By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದರ್ಶನ್‌ಗೂ ಕೊಲೆಗೂ ಏನು ಸಂಬಂಧ? ಅರೆಸ್ಟ್‌ ಆಗಿದ್ದು ಯಾಕೆ?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ದರ್ಶನ್‌ಗೂ ಕೊಲೆಗೂ ಏನು ಸಂಬಂಧ? ಅರೆಸ್ಟ್‌ ಆಗಿದ್ದು ಯಾಕೆ?
CrimeEntertainmentLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ದರ್ಶನ್‌ಗೂ ಕೊಲೆಗೂ ಏನು ಸಂಬಂಧ? ಅರೆಸ್ಟ್‌ ಆಗಿದ್ದು ಯಾಕೆ?

Published June 11, 2024
Share
2 Min Read
SHARE

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ (Murder Case) ಆರೋಪದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಅವರನ್ನು ಜೂನ್‌ 9 ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಬಳಿಕ ಆರೋಪಿಗಳು ಕಾಮಾಕ್ಷಿಪಾಳ್ಯ ರಿಂಗ್‌ ರೋಡ್‌ ಬಳಿ ಇರುವ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ ಮುಂದಿರುವ ಮೋರಿಯಲ್ಲಿ ಶವವನ್ನು ಎಸೆದಿದ್ದರು. ಮೊದಲು ಇದು ಆತ್ಮಹತ್ಯೆ ಎಂದು ಬಿಂಬಸಲಾಗಿತ್ತು. ಈ ಬಗ್ಗೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸರ ವಶಕ್ಕೆ

ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಇತ್ಯಾದಿ ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧಿಸಿದ್ದರು. ಬಂಧನ ಮಾಡಿದ ಆರೋಪಿಗಳ ವಿವರ ಕಲೆ ಹಾಕಿದಾಗ ಅವರು ದರ್ಶನ್‌ ಬಾಡಿಗಾರ್ಡ್‌ಗಳು (Darshan Bodyguard) ಎಂಬ ಶಾಕಿಂಗ್‌ ವಿಚಾರ ಗೊತ್ತಾಗಿದೆ.

ಆರೋಪಿಗಳನ್ನು ವಿಚಾರಣೆ ಒಳಪಡಿಸಿದಾಗ ಅವರು ದರ್ಶನ್‌ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರ್‌ ಆರ್‌ ನಗರದಲ್ಲಿ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಕೊಲೆಗೆ ದರ್ಶನ್‌ ಸುಪಾರಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆಗೆ ಒಂದು ವರ್ಷದ ಸಂಭ್ರಮ


ಆರೋಪ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್‌ ಅವರನ್ನು ಇಂದು ಬೆಳಗ್ಗೆ ಮೈಸೂರಿನ ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆಗೆ ಕಾರಣವೇನು?
ದರ್ಶನ್‌ ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಮಾಡುತ್ತಿದ್ದರು. ಈ ಕಾರಣಕ್ಕೆ ದರ್ಶನ್‌ ಕಡೆಯವರು ರೇಣುಕಾಸ್ವಾಮಿಯ ಅವರನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಬಂಧನ

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸೆಕ್ಯುರಿಟಿ ಗಾರ್ಡ್ ಗಸ್ತು ತಿರುಗುತ್ತಿದ್ದಾಗ 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಕೂಡಲೇ ಅವರು ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಿಳಿಸುತ್ತಾರೆ. ಪೊಲೀಸರು ಕೊಲೆಯಾದ ವ್ಯಕ್ತಿ ಮೂಲ ಪತ್ತೆ ಹಚ್ಚಲು ಆರಂಭಿಸುತ್ತಾರೆ. ತನಿಖೆಯ ವೇಳೆ ಪತ್ತೆಯಾದ ಶವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯದ್ದು ಎನ್ನುವುದು ಗೊತ್ತಾಗುತ್ತದೆ. ನಂತರ ಫೋನ್‌ ಕರೆ, ಸಿಸಿಟಿವಿ ಇತ್ಯಾದಿ ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧನ ಮಾಡಿದಾಗ ಈ ಪ್ರಕರಣದ ಮಾಹಿತಿ ಒಂದೊಂದಾಗಿ ಈಗ ಬೆಳಕಿಗೆ ಬರುತ್ತಿದೆ. ಇದನ್ನೂ ಓದಿ: ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ

You Might Also Like

ಇದು ದೇಸಿ-ವಿದೇಶಿ ಪ್ರೇಮಕಥೆ : ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ

2028ರಲ್ಲೂ ನಾವೇ ಅಧಿಕಾರಕ್ಕೆ ಬರ್ತೀವಿ, ರಾಜಕೀಯ ಚದುರಂಗದಾಟ ನನಗೆ ಗೊತ್ತಿದೆ : ಡಿಕೆಶಿ

Covid 19 : ರಾಜ್ಯದಲ್ಲಿ 40ಕ್ಕೂ ಅಧಿಕ ಜನರರಿಗೆ ಕೋವಿಡ್​ ಪಾಸಿಟಿವ್

ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್

SSLC ವಿದ್ಯಾರ್ಥಿನಿ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ – ಇನ್ನೂ ಪತ್ತೆಯಾಗದ ರುಂಡ

TAGGED:@Chitradurga#ಕೊಲೆ ಪ್ರಕರಣ#ಚಿತ್ರದುರ್ಗ#ದರ್ಶನ್#ಪವಿತ್ರಾ ಗೌಡbengaluruDarshanMurder
Share This Article
Facebook Copy Link Print
Previous Article ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಘಟಾನುಘಟಿಗಳ ಕೊರತೆ
Next Article ಚಾಲೆಂಜಿಂಗ್ ಸ್ಟಾರ್ ಬಂಧನ ವಿಚಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ರಾಜ್ಯ-Karnataka
February 13, 2026
ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
ವಿದೇಶ-International
February 13, 2026
ಮಹಾಶಿವರಾತ್ರಿ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತಸಾಗರ
ರಾಜ್ಯ-Karnataka
February 13, 2026
2028ರವರೆಗೆ ಸಿದ್ದರಾಮಯ್ಯನವರೇ ಸಿಎಂ : ಸಚಿವ ಜಮೀರ್
ರಾಜಕೀಯ | Politics
February 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up