By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಕಾಶ್ಮೀರದ 3 ದಿನಗಳಲ್ಲಿ 3ನೇ ಉಗ್ರ ದಾಳಿ – ದೋಡಾ ದ ಸೇನಾ ಪೋಸ್ಟ್‌ ಮೇಲೆ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಜಮ್ಮು ಕಾಶ್ಮೀರದ 3 ದಿನಗಳಲ್ಲಿ 3ನೇ ಉಗ್ರ ದಾಳಿ – ದೋಡಾ ದ ಸೇನಾ ಪೋಸ್ಟ್‌ ಮೇಲೆ ದಾಳಿ

CrimeLatestಅಪರಾಧರಾಷ್ಟ್ರೀಯ-National

ಜಮ್ಮು ಕಾಶ್ಮೀರದ 3 ದಿನಗಳಲ್ಲಿ 3ನೇ ಉಗ್ರ ದಾಳಿ – ದೋಡಾ ದ ಸೇನಾ ಪೋಸ್ಟ್‌ ಮೇಲೆ ದಾಳಿ

Published June 12, 2024
Share
1 Min Read
soldiers copy soldiers copy soldiers copy
ಸಾಂರ್ಧಬಿಕ ಚಿತ್ರ
SHARE

ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ದೋಡಾದಲ್ಲಿ (Doda) ಮಂಗಳವಾರ ರಾತ್ರಿ ಸೇನಾ ಪೋಸ್ಟ್‌ ಮೇಲೆ ದಾಳಿ (Terrorists Attack ) ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ. ಇವರೆಗೆ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಉಗ್ರರರು ದಾಳಿ ನಡೆಸಿದ್ದಾರೆ.

ರಿಯಾಸಿಯಲ್ಲಿ (Reasi Attack) ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಮೇಲೆ ದಾಳಿ, ಕಥುವಾದಲ್ಲಿ (Kathua) ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಒಬ್ಬ ನಾಗರಿಕ ಗಾಯಗೊಂಡ ನಂತರ ನಡೆದ ಮೂರನೇ ಘಟನೆ ಇದಾಗಿದೆ. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ

ರಾತ್ರಿ ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಹೇಳಿದ್ದಾರೆ. ದೋಡಾ ಘಟನೆಯ ಬಗ್ಗೆ ಮಾತನಾಡಿದ ಅವರು, ತಡರಾತ್ರಿ ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಿತ್ರರಂಗದಿಂದ ಬ್ಯಾನ್ ಆಗ್ತಾರಾ ನಟ ದರ್ಶನ್..?

ಭದ್ರತಾ ಪಡೆಗಳು ಈಗ ಕಥುವಾದ ಹೀರಾನಗರ ಪ್ರದೇಶದಲ್ಲಿ ಡ್ರೋನ್‌ ಬಳಸಿಕೊಂಡು ಉಳಿದಿರುವ ಭಯೋತ್ಪಾದಕನನ್ನು ಹುಡುಕುತ್ತಿವೆ. ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆಗೈದ “ಡಿ ಬಾಸ್‌ ಗ್ಯಾಂಗ್‌”

You Might Also Like

ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ

ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ

ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್

ವಾಜಪೇಯಿ ಜನ್ಮದಿನದಂದು ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಮೋದಿ ಶಿಲಾನ್ಯಾಸ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ವಿಧಿವಶ..!

TAGGED:#Doda#indian army#jammu kashmir#Reasi Attack#ಉಗ್ರರ ದಾಳಿ#ಜಮ್ಮು ಕಾಶ್ಮೀರ#ಭಾರತೀಯ ಸೇನೆ#ರಿಯಾಸಿ ಬಸ್‌ ದಾಳಿ
Share This Article
Facebook Copy Link Print
Previous Article sara govind copy sara govind copy sara govind copy ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ
Next Article oath taking cermony 1 copy oath taking cermony 1 copy oath taking cermony 1 copy ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up