By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್‌ಡಿಕೆ ಭಾವುಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್‌ಡಿಕೆ ಭಾವುಕ

Latestಬೆಂಗಳೂರು-Bengaluruರಾಜ್ಯ-Karnataka

ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್‌ಡಿಕೆ ಭಾವುಕ

Published June 14, 2024
Share
1 Min Read
kumaraswamy benagluru kumaraswamy benagluru kumaraswamy benagluru
SHARE

ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ವಾರದ ಬಳಿಕ ಇಂದು ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರಿಗೆ ಕೆಂಪೇಗೌಡರ ಬೆಳ್ಳಿ ಮೂರ್ತಿ ಕೊಟ್ಟು ಅಭಿನಂದನೆ ಸಲ್ಲಿಸದರು.

ಈ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ ಎಂದರು. ಇದನ್ನೂ ಓದಿ: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ

ಜೊತೆಗೆ ಅವರು ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ತಿಳಿಸಿದ್ದಾರೆ.

ಇದೇ ವೇಳೆ ಜೆಡಿಎಸ್​ ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ, ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಅದರಲ್ಲೂ ಒಂದು ದಿನ ಮಂಡ್ಯದಲ್ಲಿ ಇರುತ್ತೇನೆ. ಜೊತೆಗೆ ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ. ರಾಜ್ಯದ ಅಭಿವೃದ್ಧಿ ಮಾಡಿದ ಮೇಲೆ ನಾನು ಸನ್ಮಾನ ಸ್ವೀಕರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ ಪಶ್ಚಾತ್ತಾಪ

You Might Also Like

ಮೂರನೇ ಬಾರಿಗೆ ಮೋದಿ ಪಿಎಂ- ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಪ್ರಮಾಣವಚನ

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

ನಟಿ ಶಿಲ್ಪಾ ಶೆಟ್ಟಿಗೆ ಪೊಲೀಸರ ನೊಟೀಸ್, ವಿಚಾರಣೆಗೆ ಹಾಜರಾಗಲು ಸೂಚನೆ

ಗೇಟ್ ಬಿದ್ದು ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ, ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಚಲಿಸುತ್ತಿದ್ದ ಬಸ್‌ನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಹೊರಗೆಸೆದ ಯುವತಿ

TAGGED:#BJP-JDS Alliance#central minister#hd kumaraswamy#PM Modi#ಕರ್ನಾಟಕ#ಕೇಂದ್ರ ಸಚಿವ#ಜೆಡಿಎಸ್ ಬಿಜೆಪಿ ಮೈತ್ರಿ#ನರೇಂದ್ರ ಮೋದಿ#ಹೆಚ್ ಡಿ ಕುಮಾರಸ್ವಾಮಿ
Share This Article
Facebook Copy Link Print
Previous Article bys yediyurappa copy bys yediyurappa copy bys yediyurappa copy ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ
Next Article renuka swami murder case accused renuka swami murder case accused renuka swami murder case accused ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಡಿ ಗ್ಯಾಂಗ್‌ನ ಮತ್ತಿಬ್ಬರು ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up