By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು
CrimeLatestಬೆಂಗಳೂರು-Bengaluruರಾಜ್ಯ-Karnataka

ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

Published June 14, 2024
Share
1 Min Read
ravi poojary ravi poojary ravi poojary
SHARE

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Ravi Poojary) ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಹರ್ನಿಯಾ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದವು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು. ಈ ಹಿನ್ನಲೆಯಲ್ಲಿ 2019 ರಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಇದನ್ನೂ ಓದಿ: ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

You Might Also Like

ಬಾಂಗ್ಲಾ ಪತ್ರಕರ್ತೆ ಢಾಕಾ ಸರೋವರದಲ್ಲಿ ಶವವಾಗಿ ಪತ್ತೆ

ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಭಾರೀ ಮಳೆಗೆ ತತ್ತರಿಸಿದ ಮಹಾನಗರಿ ಮುಂಬೈ, ಸಂಚಾರ ಅಸ್ತವ್ಯಸ್ಥ

ಲಕ್ಷ್ಮಿ ಹೆಬ್ಬಾಳ್ಕರ್-ಸಿಟಿ ರವಿ ಪ್ರಕರಣದಲ್ಲಿ ಪೊಲೀಸರು ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ : ಸಭಾಪತಿ ಹೊರಟ್ಟಿ

ಕೊನೆಗೂ ಅನುಶ್ರೀ ಕೂಡಿಬಂತು ಕಂಕಣ ಭಾಗ್ಯ, ಯಾರು ಆ ಅದೃಷ್ಟವಂತ ವರ..?

TAGGED:#Ravi Poojarybengaluruಬೆಂಗಳೂರು
Share This Article
Facebook Copy Link Print
Previous Article kuwait fire accident kochi kuwait fire accident kochi kuwait fire accident kochi ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ
Next Article priyanka gandji nd rahul priyanka gandji nd rahul priyanka gandji nd rahul ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ ಇಳಿಯುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

fsgfsgf fsgfsgf fsgfsgf
ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್
ರಾಜ್ಯ-Karnataka
March 5, 2026
Modi And Putin Modi And Putin Modi And Putin
ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ
ವಿದೇಶ-International
March 5, 2026
congress flag congress flag congress flag
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ
ರಾಜ್ಯ-Karnataka
March 5, 2026
Ration Card
ರಾಜ್ಯದಲ್ಲಿ 15 ಲಕ್ಷಕ್ಕೂ ಹೆಚ್ಚು ಅನರ್ಹ BPL ಕಾರ್ಡ್ ರದ್ದು..!
ರಾಜ್ಯ-Karnataka
March 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up