copy pavitra gowda copy ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up